ಹೈ ಅಲರ್ಟ್‌: 60ಕ್ಕೂ ಹೆಚ್ಚು ವಾಹನ ವಶ

Team Udayavani, Apr 9, 2020, 2:47 PM IST

ಹೈ ಅಲರ್ಟ್‌: 60ಕ್ಕೂ ಹೆಚ್ಚು ವಾಹನ ವಶ

ಸಾಂದರ್ಭಿಕ ಚಿತ್ರ

ನೆಲಮಂಗಲ: ತಾಲೂಕಿನಲ್ಲಿ ಲಾಕ್‌ಡೌನ್‌ ಆದೇಶವಿದ್ದರೂ ನಿಯಮ ಪಾಲಿಸದೆ, ರಸ್ತೆಗೆ ಬಂದ 60ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದು ಕೆಲವು ಮುಖ್ಯರಸ್ತೆಗಳನ್ನು ಸಂಪೂರ್ಣ ಬಂದ್‌ ಮಾಡಿದ್ದಾರೆ.

ನಗರದಲ್ಲಿ ಬೆಳಗ್ಗೆ ವೃತ್ತ ನಿರೀಕ್ಷಕ ಶಿವಣ್ಣ, ವಿರೇಂದ್ರ ಪ್ರಸಾದ್‌ ಹಾಗೂ ಎಸ್‌ಐ ಡಿ.ಆರ್‌. ಮಂಜುನಾಥ್‌, ಮೋಹನ್‌ಕುಮಾರ್‌ ನೇತೃತ್ವದಲ್ಲಿ ಬಸ್‌ನಿಲ್ದಾಣ, ದೊಡ್ಡಬಳ್ಳಾಪುರ ರಸ್ತೆ, ಕುಣಿಗಲ್‌ ಬೈಪಾಸ್‌, ಪೇಟೆಬೀದಿ, ಸೊಂಡೆಕೊಪ್ಪ ಬೈಪಾಸ್‌ ರಸ್ತೆಯಲ್ಲಿ ಬಂದ ವಾಹನ ಪರಿಶೀಲನೆ ನಡೆಸಿ, ಅನಾವಶ್ಯಕವಾಗಿ ಓಡಾಡುತ್ತಿದ್ದ 60ಕ್ಕೂ ಹೆಚ್ಚು ವಾಹನ ವಶಕ್ಕೆ ಪಡೆದಿದಿದ್ದಾರೆ.

ಹೈಅಲರ್ಟ್‌: ತಾಲೂಕಾದ್ಯಂತ ಲಾಕ್‌ಡೌನ್‌ ಆದೇಶ ಪಾಲನೆಯಾಗುತ್ತಿಲ್ಲ ಎಂಬ ವರದಿ ಪ್ರಕಟ ಮಾಡಿದ ಬೆನ್ನಲ್ಲೆ ಮೇಲಾಧಿಕಾರಿಗಳ ಆದೇಶದಂತೆ ಅನಾವಶ್ಯ ವಾಹನ ಸಂಚಾರ, ಅನುಮತಿಯಿಲ್ಲದೆ ಅಂಗಡಿಗಳಲ್ಲಿ ವ್ಯಾಪಾರ ಮಾಡುತ್ತಿದ್ದವರಿಗೆ ಬ್ರೇಕ್‌ ಹಾಕಿದ್ದಾರೆ. ಲಾಕ್‌ಡೌನ್‌ ಆದೇಶದವರೆಗೂ ಹೈ ಅಲರ್ಟ್‌ ಘೋಷಣೆ ಮಾಡಿ, ಸುಮ್ಮನೆ ಓಡಾಟ ಮಾಡಿದರೆ ವಾಹನ ವಶಕ್ಕೆ ಪಡೆದು ಕೇಸ್‌ ದಾಖಲಿಸುವ ಎಚ್ಚರಿಕೆ ನೀಡಿದ್ದಾರೆ. ಲಾಕ್‌ಡೌನ್‌ ಆದೇಶದಿಂದ ಬೇಸರವಾಗಿದೆ, ನಗರಸುತ್ತಿ ಬರೋಣ ಎಂದು ವಾಹನ ಬಂದರೆ ನಿಮ್ಮ ವಾಹನಗಳ ಜೊತೆ ದಾಖಲೆ ವಶಪಡಿಸಿಕೊಳ್ಳಲಿದ್ದಾರೆ. ಬೇರೆಯವರ ವಾಹನಗಳಲ್ಲಿ ನಗರ ಪ್ರವೇಶಿಸಿದರೆ ವಾಹನ ಮಾಲಿಕರ ವಿರುದ್ಧ ದೂರು ದಾಖಲು ಮಾಡಲಿದ್ದಾರೆ.

ಆಟಗಾರಿಗೆ ಲಾಠಿ ರುಚಿ: ಪಟ್ಟಣದ ಬಿ.ಆರ್‌. ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ವಾಕಿಂಗ್‌ ಹಾಗೂ ವಾಲಿಬಾಲ್‌ ಆಟವಾಡುತ್ತಿದ್ದ ಆಟಗಾರರಿಗೆ ತಹಶೀಲ್ದಾರ್‌ ಎಂ.ಶ್ರೀನಿವಾಸಯ್ಯ, ಡಿವೈಎಸ್‌ಪಿ ಮೋಹನ್‌ಕುಮಾರ್‌ ನೇತೃತ್ವದಲ್ಲಿ ಲಾಠಿರುಚಿ ತೋರಿಸಿ ಕೆಲವರನ್ನು ವಶಕ್ಕೆ ಪಡೆದುಕೊಂಡರೆ ಕೆಲವರಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ತ್ಯಾಮಗೊಂಡ್ಲು ಪಿಎಸ್‌ಐ ಕೃಷ್ಣಕುಮಾರ್‌ 10ಕ್ಕೂ ಹೆಚ್ಚು ವಾಹನ ವಶಪಡಿಸಿಕೊಂಡು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.