ಹೈನುಗಾರಿಗೆ ರೈತರ ಅಭಿವೃದ್ಧಿಗೆ ಪೂರಕ: ಭಾಸ್ಕರ್‌

Team Udayavani, Feb 2, 2020, 5:32 PM IST

mandya-tdy-1

ನೆಲಮಂಗಲ: ರೈತರ ಆರ್ಥಿಕ ಅಭಿವೃದ್ಧಿಗೆ ಹಾಲು ಉತ್ಪಾದನೆ ಪೂರಕವಾಗಿದೆ. ಇದರಿಂದ ಲಾಭ ಪಡೆಯಲು ಹಸುಗಳು ಆರೋಗ್ಯವಾಗಿರಬೇಕು ಎಂದು ಬಮೂಲ್‌ ನಿರ್ದೇಶಕ ಬಿ.ಆರ್‌.ಭಾಸ್ಕರ್‌ ಸಲಹೆ ನೀಡಿದರು.

ತಾಲೂಕಿನ ಮಹದೇವಪುರ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಬೆಂಗಳೂರು ಸಹಕಾರ ಹಾಲು ಒಕ್ಕೂಟದಿಂದ ನಡೆದ ಪಶುಗಳ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದ ಅವರು ಮಾತನಾಡಿ, ಹಾಲು ಕೊಡುವ ಹಸುಗಳಲ್ಲಿ ಅನೇಕ ರೀತಿಯ ಕಾಯಿಲೆಗಳು ಬರುತ್ತವೆ. ಅದಕ್ಕೆ ಮುಂಜಾಗೃತಾ ಕ್ರಮವಾಗಿ ಅನೇಕ ವಿಧಾನಗಳನ್ನು ರೈತರು ಅನುಸರಿಸಬೇಕು. ಹಾಲು ಒಕ್ಕೂಟ ಈಗಾಗಲೇ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಶು ಆರೋಗ್ಯ ತಪಾಸಣೆ ಹಾಗೂ ಔಷಧಿಗಳನ್ನು ರಿಯಾಯಿತಿ ಬೆಲೆಯಲ್ಲಿ ನೀಡಲಾಗುತ್ತಿದೆ. ಗುಣಮಟ್ಟದ ಹಾಲು ಸಂಗ್ರಹವಾಗಲು ಹಸುಗಳು ಆರೋಗ್ಯವಾಗಿರಬೇಕು ಎಂದು ಹೇಳಿದರು.

ಶಿಬಿರದಿಂದ ರೈತರಿಗೆ ಉಪಯೋಗ: ಬಮೂಲ್‌ ತಾಲೂಕು ಉಪವ್ಯವಸ್ಥಾಪಕ ಗೋಪಾಲ ಗೌಡ ಮಾತನಾಡಿ, ಬರಡು ರಾಸುಗಳು ಚಿಕಿತ್ಸೆ, ಕರುಗಳಿಗೆ ಜಂತು ನಿವಾರಣೆ ಔಷಧಿ, ಕೆಚ್ಚಲು ಬಾವು ನಿಯಂತ್ರಣದ ಬಗ್ಗೆ ಅರಿವು ಮೂಡಿಸಲಾಗಿದೆ. ಶುದ್ಧ ಮತ್ತು ಗುಣಮಟ್ಟದ ಹಾಲು ಉತ್ಪಾದನೆಗೆ ಸಮತೋಲನ ಆಹಾರ ಮಿಶ್ರಣದ ಮಾಹಿತಿಯನ್ನು ನೀಡಿದ್ದಾರೆ. ಪಶು ಆರೋಗ್ಯ ತಪಾಸಣೆಗೆ ಕೆಎಂಎಫ್ನ ಪಶುವೈದ್ಯರು ಮಹದೇವಪುರಕ್ಕೆ ಆಗಮಿಸಿರುವುದು ರೈತರಿಗೆ ಬಹಳಷ್ಟು ಉಪಯೋಗವಾಗಿದೆ ಎಂದು ತಿಳಿಸಿದರು.

ಹಸುಗಳ ಆರೋಗ್ಯಕ್ಕಾಗಿ ಶಿಬಿರ: ಮಹದೇವಪುರ ಹಾಲು ಉತ್ಪಾದಕರ ಸಹಕಾರ ಸಂಘದ ವ್ಯಾಪ್ತಿಯಲ್ಲಿ 650ಕ್ಕೂ ಹೆಚ್ಚು ಹಸುಗಳಿವೆ. 2000ಕ್ಕೂ ಹೆಚ್ಚು ಲೀಟರ್‌ ಹಾಲನ್ನು ಉತ್ಪಾದನೆ ಮಾಡಲಾಗುತ್ತಿದೆ. ಆದ್ದರಿಂದ ಹಸುಗಳ ಆರೋಗ್ಯ ಸುಧಾರಣೆಗಾಗಿ ಪಶು ಆರೋಗ್ಯ ತಪಾಸಣಾ ಶಿಬಿರವನ್ನು ಕೆಎಂಎಫ್ ಪಶು ವೈದ್ಯರ ಮೂಲಕ ನಡೆಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ಚಂದ್ರಶೇಖರ್‌ ತಿಳಿಸಿದರು.

ಈ ಸಂದರ್ಭದಲ್ಲಿ ಬಮೂಲ್‌ ತಾಲೂಕು ಸಹಾಯಕ ವ್ಯವಸ್ಥಾಪಕ ಡಾ.ಆದರ್ಶ, ಪಶು ವೈದ್ಯಾಧಿಕಾರಿ ಡಾ.ಮನು, ವಿಸ್ತರಣಾಧಿಕಾರಿ ಅಶೋಕ್‌, ಕೆಎಂಎಫ್ ವೈದ್ಯರಾದ ಡಾ.ರಮೇಶ್‌, ಡಾ.ತಾರಾನಾಥ್‌, ಸಂಘದ ಅಧ್ಯಕ್ಷ ಉಮೇಶ್‌ ಬಿ.ಜಿ, ಉಪಾಧ್ಯಕ್ಷ ನಂಜೇಗೌಡ, ನಿರ್ದೇಶಕರಾದ ಕೋಡಿ ಮಲ್ಲೇಶಯ್ಯ, ಚಿಕ್ಕಣ್ಣ, ಮಲ್ಲೇಶಯ್ಯ, ಬಾಲಾಜಿ, ಹಾಲು ಪರೀಕ್ಷಕಿ ಚೈತ್ರಾ ಸೇರಿದಂತೆ ಅನೇಕರು ಹಾಜರಿದ್ದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.