ಹಣ, ಆಸ್ತಿಗಿಂತಲೂ ಆರೋಗ್ಯ ಅಮೂಲ್ಯ

Team Udayavani, Aug 1, 2019, 3:00 AM IST

asti

ದೇವನಹಳ್ಳಿ: ಹಣ, ಆಸ್ತಿಗಿಂತಲೂ ಆರೋಗ್ಯ ಅಮೂಲ್ಯ. ಆರೋಗ್ಯವನ್ನು ಕಾಪಾಡಿಕೊಳ್ಳಲು ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದು ಮಾಜಿ ಶಾಸಕ ಜಿ ಚಂದ್ರಣ್ಣ ತಿಳಿಸಿದರು.

ನಗರದ ಲಯನ್ಸ್‌ ಸೇವಾ ಭವನದಲ್ಲಿ ಲಯನ್ಸ್‌ ಸಂಸ್ಥೆ, ಲಯನ್ಸ್‌ ಸೇವಾ ಪ್ರತಿಷ್ಠಾನ, ಯಲಹಂಕ ಹೋಮಿಯೋಪತಿ ಕೇರ್‌ ಕ್ಲೀನಿಕ್‌, ದೇವನಹಳ್ಳಿ ನ್ಯೂ ಮಾನಸ ಆಸ್ಪತ್ರೆಯಿಂದ ನಡೆದ ಮಧುಮೇಹ ತಪಾಸಣೆ, ವೈದ್ಯಕೀಯ ಶಿಬಿರ ಹಾಗೂ ಕಂಪ್ಯೂಟರ್‌ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮಲ್ಲಿ ಮಾತನಾಡಿ, ಆರೋಗ್ಯಕ್ಕೆ ಆದ್ಯತೆ ನೀಡದೇ ಗಂಭೀರ ಖಾಯಿಲೆಗಳಿಗೆ ತುತ್ತಾಗುವ ಸ್ಥಿತಿ ನಿರ್ಮಾಣವಾಗಿದೆ.

ನಿಯಮಿತ ಆಹಾರ ಸೇವನೆ ಮಾಡಬೇಕು. ಆರೋಗ್ಯ ಕಾಪಾಡಿಕೊಂಡು ಇತರರಿಗೂ ಸಹ ಅರಿವು ಮೂಡಿಸಬೇಕು. ರೋಗ ಬಂದಾಗ ನಿರ್ಲಕ್ಷ್ಯ ವಹಿಸಬಾರದು. ತಪಾಸಣೆ ಮಾಡಿಸಿ, ವೈದ್ಯರ ಸಲಹೆ ಪಡೆಯಬೇಕು ಎಂದು ತಿಳಿಸಿದರು.

ಕಂಪ್ಯೂಟರ್‌ ಕಲಿಕೆಯಿಂದ ಅನುಕೂಲ: ಕಂಪ್ಯೂಟರ್‌ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುತ್ತಿದೆ. ಈಗಿನ ಮಕ್ಕಳಿಗೆ ಮತ್ತು ಎಲ್ಲರೂ ಕಂಪ್ಯೂಟರ್‌ ಕಲಿತರೆ ಹೆಚ್ಚಿನ ಅನುಕೂಲವಾಗುತ್ತದೆ. ಮಧುಮೇಹದ ಬಗ್ಗೆ ಗ್ರಾಮೀಣ ಜನರಲ್ಲಿ ಅರಿವು ಮುಡಬೇಕು. ಖಾಯಿಲೆ ಬಂದಂತಹ ಸಂದರ್ಭದಲ್ಲಿ ಯಾವ ಚಿಕಿತ್ಸೆ ಪಡೆಯಬೇಕು. ಅನುಸರಿಸಬೇಕಾದ ಕ್ರಮಗಳನ್ನು ವೈಧ್ಯರಿಂದ ತಿಳಿಯಬೇಕು ಎಂದು ಸಲಹೆ ನೀಡಿದರು.

ಹೋಮಿಯೋಪತಿಯಿಂದ ಅಡ್ಡ ಪರಿಣಾಮವಿಲ್ಲ: ಲಯನ್ಸ್‌ ಸಂಸ್ಥೆ ಅಧ್ಯಕ್ಷ ಶ್ರೀರಾಮಯ್ಯ ಮಾತನಾಡಿ, ಹೋಮಿಯೋಪತಿಯಿಂದ ಯಾವುದೇ ಅಡ್ಡ ಪರಿಣಾಮವಿಲ್ಲ. ಇತ್ತೀಚಿನ ದಿನಗಳಲ್ಲಿ ಮಧುಮೇಹ ರೋಗ ಸಮಾನ್ಯವಾಗಿದೆ. ಸಮಯಕ್ಕೆ ತಕ್ಕಂತೆ ಔಷಧಿಗಳನ್ನು ತೆಗೆದುಕೊಳ್ಳಬೇಕು. ಬಡ ಜನರ ಅನುಕೂಲಕ್ಕಾಗಿ ಲಯನ್ಸ್‌ ಸಂಸ್ಥೆ ಕೆಲಸವನ್ನು ಮಾಡುತ್ತಿದೆ. ಆರೋಗ್ಯದ ಕಡೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಈ ವೇಳೆಯಲ್ಲಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್‌.ಆರ್‌. ರವಿಕುಮಾರ್‌, ಹೋಮಿಯೋಪತಿ ವೈದ್ಯ ಡಾ.ಜೆ. ವಿಶ್ವನಾಥ್‌, ಲಯನ್ಸ್‌ ಸಂಸ್ಥೆ ಕಾರ್ಯದರ್ಶಿ ಜಯ ಪ್ರಕಾಶ್‌, ಲಯನ್ಸ್‌ ಸಂಸ್ಥೆ ಮಾಜಿ ಅಧ್ಯಕ್ಷರಾದ ಎಸ್‌. ಆರ್‌. ಸತೀಶ್‌ ಕುಮಾರ್‌, ವಿಜಯ್‌ ಕುಮಾರ್‌, ಸದಸ್ಯರಾದ ಗೋಪಾಲಗೌಡ ಹಾಜರಿದ್ದರು.

ಟಾಪ್ ನ್ಯೂಸ್

ಮೇಜರ್‌ ಕ್ರೈಂ ಮಾನಿಟರಿಂಗ್‌ ಸೆಲ್‌ ಸ್ಥಾಪನೆ: ಕಮಿಷನರ್‌

ಮೇಜರ್‌ ಕ್ರೈಂ ಮಾನಿಟರಿಂಗ್‌ ಸೆಲ್‌ ಸ್ಥಾಪನೆ: ಕಮಿಷನರ್‌

ಸ್ವಂತ ಮನೆಯಲ್ಲೇ ಯುವತಿಯಿಂದ ಕಳವು

ಸ್ವಂತ ಮನೆಯಲ್ಲೇ ಯುವತಿಯಿಂದ ಕಳವು

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

6 ತಿಂಗಳಲ್ಲಿ ಗ್ರೀನ್‌ ಕಾರ್ಡ್‌ ಪ್ರಕ್ರಿಯೆ ನಡೆಸಲು ಜೋ ಬೈಡೆನ್‌ ಅವರಿಗೆ ಶಿಫಾರಸು

6 ತಿಂಗಳಲ್ಲಿ ಗ್ರೀನ್‌ ಕಾರ್ಡ್‌ ಪ್ರಕ್ರಿಯೆ ನಡೆಸಲು ಜೋ ಬೈಡೆನ್‌ ಅವರಿಗೆ ಶಿಫಾರಸು

ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

ಕ್ಷೀರಭಾಗ್ಯ ಹಾಲಿನ ಪುಡಿ ಪ್ಯಾಕೆಟ್‌ ತ್ಯಾಜ್ಯವಾಗಿ ಪತ್ತೆ

ಕ್ಷೀರಭಾಗ್ಯ ಹಾಲಿನ ಪುಡಿ ಪ್ಯಾಕೆಟ್‌ ತ್ಯಾಜ್ಯವಾಗಿ ಪತ್ತೆ

ಮನೆಯಲ್ಲಿ ಮಲಗಿದ್ದಾಗ ಬೆಂಕಿ ತಗಲಿ ವ್ಯಕ್ತಿ ಸಾವು

ಮನೆಯಲ್ಲಿ ಮಲಗಿದ್ದಾಗ ಬೆಂಕಿ ತಗಲಿ ವ್ಯಕ್ತಿ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮಾಜದ ಅಜ್ಞಾನ ಹೋಗಲಾಡಿಸಿದ ಬುದ್ಧ

ಸಮಾಜದ ಅಜ್ಞಾನ ಹೋಗಲಾಡಿಸಿದ ಬುದ್ಧ

ತರಕಾರಿ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ

ತರಕಾರಿ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ

ಗುಜರಾತ್‌ ಟೈಟಾನ್ಸ್‌ ನಲ್ಲಿದ್ದಾರೆ ದೊಡ್ಡಬಳ್ಳಾಪುರದ “ಜೂನಿಯರ್‌ ಬುಮ್ರಾ” ಮಹೇಶ್‌ಕುಮಾರ್‌

ಗುಜರಾತ್‌ ಟೈಟಾನ್ಸ್‌ ನಲ್ಲಿದ್ದಾರೆ ದೊಡ್ಡಬಳ್ಳಾಪುರದ “ಜೂನಿಯರ್‌ ಬುಮ್ರಾ” ಮಹೇಶ್‌ಕುಮಾರ್‌

ಸಂಪುಟ ವಿಸ್ತರಣೆ ವಿಚಾರ: ಸಿಎಂ ಹಾಗೂ ಹೈಕಮಾಂಡ್ ತೀರ್ಮಾನವೇ ಅಂತಿಮ; ಸಚಿವ ವಿ.ಸೋಮಣ್ಣ

ಸಂಪುಟ ವಿಸ್ತರಣೆ ವಿಚಾರ: ಸಿಎಂ ಹಾಗೂ ಹೈಕಮಾಂಡ್ ತೀರ್ಮಾನವೇ ಅಂತಿಮ; ಸಚಿವ ವಿ.ಸೋಮಣ್ಣ

ಸ್ವಂತ ಹಿತವನ್ನು ರಾಜ್ಯದ ಹಿತ ಎಂದು ಬಯಸಿದರೆ.. ಸಿಟಿ ರವಿ ಟಾಂಗ್ ಕೊಟ್ಟದ್ದು ಯಾರಿಗೆ ?

ಸ್ವಂತ ಹಿತವನ್ನು ರಾಜ್ಯದ ಹಿತ ಎಂದು ಬಯಸಿದರೆ.. ಸಿಟಿ ರವಿ ಟಾಂಗ್ ಕೊಟ್ಟದ್ದು ಯಾರಿಗೆ ?

MUST WATCH

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

ಹೊಸ ಸೇರ್ಪಡೆ

ಮೇಜರ್‌ ಕ್ರೈಂ ಮಾನಿಟರಿಂಗ್‌ ಸೆಲ್‌ ಸ್ಥಾಪನೆ: ಕಮಿಷನರ್‌

ಮೇಜರ್‌ ಕ್ರೈಂ ಮಾನಿಟರಿಂಗ್‌ ಸೆಲ್‌ ಸ್ಥಾಪನೆ: ಕಮಿಷನರ್‌

ಸ್ವಂತ ಮನೆಯಲ್ಲೇ ಯುವತಿಯಿಂದ ಕಳವು

ಸ್ವಂತ ಮನೆಯಲ್ಲೇ ಯುವತಿಯಿಂದ ಕಳವು

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

6 ತಿಂಗಳಲ್ಲಿ ಗ್ರೀನ್‌ ಕಾರ್ಡ್‌ ಪ್ರಕ್ರಿಯೆ ನಡೆಸಲು ಜೋ ಬೈಡೆನ್‌ ಅವರಿಗೆ ಶಿಫಾರಸು

6 ತಿಂಗಳಲ್ಲಿ ಗ್ರೀನ್‌ ಕಾರ್ಡ್‌ ಪ್ರಕ್ರಿಯೆ ನಡೆಸಲು ಜೋ ಬೈಡೆನ್‌ ಅವರಿಗೆ ಶಿಫಾರಸು

ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.