ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒತ್ತು ನೀಡಿ

Team Udayavani, Sep 14, 2020, 12:33 PM IST

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒತ್ತು ನೀಡಿ

ದೊಡ್ಡಬಳ್ಳಾಪುರ : ಯಾವುದೇ ಸಮುದಾಯ ಅಭಿವೃದ್ಧಿಯಾಗಬೇಕಾದರೆ ಶೈಕ್ಷಣಿಕ ಸಾಧನೆ ಅಗತ್ಯವಾಗಿದ್ದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒತ್ತು ನೀಡಬೇಕೆಂದುತಾಲೂಕು ಯಾದವ ಸಂಘದ ಅಧ್ಯಕ್ಷ ಪದ್ಮರಾಜ್‌ ಯಾದವ್‌ ತಿಳಿಸಿದರು.

ತಾಲೂಕು ಯಾದವ(ಗೊಲ್ಲ) ಸಂಘದ ವತಿಯಿಂದ ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿಯಲ್ಲ  ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯಾದವ ಸಮುದಾಯದಲ್ಲಿ ಇತ್ತೀಚೆಗೆ ಶೈಕ್ಷಣಿಕವಾಗಿ ಹಲವಾರು ಸಾಧನೆ ಮಾಡಿರುವ ಮಹನೀಯರಿರುವುದು ಹೆಮ್ಮೆಯ ಸಂಗತಿ. ಇಂತಹ ಪ್ರತಿಭೆಗಳು ವಿದ್ಯಾರ್ಥಿಗಳಿಗೆ ಮಾದರಿಯಾಬೇಕು. ಸಾಧನೆ ಮಾಡುವ ಮೂಲಕ ಸಮುದಾಯಕ್ಕೆ ಹಾಗೂ ದೇಶಕ್ಕೆ ಕೀರ್ತಿ ತರಬೇಕೆಂದರು. ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಬೆಳಗಾವಿ ಅವರಿಂದ ಗೌರವ ಡಾಕ್ಟರೆಟ್‌ ಪಡೆದ ಸುನೀಲ್‌ ಯಾದವ್‌, ರಾಷ್ಟ್ರೀಯ ಚಲನಚಿತ್ರ ಬಾಲ ನಟ ಪ್ರಶಸ್ತಿ ಪಡೆದ ಮನೋಹರ್‌ ಯಾದವ್‌ ಅವರನ್ನು ಸನ್ಮಾನಿಸಲಾಯಿತು.

ಅಂಜನಾದ್ರಿ ಚಾರಿಟಬಲ್‌ ಟ್ರಸ್ಟ್‌ ಸಂಸ್ಥಾಪಕ ಅಧ್ಯಕ್ಷ ಪಿ.ಮುನಿರಾಜು ಹಾಗೂ ರಾಜ್ಯ ಯಾದವ ಯುವಕರ ಸಂಘದ ಅಧ್ಯಕ್ಷರಾದ ಧೀರಜ್‌ ಮುನಿರಾಜು, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನಿರ್ದೇಶಕ ಎನ್‌.ಕೆ.ರಮೇಶ್‌, ತಾಲೂಕು ಸಂಘದ ಪದಾಧಿಕಾರಿಗಳಾದ ಕೃಷ್ಣಪ್ಪ, ಡಿ.ನಾಗರಾಜು, ಗುಮ್ಮನಹಳ್ಳಿ ಶ್ರೀನಿವಾಸ್‌, ವೇಣು ಯಾದವ್‌, ಯರ ತಿಪ್ಪಯ್ಯ , ಲಕ್ಷ್ಮೀ ನಾರಾ ಯಣ, ಚಿನ್ನಣ್ಣ, ಸುರೇಶ್‌ ಬಾಬು, ಕೃಷ್ಣ  ಮೂರ್ತಿ, ವಿನೋದ್‌ ಕುಮಾರ್‌, ಯುವಕರ ಸಂಘದ ಶ್ರೀನಿವಾಸ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.