ನಿಯಮ ಪಾಲಿಸದ ಪಂಚಾಯ್ತಿ ಮಾಜಿ ಅಧ್ಯಕ್ಷ : ವಿಡಿಯೋ ವೈರಲ್‌

Team Udayavani, Jul 21, 2020, 7:29 AM IST

ನಿಯಮ ಪಾಲಿಸದ ಪಂಚಾಯ್ತಿ ಮಾಜಿ ಅಧ್ಯಕ್ಷ : ವಿಡಿಯೋ ವೈರಲ್‌

ನೆಲಮಂಗಲ: ಲಾಕ್‌ಡೌನ್‌ನಲ್ಲಿ ಜನ ಪ್ರತಿನಿಧಿಗಳು ಕನಿಷ್ಠ ನಿಯಮ ಪಾಲಿಸದೆ ಜನುಮ ದಿನ ಆಚರಿಸಿಕೊಂಡಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿದೆ.

ತಾಲೂಕಿನ ಅರೆಬೊಮ್ಮನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಶೈಲೇಂದ್ರ ಅವರು ತಮ್ಮ ಜನ್ಮದಿನವನ್ನು ಲಾಕ್‌ಡೌನ್‌ ಇದ್ದರೂ ಮಧ್ಯರಾತ್ರಿ ಸಾರ್ವಜನಿಕ ಸ್ಥಳದಲ್ಲೇ ಯುವಕರ ಗುಂಪಿನಲ್ಲಿ ಸಾಮಾಜಿಕ ಅಂತರ ಇಲ್ಲದೆ ಆಚರಣೆ ಮಾಡಿದ್ದಾರೆ. ಕೋವಿಡ್ ಸಂಕಷ್ಟದಲ್ಲಿ ಜನರಿದ್ದರೂ ಗ್ರಾಮದಲ್ಲಿ ಮಾತ್ರ ಮಾಜಿ ಅಧ್ಯಕ್ಷರ ಬ್ಯಾನರ್‌ಗಳು ರಾರಾಜಿಸುತ್ತಿದ್ದು ಕಾರ್ಯಪಡೆಯ ಜವಾಬ್ದಾರಿ ಇರುವ ವ್ಯಕ್ತಿಗಳು ಈ ಸಂದರ್ಭದಲ್ಲಿ ಜವಾಬ್ದಾರಿ ಮರೆತಿರುವುದು ಸರಿಯಲ್ಲ, ತಕ್ಷಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಜನತೆ ಒತ್ತಾಯಿಸಿದ್ದಾರೆ.

ತಹಶೀಲ್ದಾರ್‌ ಎಂ.ಶ್ರೀನಿವಾಸ್‌, ಸಾಮಾಜಿಕ ಜಾಲತಾಣ ವಿಡಿಯೋ ಎಡಿಟ್‌ ಮಾಡಿರಬಹುದು, ಲಾಕ್‌ಡೌನ್‌ ಸಮಯದಲ್ಲಿ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ದೂರು ನೀಡಿದರೆ ಪೊಲೀಸರ ವರದಿ ಪಡೆದು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಟಾಪ್ ನ್ಯೂಸ್

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.