ರಫ್ತಿಗೆ ಮೊದಲ ಸ್ಥಾನ

Team Udayavani, Oct 9, 2021, 12:31 PM IST

ರಫ್ತಿಗೆ ಮೊದಲ ಸ್ಥಾನ

ದೇವನಹಳ್ಳಿ: ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ ಅತೀ ಹೆಚ್ಚು ಪೆರಿಷೆಬಲ್‌ ಪದಾರ್ಥಗಳ ಸರಕು ಸಾಗಣಿ ಮಾಡಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೃಷಿ ಮತ್ತು ಸಂಸ್ಕರಿಸಿದ ಉತ್ಪನ್ನಗಳ ರಫ್ತು ಅಭಿವೃದ್ಧಿ ಮಂಡಳಿ(ಎಪಿಇಡಿಎ) ಅವರ ಮಾಹಿತಿ ಪ್ರಕಾರ 2020-21ರ ಹಣಕಾಸು ವರ್ಷದಲ್ಲಿ 41,130 ಮೆಟ್ರಿಕ್‌ ಟನ್‌ಷ್ಟು ಕಡಿಮೆ ಬಾಳಿಕೆ ಅವಧಿಯ ಹಣ್ಣು, ತರಕಾರಿಯಂಥ‌ (ಪೆರಿಷಬಲ್) ಉತ್ಪನ್ನಗಳನ್ನು ರಫ್ತು ಮಾಡಲಾಗಿದ್ದು, ಇದು ದೇಶದ ಪೆರಿಷಬಲ್‌ ಉತ್ಪನ್ನಗಳ ಪೈಕಿ ಶೇ.31ರಷ್ಟು ಕೆಂಪೇಗೌಡ ವಿಮಾನ ನಿಲ್ದಾಣದಿಂದಲೇ ಹೋಗಿದೆ.

ಇದನ್ನೂ ಓದಿ;- ಎಸ್‌ವಿಎಚ್‌ಪ.ಪೂ.ಕಾಲೇಜು ನೂತನ ಕಟ್ಟಡ ಲೋಕಾರ್ಪಣೆ

ಕೋಳಿ, ಹೂವುಗಳ ರಫ್ತಿನಲ್ಲೂ ಕೆಂಪೇಗೌಡ ವಿಮಾನ ನಿಲ್ದಾಣವೇ ಮುಂಚೂಣಿಯಲ್ಲಿದ್ದು, 28,182 ಮೆಟ್ರಿಕ್‌ ಟನ್‌ನಷ್ಟು ಕೋಳಿ, 1,296 ಹೂವುಗಳನ್ನು ರಫ್ತು ಮಾಡಲಾಗಿದೆ. 24 ವಿಮಾನಯಾನ ಸಂಸ್ಥೆಗಳು 46 ವಿದೇಶಗಳಲ್ಲಿ ಪೆರಿಷಬಲ್‌ ಉತ್ಪನ್ನ ರಫ್ತು ಮಾಡುತ್ತಿವೆ.

ಪೆರಿಷಬಲ್‌ ಉತ್ಪನ್ನ ಅತ್ಯಾಧುನಿಕ ತಂತ್ರಜ್ಞಾನದಿಂದ ಕೆಡದಂತೆ ಸಂಸ್ಕರಿಸಿ ವೇಗವಾಗಿ ರಫ್ತು ಮಾಡಲಾಗುತ್ತಿದೆ. ಇದರಿಂದ ರಫ್ತು ಬೇಡಿಕೆ ದಿನೇ ದಿನೆ ಹೆಚ್ಚುತ್ತಲೇ ಇದೆ ಎಂದು ಬಿಐಎಎಲ್‌ ಸ್ಟಾರ್ಟಜಿ ಆಂಡ್‌ ರಘುನಾಥ್‌ ಹೇಳಿದ್ದಾರೆ.

ಪ್ರಧಾನಿ ಅವರ ಆಶಯದಂತೆ ರೈತರ ಉತ್ಪನ್ನಗಳಿಗೆ ಆದಾಯ ಕೊಡಿಸುವ ನಿಟ್ಟಿನಲ್ಲಿ ಉತ್ಪನ್ನಗಳ ರಫ್ತು ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. ವಿಮಾನ ನಿಲ್ದಾಣ, ರಫ್ತು ಹಾಗೂ ಪಾಲುದಾರರ ಸಹಯೋಗದಲ್ಲಿ ಕೋಲ್ಡ್ ಸ್ಟೋರೇಜ್‌ ಇನ್ನಷ್ಟು ಮೇಲ್ದರ್ಜೆಗೇರಿಸಲು ಸಹ ಯೊಜಿಸಿದ್ದೇವೆ ಎಂದು ಎಪಿಇಡಿಎ ಅಧ್ಯಕ್ಷ ಡಾ.ಎಂ.ಅಂಗಮುತ್ತು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.