ನೆಲಮಂಗಲ: ಗಂಡನ ಮನೆಯಲ್ಲಿ ಗೃಹಿಣಿ ಆತ್ಮಹತ್ಯೆ: ಪೋಷಕರಿಂದ ಕೊಲೆ ಆರೋಪ
Team Udayavani, Jun 4, 2022, 3:18 PM IST
ನೆಲಮಂಗಲ: ಗಂಡನ ಮನೆಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ( ಜೂ.4 ರಂದು) ನೆಲಮಂಗಲ ನಗರದ ವೀವರ್ಸ್ ಕಾಲೋನಿಯಲ್ಲಿ ನಡೆದಿದೆ.
ಪೂಜಾ ಮೃತ ಗೃಹಿಣಿ. ಎರಡು ವರ್ಷದ ಹಿಂದೆ ಮಂಜುನಾಥ್ ಎಂಬವನಿಗೆ ಪೂಜಾಳನ್ನು ಕೊಟ್ಟು ಮದುವೆ ಮಾಡಿಕೊಟ್ಟಿದ್ದರು.
ಕೊಲೆ ಆರೋಪ: ಘಟನೆ ಬಗ್ಗೆ ಪೂಜಾಳ ಮನೆಯವರು ಮಾತಾನಾಡಿ, ಕೊಲೆ ಮಾಡಿ ನೇಣು ಹಾಕಿದ್ದಾರೆ ಎನ್ನುವ ಆರೋಪವನ್ನು ಮಾಡಿದ್ದಾರೆ. ಹೆಂಡತಿಯೊಂದಿಗೆ ಗಂಡ ಮುಂಜುನಾಥ ಪ್ರತಿನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ, ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡಿ ಕಷ್ಟ ಕೊಡುತ್ತಿದ್ದರು. ಮಂಜುನಾಥನಿಗೆ ಶಿಕ್ಷೆ ಆಗಬೇಕು ಎಂದು ಮೃತಳ ಪೋಷಕರು, ಸಂಬಂಧಿಕರು ಆಗ್ರಹಿಸಿದ್ದಾರೆ.
ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ