ಭಾರಿ ಮಳೆ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎದುರು ಪ್ರಯಾಣಿಕರ ಪರದಾಟ
Team Udayavani, Oct 11, 2021, 10:12 PM IST
ದೇವನಹಳ್ಳಿ: ಭಾರಿ ಮಳೆಯ ಪರಿಣಾಮ ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಅದರ ಸುತ್ತಮುತ್ತಲು ನೀರು ತುಂಬಿಕೊಂಡಿದ್ದು, ಪ್ರಯಾಣಿಕರ ಪರದಾಡುವಂತಾಗಿದೆ.
ಟರ್ಮಿನಲ್ ಮುಂಭಾಗದಲ್ಲಿ ಸುಮಾರು ಎರಡು ಅಡಿಗೂ ಅಧಿಕ ನೀರು ನಿಂತಿದ್ದರಿಂದ ವಿವಿಧ ಕಡೆಗಳಿಂದ ಬರುವ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ವಾಹನ ಸವಾರರು ವಾಹನ ಚಲಾಯಿಸಲು ಕಷ್ಟಪಡುತ್ತಿದ್ದ ದೃಶ್ಯಗಳು ಕಂಡು ಬಂತು. ಧಾರಕಾರ ಮಳೆಯಿಂದಾಗಿ ಪ್ರಯಾಣಿಕರು ಸಾಕಷ್ಟು ಸಮಸ್ಯೆ ಎದುರಿಸುವಂತಾಯಿತು. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಎಲ್ಲೆಡೆ ಮಳೆ ನೀರು ಹರಿಯುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಶಿಷ್ಟ ಜಾತಿ, ಪಂಗಡದ ಹಕ್ಕು ಕೇಂದ್ರ, ರಾಜ್ಯ ಸರ್ಕಾರ ಕಸಿಯುತ್ತಿದೆ : ಡಾ.ರಂಗನಾಥ್ ಆರೋಪ
ಎಟಿಆರ್ ಕಣ್ಣಿಗೆ ಬೆಣ್ಣೆ , ಕೆಎಂಶಿ ಕಣ್ಣಿಗೆ ಸುಣ್ಣ ಏಕೆ?; ಬಿಜೆಪಿ
ರಬಕವಿ-ಬನಹಟ್ಟಿಯಲ್ಲಿ ದಾಖಲೆಯ 10 ಸೆಂ.ಮೀ ಮಳೆ : 21 ಮನೆಗಳಿಗೆ ಹಾನಿ
ಚಿಕ್ಕಬಳ್ಳಾಪುರ ಸಮಗ್ರ ಅಭಿವೃದ್ಧಿಗೆ ಒತ್ತು; ಸಚಿವ ಡಾ.ಕೆ.ಸುಧಾಕರ್
ರೈತ ವಿರೋಧಿ ನೀತಿ ರೂಪಿಸಿ ರೊಚ್ಚಿಗೇಳಿಸಬೇಡಿ; ಕುರುಬೂರು
MUST WATCH
ಹೊಸ ಸೇರ್ಪಡೆ
ಪರಿಶಿಷ್ಟ ಜಾತಿ, ಪಂಗಡದ ಹಕ್ಕು ಕೇಂದ್ರ, ರಾಜ್ಯ ಸರ್ಕಾರ ಕಸಿಯುತ್ತಿದೆ : ಡಾ.ರಂಗನಾಥ್ ಆರೋಪ
ಕಾಲಾವಕಾಶ ಕೇಳಿದ ಹೊರತಾಗಿಯೂ ಶರಣಾದ ನವಜೋತ್ ಸಿಂಗ್ ಸಿಧು
ಭೀಕರ ರಸ್ತೆ ಅಪಘಾತ: ಡೀಸೆಲ್ ಟ್ಯಾಂಕರ್-ಟ್ರಕ್ ಢಿಕ್ಕಿ: 9 ಮಂದಿ ಸಜೀವ ದಹನ
ಎಟಿಆರ್ ಕಣ್ಣಿಗೆ ಬೆಣ್ಣೆ , ಕೆಎಂಶಿ ಕಣ್ಣಿಗೆ ಸುಣ್ಣ ಏಕೆ?; ಬಿಜೆಪಿ
ರಬಕವಿ-ಬನಹಟ್ಟಿಯಲ್ಲಿ ದಾಖಲೆಯ 10 ಸೆಂ.ಮೀ ಮಳೆ : 21 ಮನೆಗಳಿಗೆ ಹಾನಿ