ಡೆಂಘೀ ಚಿಕೂನ್‌ಗುನ್ಯಾ ನಿಯಂತ್ರಣ ಸವಾಲು

Team Udayavani, Aug 28, 2020, 3:12 PM IST

ಡೆಂಘೀ ಚಿಕೂನ್‌ಗುನ್ಯಾ ನಿಯಂತ್ರಣ ಸವಾಲು

ದೇವನಹಳ್ಳಿ: ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಜಿಲ್ಲೆಯ ಆರೋಗ್ಯ ಇಲಾಖೆಗೆ ಸಾಂಕ್ರಾಮಿಕ ರೋಗಗಳು ಮತ್ತೂಂದು ಸವಾಲಾಗಿದೆ. ಡೆಂಘೀ, ಚಿಕೂನ್‌ಗುನ್ಯಾದಂತಹ ಕಾಯಿಲೆಗಳು ಮತ್ತಷ್ಟು ಭೀತಿ ಮೂಡಿಸಿವೆ. ಪ್ರತಿ ವರ್ಷ ಮಳೆಗಾಲ ಪ್ರಾರಂಭ ವಾಗುತ್ತಿದ್ದಂತೆ ಜಿಲ್ಲೆಯಲ್ಲಿ ಸಾಂಕ್ರಾಮಿಕರೋಗ ಹರಡುವಿಕೆ ತಡೆಗೆ ಕಾರ್ಯ ಪ್ರವೃತ್ತವಾಗುತ್ತಿದ್ದ ಜಿಲ್ಲಾ ಆರೋಗ್ಯ ಇಲಾಖೆ, ಕೊರೊನಾ ಹಾವಳಿ ನಡುವೆ ಇವುಗಳ ಬಗ್ಗೆ ಉದಾಸೀನ ತೋರುತ್ತಿದೆ.

ಪ್ರತಿ ವರ್ಷ ಗ್ರಾಮ ಪಂಚಾಯಿತಿ ಮಟ್ಟದಿಂದಲೇ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದ ಇಲಾಖೆ ಈ ಬಾರಿ ಒತ್ತು ನೀಡಿದಂತೆ ಕಂಡು ಬರುತ್ತಿಲ್ಲ. ಈ ವರ್ಷ ಜಿಲ್ಲೆಯಲ್ಲಿ ಚಿಕೂನ್‌ಗುನ್ಯಾ 07, ಡೆಂ  08, ಮಲೇರಿಯಾ 03 ಪ್ರಕರಣ ಗಳು ದಾಖಲಾಗಿವೆ.

ತಾಲೂಕುವಾರು: ಪ್ರಸಕ್ತ ವರ್ಷ ನೆಲಮಂಗಲ ತಾಲೂಕಲ್ಲಿ ಚಿಕೂನ್‌ಗುನ್ಯಾ 04, ಡೆಂಘೀ 02, ಹೊಸಕೋಟೆ ತಾಲೂಕಲ್ಲಿ ಚಿಕೂನ್‌ಗುನ್ಯಾ 03, ಡೆಂ  06, ದೇವನಹಳ್ಳಿ ಹಾಗೂ ದೊಡ್ಡ ಬಳ್ಳಾಪುರ ಚಿಕೂನ್‌ಗುನ್ಯಾ, ಡೆಂ  ಪ್ರಕರಣಗಳು ಇಲ್ಲ. ದೊಡ್ಡ ಬಳ್ಳಾಪುರದಲ್ಲೇ ಮಲೇರಿಯಾ 03 ಪ್ರಕರಣಗಳು ಬೆಳಕಿಗೆ ಬಂದಿವೆ.ಕಳೆದ ವರ್ಷ 2019ರಲ್ಲಿ ಜಿಲ್ಲೆಯಲ್ಲಿ ಚಿಕೂನ್‌ಗುನ್ಯಾ 18, ಡೆಂ  32, ಮಲೇರಿಯಾ 04 ಪ್ರಕರಣ ಗಳು ಕಂಡು ಬಂದಿತ್ತು. ಸ್ವಚ್ಛತೆ ಕಾಪಾಡುವುದು ಮುಖ್ಯ: ಮನೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ಎಚ್ಚರ ವಹಿಸಬೇಕು. ಮುಖ್ಯವಾಗಿ ಶುಚಿತ್ವ ಕಾಪಾಡಿಕೊಳ್ಳಬೇಕು. ಮನೆಯ ಸುತ್ತ ಖಾಲಿ ಬಿದ್ದಿರುವ ಪ್ಲಾಸ್ಟಿಕ್‌ ಲೋಟ, ತೆಂಗಿನ ಚಿಪ್ಪು, ಟ್ಯೂಬ್‌ ಮತ್ತಿತರೆ ವಸ್ತಗಳಲ್ಲಿ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರಿನ ತೊಟ್ಟಿಗಳಲ್ಲಿ ಲಾರ್ವ ಉತ್ಪತ್ತಿಯಾಗದಂತೆ ತಡೆಯುವುದು ಮುಖ್ಯ ವಾಗಿದೆ. ಮೋಡ ಮುಸುಕಿದ ಶೀತ ಗಾಳಿಯ ವಾತಾವರಣ ಡೆಂಘೀ ಉಲ್ಬಣಕ್ಕೆ ಕಾರಣವಾಗುತ್ತದೆ ಎನ್ನಲಾಗಿದೆ. ಮುಖ್ಯವಾಗಿ ಡೆಂಘೀ, ಚಿಕೂನ್‌ಗುನ್ಯಾ ಲಕ್ಷಣಗಳಲ್ಲಿ ಜ್ವರ ಪ್ರಮುಖ ಲಕ್ಷಣವಾಗಿದೆ. ಸಣ್ಣ ಜ್ವರ ಕಾಣಿಸಿಕೊಂಡರೂ ಜನರು ಭಯ ಭೀತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಯಾವುದೇ ರೋಗದ ಲಕ್ಷಣ ಕಂಡು ಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು. ಕೋವಿಡ್, ಡೆಂಘೀ, ಚಿಕೂನ್‌ಗುನ್ಯಾ ಸಾಂಕ್ರಾಮಿಕ ರೋಗವಾದರೂ ನಿರ್ಲಕ್ಷ್ಯ ಮಾಡಬಾರದು. ಕೋವಿಡ್ ದೊಂದಿಗೆ ಸಾಂಕ್ರಾಮಿಕ ಹರಡುವಿಕೆ ನಿಯಂತ್ರಣಕ್ಕೂ ಆರೋಗ್ಯ ಇಲಾಖೆ ಸಾಕಷ್ಟು ಕಾರ್ಯಗಳನ್ನು ರೂಪಿಸಿ ಶ್ರಮಿಸುತ್ತಿದೆ.  –ಡಾ.ಕೆ.ಮಂಜುಳಾ, ಜಿಲ್ಲಾ ಆರೋಗ್ಯಾಧಿಕಾರಿ

ಎಸ್‌.ಮಹೇಶ್‌

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.