ಸರ್ವರಿಗೂ ಸಿಗಬೇಕಿದೆ ಶುದ್ಧ ನೀರು

Team Udayavani, Oct 17, 2019, 3:00 AM IST

sarvarigu

ವಿಜಯಪುರ: ಸರ್ವರಿಗೂ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತೆರಯಲಾಗುತ್ತಿದೆ ಎಂದು ಜಿಲ್ಲಾ ಎಸ್‌ಕೆಡಿಆರ್‌ಪಿ ನಿರ್ದೇಶಕ ವಸಂತ ಸಾಲಿಯಾನಾ ತಿಳಿಸಿದರು.

ಪಟ್ಟಣದ ದುರ್ಗಾತಾಯಿ ದೇವಾಲಯ ವಾರ್ಡಿನಲ್ಲಿ ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಪುರಸಭಾ ಆಡಳಿತದ ವತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದರು. ರಾಜ್ಯದ ವಿವಿಧೆಡೆ ಸುಮಾರು 200 ಕಡೆಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಸ್ಥಳೀಯ ಗ್ರಾಪಂ, ಪುರಸಭೆ, ನಗರ ಪಾಲಿಕೆಗಳು ಜಂಟಿಯಾಗಿ ಶುದ್ಧನೀರಿನ ಘಟಕಗಳನ್ನು ತೆರದು ನಿರ್ವಹಣೆ ಮಾಡಲಾಗುತ್ತಿದೆ.

ಘಟಕದಿಂದ ಪ್ರತಿಯೊಬ್ಬರಿಗೆ 20 ಲೀ. ನೀರನ್ನು ಕಡಿಮೆ ದರದಲ್ಲಿ ವಿತರಿಸಲಾಗುತ್ತಿದೆ. ಘಟಕದ ನಿರ್ವಹಣೆಗೆ ಎಸ್‌ಕೆಡಿಆರ್‌ಪಿಯು ಪ್ರೇರಕರನ್ನು ನೇಮಿಸಿದ್ದು, ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಿರ್ವಹಣಾ ವೆಚ್ಚವನ್ನು ಭರಿಸಲಾಗುತ್ತಿದೆ. ತಾಲೂಕಿನಲ್ಲಿ 9 ಘಟಕಗಳನ್ನು ತೆರೆಯಲಾಗಿದ್ದು, ವಿಜಯಪುರ ಪಟ್ಟಣದಲ್ಲಿ 3, ದೇವನಹಳ್ಳಿಯಲ್ಲಿ 6 ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಯೋಜನೆ ಯಶಸ್ವಿಯಾಗಿದೆ ಎಂದರು.

ಪುರಸಭಾ ಮುಖ್ಯಾಧಿಕಾರಿ ಎ.ಬಿ.ಪ್ರದೀಪ್‌ಕುಮಾರ್‌ ಮಾತನಾಡಿ, ಬಯಲು ಸೀಮೆ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದೆ. ಸುಮಾರು 2 ಸಾವಿರ ಅಡಿಗಳಷ್ಟು ಕೊಳವೆ ಬಾವಿ ಕೊರೆದರೂ ನೀರಿನ ಲಭ್ಯತೆ ಇಲ್ಲವಾಗಿದೆ. ಅಷ್ಟು ಆಳದಿಂದ ನೀರು ಮೇಲೆತ್ತಿದರೂ ಕುಡಿಯಲು ಯೋಗ್ಯವಾಗಿರದೇ ಲವಣಾಂಶಯುತವಾಗಿದೆ. ಎಲ್ಲರೂ ಶುದ್ಧ ಕುಡಿಯುವ ನೀರನ್ನು ಮಿತವಾಗಿ ಬಳಸಿಕೊಳ್ಳಬೇಕು ಎಂದರು.

ಪುರಸಭಾ ಮಾಜಿ ಸದಸ್ಯ ಎಸ್‌.ಭಾಸ್ಕರ್‌, ಮುಬಾರಕ್‌, ವಿ.ಎಂ.ನಾಗರಾಜು, ಎಚ್‌.ಎಂ.ಕೃಷ್ಣಪ್ಪ, ತಾಲೂಕು ಎಸ್‌ಕೆಡಿಆರ್‌ಪಿ ಸಂಯೋಜಕಿ ಅಕ್ಷತಾರೈ, ಮನೋಹರಮ್ಮ, ಪ್ರಕಾಶ್‌, ಭುಜೇಂದ್ರಪ್ಪ, ಮಹೇಶ್‌, ಮುನಿರಾಜು, ಬೈರೇಗೌಡ, ಮತ್ತಿತರರಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.