Udayavni Special

“ಹುಲಿಕಲ್‌ ನಟರಾಜ್‌ ನಿಧನ” ವದಂತಿ: ದೂರು

Team Udayavani, May 8, 2021, 3:40 PM IST

hulikal nataraj issue

ದೊಡ್ಡಬಳ್ಳಾಪುರ: ಕಳೆದೆರಡು ದಿನಗಳಿಂದ ಪವಾಡ ಬಯಲು ಖ್ಯಾತಿಯ ಹುಲಿಕಲ್‌ ನಟರಾಜ್‌ ಅವರ ನಿಧನದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಕುರಿತು ಆರೋಗ್ಯವಾಗಿ ಇರುವುದಾಗಿ ಸ್ಪಷ್ಟನೆ ನೀಡಿರುವ ಹುಲಿಕಲ್‌ ನಟರಾಜ್‌ ಸುದ್ದಿ ಹರಿಬಿಟ್ಟವರ ವಿರುದ್ಧ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಿಕೃತ ‌ ಮನಸ್ಸಿನವರು: ನಿಧನ ವದಂತಿ ವೈರಲ್‌ ಆಗುತ್ತಿದ್ದಂತೆ ಅಭಿಮಾನಿಗಳು, ಹಿತೈಷಿಗಳು, ಸ್ವಾಮೀಜಿಗಳು ಗಣ್ಯರಿಂದ ಹಿಡಿದು ಸಾರ್ವಜನಿಕ ವಲಯದಿಂದ ಸಂತಾಪದ ಪೋಸ್ಟರ್‌ ಹರಿದಾಡಿದ್ದವು. ಈ ಕುರಿತಂತೆ ಸ್ಪಷ್ಟನೆ ನೀಡಿ,ಇಂಥ ಸುಳ್ಳು ಸುದ್ದಿಗಳನ್ನು ಏಕೆ ಹರಿಬಿಡು ತ್ತಾರೋ ತಿಳಿಯ ದಾಗಿದೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ವಿಕೃತ ಮನಸ್ಸಿನ ವ್ಯಕ್ತಿಗಳ ವಿರುದ್ಧ ಕಾನೂನುಕ್ರಮ ಜರುಗಿ ಸಬೇಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 ಠಾಣೆಗೆ  ದೂರು:‌ ಹುಲಿಕಲ್‌ ನಟರಾಜ್‌ ಕಿಡಿಗೇಡಿಗಳ ವಿರುದ್ಧ ದೊಡ್ಡಬಳ್ಳಾಪುರ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಹುಲಿಕಲ್‌ ನಟ ರಾಜ್‌ ತಿಳಿಸಿದ್ದಾರೆ. ರಕ್ಷಿತ್‌ ಈರಪ್ಪ ಎಂಬವರು ಮೊದಲಿಗೆ ಈ ಪೋಸ್ಟ್‌ ಹರಿಬಿಟ್ಟಿದ್ದಾರೆ.ಅದನ್ನು ಫಾರ್ವರ್ಡ್‌ ಮಾಡಿ ಹುಲಿಕಲ್‌ನಟರಾಜ್‌ ಕೋವಿ ಡ್‌ಗೆ ಬಲಿ ಎಂದು ಮತ್ತೂಬ್ಬ ಕೆ.ಎಂ.ಸುಬ್ಬೇಗೌಡ ಎಂಬವರು ಪೋಸ್ಟ್‌ ಮಾಡಿದ್ದು ಇವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ವಾಮಾಚಾರದ  ನಂಟು?: ಇತ್ತೀಚೆಗೆಹಾಸನದ ಪಂಡಿತ್‌ ಕಾರ್ತಿಕ್‌ ಎಂಬವ್ಯಕ್ತಿ ವಾಮಾಚಾರ ಮಾಡುವುದಾಗಿಹೇಳಿದ್ದ. ಏತನ್ಮಧ್ಯೆ ವದಂತಿ ಹಬ್ಬುತ್ತಿದ್ದಂತೆ ಗಾಬರಿಯಾದ ಕಾರ್ತಿಕ್‌ ಕ್ಷಮೆಯಾಚಿಸಿದ್ದಾನೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕರಡು ನಿರ್ಣಯದಲ್ಲಿ ಮಾನ್ಯತೆ ನೀಡದ ಹಿನ್ನೆಲೆ : ವಿಶ್ವಸಂಸ್ಥೆ ನಿರ್ಣಯದಿಂದ ಭಾರತ ದೂರ

ಕರಡು ನಿರ್ಣಯದಲ್ಲಿ ಮಾನ್ಯತೆ ನೀಡದ ಹಿನ್ನೆಲೆ : ವಿಶ್ವಸಂಸ್ಥೆ ನಿರ್ಣಯದಿಂದ ಭಾರತ ದೂರ

ಕಾಶ್ಮೀರಕ್ಕೆ ಮತ್ತೆ ರಾಜ್ಯ ಗೌರವ? 24ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ

ಕಾಶ್ಮೀರಕ್ಕೆ ಮತ್ತೆ ರಾಜ್ಯ ಗೌರವ? 24ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ

ಟೋಕಿಯೊ ಒಲಿಂಪಿಕ್ಸ್‌ : ಭಾರತೀಯರಿಗೆ ದಿನವೂ ಕೋವಿಡ್‌ ಟೆಸ್ಟ್‌

ಟೋಕಿಯೊ ಒಲಿಂಪಿಕ್ಸ್‌ : ಭಾರತೀಯರಿಗೆ ದಿನವೂ ಕೋವಿಡ್‌ ಟೆಸ್ಟ್‌

ಇದನ್ನೂ ಓದಿ  ಏಕದಿನ ಸರಣಿ : ಇಂಗ್ಲೆಂಡ್‌ ತಂಡಕ್ಕೆ ಜಾರ್ಜ್‌ ಗಾರ್ಟನ್‌ ಸೇರ್ಪಡೆ

ಇದನ್ನೂ ಓದಿ ಏಕದಿನ ಸರಣಿ : ಇಂಗ್ಲೆಂಡ್‌ ತಂಡಕ್ಕೆ ಜಾರ್ಜ್‌ ಗಾರ್ಟನ್‌ ಸೇರ್ಪಡೆ

ಟೆಸ್ಟ್‌ ನಾಯಕತ್ವ: ಧೋನಿಯನ್ನು ಮೀರಿಸಿದ ವಿರಾಟ್‌ ಕೊಹ್ಲಿ

ಟೆಸ್ಟ್‌ ನಾಯಕತ್ವ: ಧೋನಿಯನ್ನು ಮೀರಿಸಿದ ವಿರಾಟ್‌ ಕೊಹ್ಲಿ

ಉತ್ತರ ಪ್ರದೇಶ ಬಿಜೆಪಿ ಉಪಾಧ್ಯಕ್ಷರಾಗಿ ಅರವಿಂದ ಕುಮಾರ್‌ ಶರ್ಮಾ ನೇಮಕ

ಉತ್ತರ ಪ್ರದೇಶ ಬಿಜೆಪಿ ಉಪಾಧ್ಯಕ್ಷರಾಗಿ ನಿವೃತ್ತ IAS ಅಧಿಕಾರಿ ಅರವಿಂದ ಕುಮಾರ್‌ ಶರ್ಮಾ ನೇಮಕ

ಕೇವಲ ಐದು ನಿಮಿಷಗಳ ಅಂತರದಲ್ಲಿ ಮಹಿಳೆಗೆ ಎರಡು ಲಸಿಕೆ! ಲಸಿಕಾ ಕೇಂದ್ರದ ಸಿಬಂದಿಯ ಯಡವಟ್ಟು

ಕೇವಲ ಐದು ನಿಮಿಷಗಳ ಅಂತರದಲ್ಲಿ ಮಹಿಳೆಗೆ ಎರಡು ಲಸಿಕೆ! ಲಸಿಕಾ ಕೇಂದ್ರದ ಸಿಬಂದಿಯ ಯಡವಟ್ಟುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid vaccination

ಲಸಿಕೆ ವಿರುದ್ಧ ಪ್ರತಿಪಕ್ಷಗಳ ಅಪಪ್ರಚಾರ

ಅತ್ಯಾಚಾರ: ಆರೋಪಿ ಬಂಧನ

covid news

ಲಗ್ಗೆರೆಯಲ್ಲಿ ಬಡ ಕಲಾವಿದರಿಗೆ ನೆರವು

Grocery Kit Delivery

ಪ್ರತಿ ಮನೆಗೂ ದಿನಸಿ ಕಿಟ್ ವಿತರಣೆ

chamarajanagara news

ಬಿಜೆಪಿ ಮೂರು ಮಂಡಲದ ಅಧ್ಯಕ್ಷರ ನೇಮಕ

MUST WATCH

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

udayavani youtube

ಕೊರ್ಗಿ : ಡಾ. ರವಿಶಂಕರ್‌ ಶೆಟ್ಟಿ ಅವರಿಂದ ಆಕ್ಸಿಜನ್ ಸಾಂದ್ರಕ ಕೊಡುಗೆ

udayavani youtube

ಸಾಮಾಜಿಕ ಅಂತರವಿಲ್ಲದೆ ಶಿಕ್ಷಕರಿಗೆ ಲಸಿಕಾ ಅಭಿಯಾನ

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

ಹೊಸ ಸೇರ್ಪಡೆ

desiswara

ಸ್ನೇಹಿತನನ್ನು ರಕ್ಷಿಸಿದ  ಬುದ್ಧಿವಂತ ಮೊಲ

ಕರಡು ನಿರ್ಣಯದಲ್ಲಿ ಮಾನ್ಯತೆ ನೀಡದ ಹಿನ್ನೆಲೆ : ವಿಶ್ವಸಂಸ್ಥೆ ನಿರ್ಣಯದಿಂದ ಭಾರತ ದೂರ

ಕರಡು ನಿರ್ಣಯದಲ್ಲಿ ಮಾನ್ಯತೆ ನೀಡದ ಹಿನ್ನೆಲೆ : ವಿಶ್ವಸಂಸ್ಥೆ ನಿರ್ಣಯದಿಂದ ಭಾರತ ದೂರ

ಕಾಶ್ಮೀರಕ್ಕೆ ಮತ್ತೆ ರಾಜ್ಯ ಗೌರವ? 24ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ

ಕಾಶ್ಮೀರಕ್ಕೆ ಮತ್ತೆ ರಾಜ್ಯ ಗೌರವ? 24ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ

The floating library

ತೇಲುವ ಗ್ರಂಥಾಲಯದೊಳಗೆ  ವಿಶಾಲ ಜಗತ್ತಿನ ದರ್ಶನ

desiswara

ಒಂದು ಗುಂಗಿನ ಒಳಗೆ  ಒಂದಲ್ಲ; ನೂರಾರು ಸ್ವರಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.