ರೈತರಿಗೆ ಮಾರುಕಟ್ಟೆ ಒದಗಿಸಲು ಕೃಷಿ ವಿವಿ ಕಾರ್‍ಯೊನ್ಮುಖ

Team Udayavani, Mar 24, 2021, 5:38 PM IST

ರೈತರಿಗೆ ಮಾರುಕಟ್ಟೆ ಒದಗಿಸಲು ಕೃಷಿ ವಿವಿ ಕಾರ್‍ಯೊನ್ಮುಖ

ದೊಡ್ಡಬಳ್ಳಾಪುರ: ರೈತರ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ರೈತರ ಮಾರುಕಟ್ಟೆ ಮಳಿಗೆಗಳ ಸ್ಥಾಪನೆ ಅಗತ್ಯವಾಗಿದ್ದು, ಕೃಷಿ ವಿಜ್ಞಾನ ಕೇಂದ್ರಗಳು ಈ ನಿಟ್ಟಿನಲ್ಲಿ ಕಾರ್ಯೊನ್ಮುಖ ವಾಗಿದೆ. ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ರೈತರಿಗೆ ಮಾಹಿತಿ ನೀಡುತ್ತಿದ್ದು, ರೈತರು ಸದುಪಯೋಗಪಡಿಸಿಕೊಳ್ಳಬೇಕಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್‌.ರಾಜೇಂದ್ರ ಪ್ರಸಾದ್‌ ಹೇಳಿದರು.

ತಾಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಸ್ಥಾಪನೆಯ 15ನೇ ವಾರ್ಷಿಕೋತ್ಸವ ಹೆಜ್ಜೆ ಗುರುತುಗಳು ಸಮಾರಂಭದಲ್ಲಿ ಮಾತನಾಡಿದರು. ರೈತರು ಸಮಗ್ರ ಕೃಷಿಯನ್ನು ಅಳವಡಿಸಿಕೊಳ್ಳುವ ಮೂಲಕ ಕೃಷಿಯನ್ನು ಲಾಭದಾಯಕವಾಗಿಸಿಕೊಳ್ಳಬೇಕಿದೆ. ಸಹಜವಾದ ಕೃಷಿಯೊಂದಿಗೆ ಹೂ,ತರಕಾರಿ ಬೆಳೆಯುವುದು, ಕೋಳಿ, ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆಯನ್ನು ಅಳವಡಿಸಿಕೊಳ್ಳಬೇಕಿದೆ. ಇಂದಿನ ಯುವಕರು ಕೃಷಿಯತ್ತ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಕೃಷಿ ವಿಜ್ಞಾನ ಕೇಂದ್ರಗಳಿಂದ ಕಾರ್ಯಕ್ರಮ ರೂಪಿಸಿ, ಯುವಕರನ್ನು ಕೃಷಿಗೆ ಹುರಿದುಂಬಿಸಿ ಅಗತ್ಯ ತರಬೇತಿಗಳನ್ನು ನೀಡಲಾಗುತ್ತಿದೆ ಎಂದರು.

ಕೃಷಿ ತಂತ್ರಜ್ಞಾನ ಅಳವಡಿಕೆ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ವಿ.ವೆಂಕಟಸುಬ್ರಮಣಿಯನ್‌ ಮಾತನಾಡಿ, ನಮ್ಮ ದೇಶವು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆಯಾಗಿದ್ದು, ಕೃಷಿಯಲ್ಲಿ ನೂತನ ಆವಿಷ್ಕಾರಗಳು ನಿರಂತರವಾಗಿ ನಡೆಯುತ್ತಿದೆ. ರೈತರು ಕೃಷಿ ಉತ್ಪನ್ನಗಳಷ್ಟೇ ಅಲ್ಲದೇ ಉಪ ಉತ್ಪನ ಗಳನ್ನು ತಯಾರಿಸಿ ಮಾರುಕಟೆ r ಮಾಡುವತ್ತ ಗಮನ ಹರಿಸಬೇಕು. ಮುಧೋಳದ ನಾಯಿ ತಳಿಯಕುರಿತಾಗಿ ಪ್ರಧಾನಿ ಅವರು ಆಡಿದ ಮಾತಿಗೆ ಈಗ  ಅದರ ಬೇಡಿಕೆ ಹೆಚ್ಚಾಗಿದೆ. ಕಿಸಾನ್‌ ಆ್ಯಪ್‌ಗ್ಳಲ್ಲಿ ತಮ್ಮಉತ್ಪನ್ನಗಳ ಕುರಿತಾಗಿ ಪ್ರಚಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ.ನಾರಾಯಣಗೌಡ ಮಾತನಾಡಿ, ರೈತರು ಒಂದೇ ರೀತಿಯ ಬೆಳೆಯನ್ನು ಬೆಳೆಯದೇ ಸಮಗ್ರ ಕೃಷಿಗೆ ಆದ್ಯತೆ ನೀಡಬೇಕು. ರೈತರ ಸಂಘಟನೆಗಳನ್ನು ಬೆಳೆಸಿಕೊಂಡು ಮಾರುಕಟ್ಟೆ ವ್ಯವಸ್ಥೆ ರೂಪಿಸಿಕೊಳ್ಳಬೇಕು ಎಂದು ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಸ್ಥಾಪನೆಯಾದ ಬಗೆಯನ್ನು ಸ್ಮರಿಸಿದರು.ಬೆಂಗಳೂರು ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ.ಎಂ.ಭೈರೇಗೌಡ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.

ಕೃಷಿ ವಿವಿಯ ವಿಶ್ರಾಂತ ವಿಸ್ತರಣಾ ನಿರ್ದೇಶಕರು, ಕೃಷಿ ತಂತ್ರಜ್ಞಾನ ಅಳವಡಿಕೆ ಸಂಶೋಧನಾ ಸಂಸ್ಥೆನಿರ್ದೇಶಕರು, ಕೃಷಿ ವಿಜ್ಞಾನ ಕೇಂದ್ರದಲ್ಲಿ ಕಾರ್ಯನಿರ್ವಹಿಸಿದ ಮುಖ್ಯಸ್ಥರು ಹಾಗೂ ವಿಜ್ಞಾನಿಗಳುಸಿಬ್ಬಂದಿಯನ್ನು ಸನ್ಮಾನಿಸಲಾಯಿತು.ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಮಲ್ಲಿಕಾರ್ಜುನಗೌಡ, ಪ್ರಗತಿಪರ ರೈತ ಎಚ್‌. ಅಪ್ಪಯಣ್ಣ, ಕೃಷಿ ವಿವಿಯ ಮುಖ್ಯಸ್ಥರಾದ ಸಾವಿತ್ರಮ್ಮ ಇತರರು ಇದ್ದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.