ಅದೃಷ್ಟದ ಚಿಹ್ನೆಗೆ ಇನ್ನೂ ಹುಡುಕಾಟ

Team Udayavani, Dec 14, 2020, 4:29 PM IST

ಅದೃಷ್ಟದ ಚಿಹ್ನೆಗೆ ಇನ್ನೂ ಹುಡುಕಾಟ

ದೇವನಹಳ್ಳಿ: ಮೊದಲನೇ ಹಂತದ ಚುನಾವಣೆ ನಾಮಪತ್ರ ಮುಗಿದಿದ್ದು, 2ನೇ ಹಂತದ ಗ್ರಾಪಂ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಜಿಲ್ಲೆಯ ಗ್ರಾಪಂ ಅಭ್ಯರ್ಥಿಗಳು ಹಾಗೂ ಆಕಾಂಕ್ಷಿಗಳು ಅದೃಷ್ಟದ ಚಿಹ್ನೆಗಳನ್ನು ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ರಾಜ್ಯ ಚುನಾವಣಾ ಆಯೋಗ 194 ಮುಕ್ತ ಚಿಹ್ನೆಗಳ

ಪಟ್ಟಿ ಪ್ರಕಟಿಸಿದೆ. ಇದರಲ್ಲಿ ಟ್ರ್ಯಾಕ್ಟರ್‌, ಕುಕ್ಕರ್‌, ವಜ್ರ, ಕ್ಯಾಮೆರಾ, ಗ್ಯಾಸ್‌, ತೆಂಗಿನ ತೋಟ, ರೈತನ ನೇಗಿಲು, ಬ್ಯಾಟರಿ, ಟೆಲಿಪೋನ್‌, ಉಂಗುರ, ಟಿವಿ, ಆಟೋ ರಿಕ್ಷಾ, ಬಾಲ್‌, ಕಹಳೆ ಊದುತ್ತಿರುವ ಸೇರಿದಂತೆ ಇನ್ನೂ ಕೆಲವು ಗುರುತುಗಳ ಚಿಹ್ನೆಗಳು ಹೆಚ್ಚು ಪ್ರಚಲಿತವಾಗಿವೆ. ಗ್ರಾಪಂ ಚುನಾವಣೆ ರಾಜಕೀಯ ಪಕ್ಷದ ಬೆಂಬಲದ ಜತೆಗೆ ಸ್ಥಳೀಯವಾಗಿ ಸಂಬಂಧ ನೆಂಟಸ್ತಿಕೆ, ಜನಪರತೆ ಆಧಾರದ ಮೇಲೆ ಸೋಲು-ಗೆಲುವು ನಿರ್ಧರಿಸಿರುತ್ತದೆ. ಇದರಲ್ಲಿ ಚಿಹ್ನೆಯ ಪಾತ್ರವೂ ಸಹ ಅಷ್ಟೇ ಮುಖ್ಯವಾಗಿರುತ್ತದೆ.

ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ಚಿಹ್ನೆ, ಜನಪ್ರಿಯತೆ ಮತ್ತು ಆಕರ್ಷಕವಾಗಿದ್ದರೆ, ಮತ್ತಷ್ಟು ಗೆಲುವು ಇನ್ನಷ್ಟು ಸುಲಭವಾಗಲಿದೆ ಎಂಬುವುದು ಹಲವಾರರಿಗೆ ನಂಬಿಕೆಯಾಗಿದೆ. ಕಳೆದ ಹೊಸಕೋಟೆ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಶರತ್‌ ಬಚ್ಚೇಗೌಡ ಅವರ ಕುಕ್ಕರ್‌ ಚಿಹ್ನೆ ಅವರಿಗೆಗೆಲುವು ತಂದು ಕೊಟ್ಟಿದ್ದರಿಂದ ಕೆಲವರು ಕುಕ್ಕರ್‌ ಚಿಹ್ನೆಗೆ ಬೇಡಿಕೆ ಹಾಗೂ ಕುಕ್ಕರ್‌ವಿಷಿಲ್‌ ಸೌಂಡ್‌ ಜಿಲ್ಲೆಯಲ್ಲಿ ಮನೆ ಮಾಡಿದೆ. ಈ ಹಿಂದೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಕಹಳೆ ಊದುತ್ತಿರುವ ಮನುಷ್ಯನ ಚಿಹ್ನೆಯಿಂದ ಗೆಲುವು ಸಾಧಿಸಿದ್ದರು. ಅದೇ ಗೆಲುವಿನ ಅದೃಷ್ಟ ತಮಗೂ ಬರಲಿದೆ ಎಂದುಕೊಂಡು ಆ ಚಿಹ್ನೆ ಕೇಳಲು ಮುಂದಾಗಿದ್ದಾರೆ.

ವಿವಿಧ ಮೂರು ಪಕ್ಷಗಳು ಯಾವ ಚಿಹ್ನೆ: ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗ್ರಾಪಂ ಚುನಾವಣೆಯಲ್ಲಿ ಯಾವ ಚಿಹ್ನೆಯನ್ನು ತೆಗೆದುಕೊಂಡರೆ, ತಮಗೆ ಅದೃಷ್ಟ ಹಾಗೂ ಗೆಲುವು ಸುಲಭ ವಾಗಿ ಪಡೆಯಬಹುದೆಂಬು ಆಲೋಚನೆ ಯಲ್ಲಿ ತೊಡಗಿದ್ದಾರೆ. ಒಂದೆಡೆಜೋತಿಷಿಗಳ ಮೊರೆ ಹೋಗಿ ಯಾವ ಚಿಹ್ನೆ ಪಡೆದರೆ ಅದೃಷ್ಟ ಫಲಿಸಲಿದೆ ಎಂಬುವುದು ಸಹ ಲೆಕ್ಕಾಚಾರ ನಡೆಯುತ್ತಿದೆ.

ಗ್ರಾಪಂ ಸ್ಥಳೀಯ ಸರ್ಕಾರವಾಗಿದ್ದು, ಗ್ರಾಮಗಳಲ್ಲಿ ಹಳ್ಳಿಫೈಟ್‌ಜೋರಾಗಿಯೇನಡೆಯುತ್ತಿದೆ.ಅಭ್ಯರ್ಥಿಗಳು ಮನೆ ಮನೆಗೆ ಭೇಟಿ ನೀಡಿ, ಒದೊಂದು ಮತವೂ ಸಹ  ಅವರ ಭವಿಷ್ಯವನ್ನು ನಿರ್ಧರಿಸುತ್ತದೆ. ಮತದಾರರು ಸುಲಭವಾಗಿ ನೆನಪಿನಲ್ಲಿಟ್ಟುಕೊಳ್ಳಲು ಅನುಕೂಲವಾಗು ವಂತೆ ಹೆಚ್ಚು ಪ್ರಸಿದ್ಧಿ ಪಡೆದಿರುವ ಚಿಹ್ನೆಗಳನ್ನೇ ಈಗಾಗಲೇ  ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳು ಗುರ್ತಿಸಿದ್ದಾರೆ. ಉಮೇದುದಾರಿಕೆ ಸಲ್ಲಿಸಿರುವ ಆಕಾಂಕ್ಷಿಗಳು ಚಿಹ್ನೆಗಳನ್ನು ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ನಿರತರಾಗಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.