Udayavni Special

ಸ್ವಾವಲಂಬನೆಗೆ ಗೃಹೋದ್ಯಮ ಸೂಕ್ತ ಮಾರ್ಗ


Team Udayavani, May 30, 2020, 7:10 AM IST

parishat

ವಿಜಯಪುರ: ಕೋವಿಡ್‌ 19 ಭೀತಿ, ಲಾಕ್‌ಡೌನ್‌ನಿಂದಾಗಿ ಅನೇಕರು ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲು ಕಿದ್ದಾರೆ. ವೈಯಕ್ತಿಕ ಮತ್ತು ದೇಶದ ಆರ್ಥಿಕ ಸ್ಥಿತಿ ಯನ್ನು ವೃದ್ಧಿಸಿಕೊಂಡು ಸ್ವಾವಲಂ ಬನೆ ಸಾಧಿಸಿಕೊಳ್ಳಲು  ಹೋದ್ಯಮ  ಇಂದಿಗೆ ಉತ್ತಮ ಮಾರ್ಗ ಎಂದು ಹಿರಿಯ ಗಾಂಧಿವಾದಿ ಡಾ.ಎಸ್‌.ಎನ್‌.ಸುಬ್ಬರಾವ್‌ ತಿಳಿಸಿದರು.

ಪಟ್ಟಣದ ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಎಚ್‌.ಎಸ್‌.ರುದ್ರೇಶಮೂರ್ತಿ ಬಳಗದಿಂದ ಕೊರೊನಾ ಸಂಕಷ್ಟ ನಿಭಾಯಿಸುವ ಕುರಿತು ಹಮ್ಮಿ ಕೊಂಡಿದ್ದ ಸಂವಾದ ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  1920ರಲ್ಲಿ ಮಹಾತ್ಮಗಾಂಧೀಜಿ ಅವರುರಾಷ್ಟ್ರದ ಅಭಿವೃದ್ಧಿಗೆ ಗ್ರಾಮೋದ್ಯಮದ ಕನಸು ಕುರಿತು ಪ್ರತಿ ಪಾದಿಸಿದ್ದರು.  ಗ್ರಾಮಗಳ ಅಭಿವೃದ್ದಿಯೊಂದೇ ಇಂದಿನ ಸಂಕಷ್ಟದಿಂದ ಪಾರಾಗಲು ಒಳ್ಳೆಯ ಮಾರ್ಗ.

ನಿರು ದ್ಯೋಗ ಸಮಸ್ಯೆ ಹೋಗಲಾಡಿಸಲು ಶ್ರಮ ಸಂಸ್ಕೃತಿ ಹೆಚ್ಚಬೇಕು. ಕೊರೊನಾದಿಂದ ಕೆಲಸ ಕಳೆದು ಕೊಂಡ ವರು ಸ್ವಾವಲಂಬನೆ ಸಾಧಿಸಲು  ಸಾಲ ಸೌಲಭ್ಯ ಒದಗಿಸಬೇಕು ಎಂದರು. ಲಾಕ್‌ಡೌನ್‌ನಿಂದ ದೇಶದ ಆರ್ಥಿಕತೆಗೆ ಆಗಿರುವ ನಷ್ಟ ಭರಿಸಲು ಸರ್ಕಾರಗಳು ಕೈಗೊಂಡಿರುವ ಕ್ರಮ ಗಳು ಶ್ಲಾಘನೀಯ. ದೇಶದಲ್ಲಿ ಸಮಾನತೆ, ಸಹಕಾರದ ದೃಷ್ಟಿಕೋನವು ಹವ್ಯಾಸವಾಗಬೇಕು.  ಎಂತಹ ಸಂದರ್ಭಗಳಲ್ಲಿಯೂ ಯಾರೊಬ್ಬರೂ ಉಪವಾಸ ದಿಂದ ಬಳಲದಂತೆ ನೆರೆಹೊರೆಯವರೇ ಆಹಾರ ಒದ ಗಿಸಿ ಸಹಾಯಹಸ್ತ ಚಾಚಬೇಕು ಎಂದು ಹೇಳಿದರು.

ಮದ್ಯಪಾನ ನಿಷೇಧಿಸಬೇಕು: ಲಾಕ್‌ಡೌನ್‌ ಸಂದರ್ಭ ದಲ್ಲಿ ಮದ್ಯಪಾನ ನಿಷೇಧಿಸಿದ ಕ್ರಮವು ಮುಂದು ವರಿಯಬೇಕಿತ್ತು. ಆದಾಯದ  ಮೂಲಕ್ಕಾಗಿ ಕೀರ್ತಿ ಶೇಷ ಸಿ.ರಾಜಗೋಪಾಲಚಾರಿ ಅವರ ಆಶಯದಂತೆ ಇತರೆ ತೆರಿಗೆಗಳ ವಸೂಲಿ ಕ್ರಮಗಳನ್ನು ಜಾರಿಗೆ ತರ ಬೇಕು. ಮದ್ಯಪಾನ  ಮಾರಾಟ ಮುಂದುವರಿದಿರುವುದ ರಿಂದ ಮತ್ತೆ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಎಚ್‌.ಎಸ್‌.ರುದ್ರೇಶಮೂರ್ತಿ, ರಾಷ್ಟ್ರೀಯ  ಯುವ ಯೋಜನೆಯ ರಾಜ್ಯ ಸಂಯೋಜಕ ವಿ.ಪ್ರಶಾಂತ್‌, ವಿ.ಸತೀಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

b-c-nagesh

1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಸರ್ವ ಸಿದ್ದತೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Public outrage over legislators’ dirty talk – issue at Nelamangala

ಶಾಸಕರ ದರ್ಪದ ಮಾತಿಗೆ ಸಾರ್ವಜನಿಕರ ಆಕ್ರೋಶ

ವೈಭವದ ಚೌಡೇಶರಿ ದೇವಿ ದಸರಾ ಉತ್ಸವ

ವೈಭವದ ಚೌಡೇಶರಿ ದೇವಿ ದಸರಾ ಉತ್ಸವ

ಮೀನುಗಾರರು ಆರ್ಥಿಕವಾಗಿ ಮುಂದೆ ಬನ್ನಿ

ಮೀನುಗಾರರು ಆರ್ಥಿಕವಾಗಿ ಮುಂದೆ ಬನ್ನಿ

doddaballapura dasara

ಜಿಲ್ಲಾದ್ಯಂತ ವಿಜಯ ದಶಮಿ ಸಂಭ್ರಮ

ರಸ್ತೆ ಕಾಮಗಾರಿಗೆ ಅಧಿಕಾರಿಗಳ ನಿರ್ಲಕ್ಷ್ಯ

ರಸ್ತೆ ಕಾಮಗಾರಿಗೆ ಅಧಿಕಾರಿಗಳ ನಿರ್ಲಕ್ಷ್ಯ

MUST WATCH

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

ಹೊಸ ಸೇರ್ಪಡೆ

suicide

ಮೋಸ ಮಾಡಿದವನನ್ನು ಗಲ್ಲಿಗೇರಿಸಿ: ಡೆತ್ ನೋಟ್ ಬರೆದು ನೇಣಿಗೆ ಶರಣಾದ ವಿದ್ಯಾರ್ಥಿನಿ

ಕೊರಟಗೆರೆ: ಸುಳ್ಳು ಜಾತಿ ಪ್ರಮಾಣ ಪತ್ರ ಸೃಷ್ಟಿಸಿದ ಸರಕಾರಿ ಶಾಲೆ ಮುಖ್ಯ ಶಿಕ್ಷಕ

ಕೊರಟಗೆರೆ: ಸುಳ್ಳು ಜಾತಿ ಪ್ರಮಾಣ ಪತ್ರ ಸೃಷ್ಟಿಸಿದ ಸರಕಾರಿ ಶಾಲೆ ಮುಖ್ಯ ಶಿಕ್ಷಕ

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

nayi

ಸಿಸಿ ಕ್ಯಾಮರಾ, ಸಾಮಾಜಿಕ ಜಾಲತಾಣಗಳಿಂದ ನಾಯಿಮರಿ ಪತ್ತೆ!

h1 n1 hospital

ಎಚ್‌1ಎನ್‌1: ಪ್ರತ್ಯೇಕ ವಾರ್ಡ್‌ ತೆರೆಯಲು ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.