ಕೃಷಿ ಪರಿಕರ ಮಾರಾಟಗಾರರಿಂದ ರೈತರ ಅಭಿವೃದ್ಧಿ

ರೈತರಿಗೆ ತಾಂತ್ರಿಕ ಕೃಷಿ ಅರಿವು ಮೂಡಿಸಿ ರೈತರ ಆರ್ಥಿಕ ಅಭಿವೃದ್ಧಿಗೆ ಸಹಕರಿಸಿ

Team Udayavani, Sep 3, 2021, 3:55 PM IST

ಕೃಷಿ ಪರಿಕರ ಮಾರಾಟಗಾರರಿಂದ ರೈತರ ಅಭಿವೃದ್ಧಿ

ದೊಡ್ಡಬಳ್ಳಾಪುರ: ದೇಶದಲ್ಲಿ ಇಂದು ಕೃಷಿಯಲ್ಲಿನ ಆವಿಷ್ಕಾರಗಳಿಂದಾಗಿ ಆಹಾರ ಉತ್ಪಾದನೆಯಲ್ಲಿ ಪ್ರಗತಿ ಸಾಧಿಸಲಾಗಿದೆ. ಆಹಾರಧಾನ್ಯಗಳ ಉತ್ಪಾದನೆ ಹೆಚ್ಚಿಸುವುದರೊಂದಿಗೆ ರೈತರ ಆದಾಯ ದ್ವಿಗುಣಗೊಳಿಸುವುದು ಕೃಷಿ ಪರಿಕರ ಮಾರಾಟಗಾರರ ಧ್ಯೇಯವಾಗ ಬೇಕೆಂದು ಕೃಷಿ ವಿವಿ ಕುಲಪತಿ ಡಾ.ಎಸ್‌. ರಾಜೇಂದ್ರಪ್ರಸಾದ್‌ ತಿಳಿಸಿದರು.

ತಾಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿವಿ ಮತ್ತು ಕೃಷಿ ವಿಸ್ತರಣೆ ನಿರ್ವಹಣೆ ರಾಷ್ಟ್ರೀಯ ಸಂಸ್ಥೆ ಸಹಯೋಗದಲ್ಲಿ ಕೃಷಿ ಪರಿಕರಗಳ ವಿತರಕರಿಗೆ ಒಂದು ವರ್ಷದ ಡಿಪ್ಲೊಮಾ ಕೋರ್ಸ್‌ಗೆ ನೋಂದಾಯಿಸಿದ ಅಭ್ಯರ್ಥಿಗಳಿಗೆ ಸಂಪರ್ಕತರಗತಿಗಳನ್ನುಉದ್ಘಾಟಿಸಿ
ಮಾತನಾಡಿದ ಅವರು, ಕೃಷಿಯಲ್ಲಿ ರೈತರಷ್ಟೇ ಮಹತ್ವವು ಕೃಷಿ ಪರಿಕರ ಮಾರಾಟಗಾರರಿಗಿದ್ದು, ರೈತರೊಂದಿಗೆ ನೇರವಾಗಿ ಸಂಪರ್ಕದಲ್ಲಿ ರುವುದರಿಂದ, ಕೃಷಿ ತಂತ್ರಜ್ಞಾನಗಳ ಕುರಿತಾಗಿ ಮಾಹಿತಿ ಪಡೆಯುವುದು ಅವಶ್ಯವಾಗಿದೆ ಎಂದು ಹೇಳಿದರು.

ರೈತರಿಗೆ ತಾಂತ್ರಿಕ ಕೃಷಿ ಮಾಹಿತಿ: ಕೃಷಿ ವಿವಿಯಿಂದ ವಿವಿಧ ತರಬೇತಿಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ವಿವಿಧ ರಂಗ ಗಳಿಂದ ಬಂದಿರುವ ಶಿಬಿರಾರ್ಥಿಗಳು ಕೃಷಿಯ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿರುವುದು ಸಂತಸದ ಸಂಗತಿಯಾಗಿದೆ. ನಮ್ಮ ದೇಶವು ಸ್ವಾತಂತ್ರ್ಯ ದ ಬಳಿಕ ಸಂದಿಗ್ಧ ಪರಿಸ್ಥಿತಿಯದ್ದ ನಮ್ಮ ದೇಶ ಆಹಾರ ಪದಾರ್ಥಗಳನ್ನು ಹೊರ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುತ್ತಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಈ ಡಿಪ್ಲೊಮಾ ತರಗತಿಗಳಲ್ಲಿ ಕೃಷಿ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಮನದಟ್ಟುಮಾಡಿಕೊಂಡು ರೈತರಿಗೆ ಸೂಕ್ತ
ರೀತಿಯಲ್ಲಿ ಕೃಷಿ ಬಗ್ಗೆ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ:ಅಡಿಕೆ ಬೆಳೆಗಾರರಿಗೆ ಬಂಪರ್‌: ಅರ್ಧಲಕ್ಷ ದ ಗಡಿ ದಾಟಿದ ದೇಸಿ ಕೆಂಪಡಿಕೆ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶಕ ಡಾ.ಎನ್‌. ದೇವಕುಮಾರ್‌ ಮಾತನಾಡಿ, ವ್ಯಾವಹಾರಿಕ
ದೃಷ್ಟಿಯಿಂದ ಮಾತ್ರವಲ್ಲದೇ ರೈತರಿಗೆ ಕೃಷಿ ತಾಂತ್ರಿಕತೆಗಳ ಮಾಹಿತಿ ನೀಡಬೇಕಿದೆ ಎಂದರು.ದೇಸಿ ರಾಜ್ಯ ನೋಡಲ್‌ ಅಧಿಕಾರಿ ಡಾ.ಪೆನ್ನೋಬಳಿ ಸ್ವಾಮಿ,ಮಾತನಾಡಿಇದುವರೆಗೂ ಕರ್ನಾಟಕದಲ್ಲಿ 11, 534 ಜನ ದೇಸಿ ಡಿಪ್ಲೊಮಾ ಪಡೆದು ಮುಂಚೂಣಿಯಲ್ಲಿದೆ ಎಂದು ತಿಳಿಸಿದರು. ರೈತರ ಆರ್ಥಿಕ ಅಭಿವೃದ್ಧಿಗೆ ಒತ್ತು: ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಎ.ಪಿ. ಮಲ್ಲಿಕಾರ್ಜುನ ಗೌಡ ಮಾತನಾಡಿ, ಡಿಪ್ಲೊಮೋ ತರಗತಿಗಳ ಸದುಪಯೋಗ ಪಡೆದುಕೊಂಡು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆಯುವುದರ ಜೊತೆಗೆ ಜೀವನದ ಮೌಲ್ಯಗಳನ್ನು ಕಲಿತು ರೈತರ ಆರ್ಥಿಕ ಅಭಿವೃದ್ಧಿಗೆ ಸಹಾಯ ಮಾಡಿ ಇತರರಿಗೆ ಮಾದರಿ ಯಾಗಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅನುವುಗಾರ ಓಬಳೇಶಪ್ಪ, ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿಗಳು ಕೃಷಿ ಪರಿಕರಗಳ ಮಾರಾಟಗಾರರು ಹಾಜರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.