ತ್ಯಾಜ್ಯ ನೀರಿನಿಂದ ಅಂತರ್ಜಲ ಮಟ್ಟ ಹೆಚ್ಚಳ


Team Udayavani, Jun 10, 2020, 6:57 AM IST

matta hechala

ದೇವನಹಳ್ಳಿ: ಬಯಲು ಸೀಮೆ ಪ್ರದೇಶಗಳಿಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ, ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಕೆರೆಗಳಿಗೆ ಹರಿಸಿ ಅಂರ್ತಜಲ ಮಟ್ಟ ಹೆಚ್ಚಿಸಿರುವುದು ವಿಶ್ವಕ್ಕೇ ಮಾದರಿ ಆಗಿದೆ  ಎಂದು ಶಾಸಕ ಕೃಷ್ಣಬೈರೇಗೌಡ ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿ ಆವತಿ ಗ್ರಾಮದ ಕೆರೆಗೆ ನಾಗವಾರ, ಹೆಬ್ಟಾಳ ತ್ಯಾಜ್ಯ ನೀರು ಹರಿಯುತ್ತಿರುವುದನ್ನು ವೀಕ್ಷಣೆ ಮಾಡಿ ಮಾತನಾಡಿದರು.  ಕೋಲಾರ ಜಿಲ್ಲೆಗೆ ಕೆ.ಸಿ.ವ್ಯಾಲಿ, ಚಿಕ್ಕಬಳ್ಳಾ ಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನಾಗವಾರ, ಹೆಬ್ಟಾಳ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಕೆರೆಗಳಿಗೆ ಹರಿಸುವ ಯೋಜನೆ ಜಾರಿಗೆ ತರಲಾಯಿತು. ಕಳೆದ  20-30 ವರ್ಷಗಳಿಂದ ಸರಿಯಾಗಿ ಮಳೆ ಆಗದೆ ಕೆರೆಗಳು ತುಂಬಿರಲಿಲ್ಲ.

ಈಗ ಸಂಸ್ಕರಿತ ತ್ಯಾಜ್ಯ ನೀರು ಕೆರೆಗಳಿಗೆ ಬಂದಿರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ರೈತರ ಮತ್ತು ಸಾರ್ವಜನಿಕರ ಮೊಗದಲ್ಲಿ ಸಂತಸ ಮೂಡಿದೆ ಎಂದು ಹೇಳಿದರು. ಹೆಬ್ಟಾಳದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡುವ ಘಟಕ ಕಾಮಗಾರಿ ನಡೆಯುತ್ತಿದ್ದು ಕೊರೊನಾದಿಂದಾಗಿ 3 ತಿಂಗಳ ಕಾಲ ಘಟಕ ಪ್ರಾರಂಭಗೊಳ್ಳಲು ವಿಳಂಬ ವಾಗುತ್ತಿದೆ.  ಈಗ 80-90 ಎಂಎಲ್‌ಡಿ ನೀರು ಬರುತ್ತಿದೆ.  ಮುಂದೆ ಹೆಬ್ಟಾಳದ ಘಟಕ ಪ್ರಾರಂಭವಾದರೆ 200 ಎಂಎಲ್‌ಡಿ ತನಕ ನೀರು ಬರುತ್ತದೆ ಎಂದರು.

ಮಾಜಿ ಶಾಸಕರಾದ ಮುನಿನರಸಿಂಹಯ್ಯ, ಕೆ. ವೆಂಕಟಸ್ವಾಮಿ, ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷ ಸಿ. ಜಗನ್ನಾಥ್‌, ಬ್ಲಾಕ್‌ ಕಾಂಗ್ರೆಸ್‌  ಅಧ್ಯಕ್ಷ ಸಿ.ಪ್ರಸನ್ನ ಕುಮಾರ್‌, ಉಪಾಧ್ಯಕ್ಷ ಶಾಂತ ಕುಮಾರ್‌, ಪ್ರಧಾನ ಕಾರ್ಯದರ್ಶಿ ಎಸ್‌ .ಪಿ.ಮುನಿರಾಜು, ಜಿಪಂ ಸದಸ್ಯರಾದ ಕೆ.ಸಿ.ಮಂಜುನಾಥ್‌, ರಾಧಮ್ಮ, ಕಸಬ ಹೋಬಳಿ ಕಾಂಗ್ರೆಸ್‌ ಅಧ್ಯಕ್ಷ ಗೋಪಾಲಕೃಷ್ಣ, ಜಿಲ್ಲಾ  ಕೃಷಿಕ ಸಮಾಜದ ಅಧ್ಯಕ್ಷರಾದ ರವಿಕುಮಾರ್‌, ಕೆಪಿಸಿಸಿ ಸದಸ್ಯರಾದ ಚಿನ್ನಪ್ಪ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಕೆ.ಆರ್‌ .ನಾಗೇಶ್‌, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ ಅಧ್ಯಕ್ಷ ಮಾರುತಿ, ವಿವಿಧ ಘಟಕಗಳ  ಪದಾಧಿಕಾರಿಗಳು ಇದ್ದರು.

ಎತ್ತಿನಹೊಳೆ ಕಾಮಗಾರಿ ಕುಂಠಿತ: ದೇವನಹಳ್ಳಿ 12 ಕೆರೆ, ಬ್ಯಾಟರಾಯನಪುರ ಹೋಬಳಿ 12 ಕೆರೆ, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಬಾಗೇಪಲ್ಲಿ, ಗೌರಿಬಿದನೂರಿನ ಕೆರೆ ಸೇರಿ ಎಚ್‌.ಎನ್‌.ವ್ಯಾಲಿ ಯೋಜನೆಯಲ್ಲಿ 80 ಕೆರೆ ತುಂಬುತ್ತವೆ.  ವೃಷಭಾವತಿ ವ್ಯಾಲಿ ಯೋಜನೆಯಿಂದ ಮುಂದಿನ ದಿನಗಳಲ್ಲಿ ದೊಡ್ಡಬಳ್ಳಾಪುರದ 78 ಕೆರೆ, ನೆಲಮಂಗಲ 50 ಕೆರೆ ತುಂಬಿಸುವ ಯೋಜನೆ, ಕೆ.ಸಿ.ವ್ಯಾಲಿ ಯೋಜನೆಯಲ್ಲಿ  ಹೊಸಕೋಟೆ ಕೆರೆ ತುಂಬಿಸುವ ಯೋಜನೆ ಅಂತಿಮ ರೂಪುರೇಷೆ  ದೊರೆತಿದೆ. ಆದರೆ, ಎತ್ತಿನಹೊಳೆ ವಿಚಾರದಲ್ಲಿ ಬಿಜೆಪಿ ಸರ್ಕಾರ ಭೂಮಿಗೆ ದರ ನಿಗದಿ ಮಾಡುವ ಪ್ರಕ್ರಿಯೆ ಬಾಕಿಯಿಟ್ಟು ಯೋಜನೆ ಅನುಷ್ಠಾನಕ್ಕೆ ತರುವಲ್ಲಿ ವಿಫ‌ಲವಾಗಿದೆ ಎಂದು ಶಾಸಕ ಕೃಷ್ಣಬೈರೇಗೌಡ ದೂರಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.