ಬಡವರಿಗೆ ಗೃಹ ನಿರ್ಮಾಣ ಸಲಕರಣೆ ವಿತರಣೆ


Team Udayavani, Feb 22, 2018, 12:18 PM IST

blore-g-5.jpg

ಆನೇಕಲ್‌: ಸಮಾಜದಲ್ಲಿನ ಎಲ್ಲ ಬಡವರಿಗೂ ಕನಿಷ್ಠ ಸೌಲಭ್ಯಗಳೊಂದಿಗೆ ಜೀವನ ಸಾಗಿಸಬೇಕು ಎನ್ನುವ ಕನಸು ನಮ್ಮದು ಎಂದು ಮಹಿಳಾ ಕಾಂಗ್ರೆಸ್‌ ರಾಜ್ಯ ಉಪಾಧ್ಯಕ್ಷೆ ಸುಷ್ಮಾ ರಾಜಗೋಪಾಲರೆಡ್ಡಿ ಹೇಳಿದರು. ತಾಲೂಕಿನ ಹುಲಿಮಂಗಲದಲ್ಲಿ ಬಡವರಿಗೆ ಗೃಹ ನಿರ್ಮಾಣ ಸಲಕರಣೆ ಹಾಗೂ ವೃದ್ಧರಿಗೆ ಕಂಬಳಿ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಹಾಯ ಮಾಡಿ: ನಾವು ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದಾಗ, ಆರ್ಥಿಕವಾಗಿ ಹಿಂದುಳಿದಿರುವವರಿಗೆ ಕನಿಷ್ಠ ಒಂದು ಮನೆ ನಿರ್ಮಾಣ ಮಾಡಿಕೊಳ್ಳಲು ಶೀಟು, ಸಿಮೆಂಟ್‌ ಉಚಿತವಾಗಿ ನೀಡಿದರೆ ಅವರು ಮನೆ ಕಟ್ಟಿಕೊಂಡು ನಮ್ಮಂತೆಯೇ ಜೀವನ ನಡೆಸಲು ಸಹಾಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಮಹಿಳಾ ಸಂಘಗಳ ಮೂಲಕ ಈ ಭಾಗದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಹಲವಾರು ಯೋಜನೆಗಳನ್ನು ರೂಪಿಸಿ, ಸರ್ಕಾರದಿಂದ ಸಿಗುವ ಸವಲತ್ತು ಮನೆಬಾಗಿಲಿಗೆ ತಲುಪಿಸಿದ್ದೇನೆ ಎಂದು ತಿಳಿಸಿದರು. 

ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ: ಸಮಾಜ ಸೇವಕ, ಹಿರಿಯ ಕಾಂಗ್ರೆಸ್‌ ಮುಖಂಡ ಎಚ್‌.ಪಿ.ರಾಜಗೋಪಾಲರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿಯಿಂದ ಡಿಗ್ರಿವರೆಗೆ ಓದಲು 1,382 ವಿದ್ಯಾರ್ಥಿ ವೇತನ, 529 ಮನೆ ಕಟ್ಟಲು ಸಿಮೆಂಟ್‌ ಶೀಟ್‌ಗಳ ವಿತರಣೆ, ಒಂದು ಸಾವಿರ ನೋಟ್‌ ಪುಸ್ತಕ, 427 ವೃದ್ಧರಿಗೆ ಕಂಬಳಿ, ಅಂಗವಿಕಲರಿಗೆ 3
ತ್ರಿಚಕ್ರ ವಾಹನ, ಒಂದು ವ್ಹೀಲ್‌ಚೇರ್‌, ಹೃದಯ ಚಿಕಿತ್ಸೆಗೆ ಸಹಾಯ ಧನ ನೀಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ನಾಮರ್ದೇಶಿತ ಸದಸ್ಯೆ ಡಿ.ಕೆ.ರಾಧಾಗೌಡ, ಹಾಪ್‌ಕಾಮ್ಸ್‌ ಮಾಜಿ ಅಧ್ಯಕ್ಷ ಎಂ.ಬಾಬು,
ಪದವೀಧರ ವೇದಿಕೆ ಅಧ್ಯಕ್ಷ ರಾಮೋಜಿಗೌಡ, ಉದಯ್‌ ಕುಮಾರ್‌, ಜೊಸೇಫ್, ಚಿನ್ನಪ್ಪ, ಸಾಯಿ ಮಂಜು, ಕೃಷ್ಣಮೂರ್ತಿ, ಕುಮಾರ್‌, ತಿರುಪಾಳ್ಯ ಉದಯ್‌ ಶಂಕರ್‌, ಪುನೀತ್‌, ಪುರುಷೋತ್ತಮ್‌, ಪಾಟೀಲ್‌, ರತ್ನಮ್ಮ,
ಮುದಾಸಿರ್‌, ವಿನೋದ ಮತ್ತಿತರರಿದ್ದರು. 

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.