ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಅಂಗಡಿಗಳ ತೆರವು ಕಾರ್ಯಾಚರಣೆ


Team Udayavani, Jan 28, 2020, 3:55 PM IST

br-tdy-1

ದೊಡ್ಡಬಳ್ಳಾಪುರ: ನಗರದ ಕೋರ್ಟ್‌ ರಸ್ತೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ನಾಲ್ಕು ಅಂಗಡಿ ಮಳಿಗೆಗಳನ್ನು ನಗರಸಭೆ ಅಧಿಕಾರಿಗಳು ಸೋಮವಾರ ಪೊಲೀಸ್‌ ಭದ್ರತೆಯೊಂದಿಗೆ ತೆರವು ಗೊಳಿಸಿದರು.

ಕೋರ್ಟ್‌ ರಸ್ತೆಯಲ್ಲಿನ ಖಾಸಗಿ ವಸತಿ ಗೃಹದ ಮುಂಭಾಗದಲ್ಲಿ ನಗರಸಭೆಯಿಂದ ಅನುಮತಿ ಪಡೆಯದೆ, ಹೈ-ಟೆನ್ಷನ್‌ ವೈರ್‌ ಹಾದುಹೋಗಿರುವ ಕೆಳಭಾಗದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಮಳಿಗೆ ನಿರ್ಮಿಸಿದ್ದರು. ಈ ಕುರಿತು ಸ್ಥಳೀಯರೊಬ್ಬರು ನೀಡಿದ ದೂರಿನ ಮೇರೆಗೆ, ನಗರಸಭೆಯಿಂದ ಕಟ್ಟಡ ತೆರವುಗೊಳಿಸಲು ಈ ಹಿಂದೆ ನೊಟೀಸ್‌ ನೀಡಲಾಗಿತ್ತು. ಆದರೆ ತೆರವುಗೊಳಿಸದೇ ಇದ್ದುದರಿಂದ, ಕಟ್ಟಡ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದರು ಎನ್ನಲಾಗಿದೆ. ನ್ಯಾಯಾಲಯದ ಪ್ರಕ್ರಿಯೆ ಪೂರ್ಣಗೊಂಡು ಕಟ್ಟಡ ತೆರವಿಗೆ ಆದೇಶ ನೀಡಿದ ಹಿನ್ನಲೆ ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಷೇಕ್‌ ಫಿರೋಜ್‌, ನಗರ ಠಾಣೆ ಸಬ್‌ ಇನ್ಸ್ ಪೆಕ್ಟರ್‌ ವೆಂಕಟೇಶ್‌ ಸಮ್ಮುಖದಲ್ಲಿ ಕಟ್ಟಡವನ್ನು ತೆರವುಗೊಳಿಸಲಾಯಿತು. ನಗರಸಭೆ ಕಿರಿಯ ಅಭಿಯಂತರರಾದ ಚಂದ್ರಶೇಖರ್‌, ರಾಮೇಗೌಡ ಹಾಗೂ ಬೆಸ್ಕಾಂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.