Udayavni Special

ಮತಾಂತರ ವಿರುದ್ಧ ಬೀದಿಗಿಳಿದು ಹೋರಾಟ: ಡಿವಿಎಸ್‌


Team Udayavani, Sep 26, 2021, 1:23 PM IST

ಮತಾಂತರ ವಿರುದ್ಧ ಬೀದಿಗಿಳಿದು ಹೋರಾಟ: ಡಿವಿಎಸ್‌

ದೇವನಹಳ್ಳಿ: ರಾಜ್ಯದಲ್ಲಿ ಮತಾಂತರದ ವಿರುದ್ಧ ಹೋರಾಟ ಮಾಡಲಾಗುವುದು. ಮತಾಂತರ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ತಿಳಿಸಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ತಡೆಗೆ ಎಲ್ಲಾ ರೀತಿಯಲ್ಲಿಯೂ ಹೋರಾಟಗಳನ್ನು ರೂಪಿಸಲಾಗುವುದು. ಯಾರೂ ಸಹ ಮತಾಂತರ ಆಗಬಾರದು. ಮತಾಂತರದ ವಿರುದ್ಧ ಧ್ವನಿ ಎತ್ತಲಾಗುವುದು. ಬೀದಿಗಿಳಿದು ಹೋರಾಟ ಮಾಡಲು ನಾವು ಸಿದ್ಧ ಎಂದರು.

ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾಂಗ್ರೆಸ್‌ನವರೇ ಮೂಲ ಕಾರಣ. ಕಾಂಗ್ರೆಸ್‌ ನವರು ಬಾಂಡ್‌ಗಳನ್ನು ಇಟ್ಟು ಕೊಂಡು ಸಾಲಗಳನ್ನು ಮಾಡಿದ್ದಾರೆ. ಈ ಕಾರಣ ಗೊತ್ತಿದ್ದರೂ ಸಹ ಕಾಂಗ್ರೆಸ್‌ ನವರು ಸೈಕಲ್‌, ಎತ್ತಿನ ಗಾಡಿ, ಟಾಂಗ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ಮಾಡಿ ಜನರ ದಿಕ್ಕನ್ನು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಈಗಾಗಲೇ ಮುಳುಗಿದ ಹಡಗು ಆಗಿದೆ. ರೈತರ ಪ್ರತಿಭಟನೆ ಪರಿಹಾರವಲ್ಲ. ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ಸುತ್ತಿನ ಮಾತುಕತೆಯನ್ನು ಮಾಡಿದ್ದಾರೆ. ರೈತರ ಸಮಸ್ಯೆಯನ್ನು ಬಗೆಹರಿಸುತ್ತಾರೆ. ಬಂದ್‌ ಮಾಡುವುದು ಪರಿಹಾರವಲ್ಲ ಎಂದರು.

ಟಾಪ್ ನ್ಯೂಸ್

12aa

ರೈತ ಪ್ರತಿಭಟನೆಯಲ್ಲಿ ಕ್ರಿಮಿನಲ್ ಗಳು ಸೇರಿ ತಾಲಿಬಾನ್ ವರ್ತನೆ: ಬಿಜೆಪಿ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು

michael vaughan on rahul dravid

‘ಹುಷಾರಾಗಿರಿ…’: ದ್ರಾವಿಡ್ ನೇಮಕದ ಸುದ್ದಿ ಕೇಳಿ ವಿಶ್ವ ಕ್ರಿಕೆಟ್ ಗೆ ಎಚ್ಚರಿಸಿದ ವಾನ್!

ಇದು 14ನೇ ಬಾರಿಯ ಏರಿಕೆ; ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 111.09 ರೂ.

ಇದು 14ನೇ ಬಾರಿಯ ಏರಿಕೆ; ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 111.09 ರೂ.

1-aaa

‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಮರು ಚಾಲನೆ ನೀಡಿದ ಸಿಎಂ

ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಪುತ್ತೂರು: ಎಂಡೋ ಸಲ್ಫಾನ್ ಪೀಡಿತ ಬಾಲಕನ ಮೇಲೆ ಅತ್ಯಾಚಾರ; ಸಲಿಂಗ ಕಾಮುಕನ ಬಂಧನ

ಪುತ್ತೂರು:ಕಬ್ಬು ಕೊಡಿಸುವುದಾಗಿ ಹೇಳಿ ಬಾಲಕನ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Public outrage over legislators’ dirty talk – issue at Nelamangala

ಶಾಸಕರ ದರ್ಪದ ಮಾತಿಗೆ ಸಾರ್ವಜನಿಕರ ಆಕ್ರೋಶ

ವೈಭವದ ಚೌಡೇಶರಿ ದೇವಿ ದಸರಾ ಉತ್ಸವ

ವೈಭವದ ಚೌಡೇಶರಿ ದೇವಿ ದಸರಾ ಉತ್ಸವ

ಮೀನುಗಾರರು ಆರ್ಥಿಕವಾಗಿ ಮುಂದೆ ಬನ್ನಿ

ಮೀನುಗಾರರು ಆರ್ಥಿಕವಾಗಿ ಮುಂದೆ ಬನ್ನಿ

doddaballapura dasara

ಜಿಲ್ಲಾದ್ಯಂತ ವಿಜಯ ದಶಮಿ ಸಂಭ್ರಮ

ರಸ್ತೆ ಕಾಮಗಾರಿಗೆ ಅಧಿಕಾರಿಗಳ ನಿರ್ಲಕ್ಷ್ಯ

ರಸ್ತೆ ಕಾಮಗಾರಿಗೆ ಅಧಿಕಾರಿಗಳ ನಿರ್ಲಕ್ಷ್ಯ

MUST WATCH

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

ಹೊಸ ಸೇರ್ಪಡೆ

ಸೆಲಿ ತೆಗೆದುಕೊಳ್ಳುತ್ತಿದ್ದ ಯುವಕ ನೀರು ಪಾಲು

ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಯುವಕ ನೀರು ಪಾಲು

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ: ಕವಲಗೇರಿ ಗ್ರಾಮ ವೀಕ್ಷಣೆ ಮಾಡಿದ ಧಾರವಾಡ ಡಿಸಿ

‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’: ಕವಲಗೇರಿ ಗ್ರಾಮ ವೀಕ್ಷಣೆ ಮಾಡಿದ ಧಾರವಾಡ ಡಿಸಿ

12aa

ರೈತ ಪ್ರತಿಭಟನೆಯಲ್ಲಿ ಕ್ರಿಮಿನಲ್ ಗಳು ಸೇರಿ ತಾಲಿಬಾನ್ ವರ್ತನೆ: ಬಿಜೆಪಿ

ಕೊಟ್ಟೂರಿನಲ್ಲಿ ದಸರಾ ಮಹೋತ್ಸವ  

ಕೊಟ್ಟೂರಿನಲ್ಲಿ ದಸರಾ ಮಹೋತ್ಸವ  

ದೇವನಗರಿಯಲ್ಲಿ ಅದ್ಧೂರಿ ಶೋಭಾಯಾತ್ರೆ

ದೇವನಗರಿಯಲ್ಲಿ ಅದ್ಧೂರಿ ಶೋಭಾಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.