ವೀರಸಂದ್ರ ಗ್ರಾಮದ ಕೆರೆ ಜಾಗ ಪರಿಶೀಲನೆ

Team Udayavani, Jan 12, 2020, 5:47 PM IST

br-tdy-2

ಆನೇಕಲ್‌ : ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯ ವೀರಸಂದ್ರ ಗ್ರಾಮದ ಕೆರೆಯ ಅಭಿವೃದ್ಧಿಯ ಹೆಸರಿನಲ್ಲಿ ಕೆಲವು ಖಾಸಗಿ ಕಂಪನಿಗಳು ವೀರಸಂದ್ರ ಗ್ರಾಮಕ್ಕೆ ಹೋಗುವ ಪುರಾತನ ರಸ್ತೆಯ ಜಾಗವನ್ನು ಅತಿಕ್ರಮಣ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂಬ ಗ್ರಾಮಸ್ಥರ ದೂರಿನ ಮೇರೆಗೆ ಕಂದಾಯ ಅಧಿಕಾರಿಗಳಾದ ಶಿವಣ್ಣ ಮತ್ತು ತಹಶೀಲ್ದಾರ್‌ ಮಹದೇವಯ್ಯ ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಗರಸಭೆ ಸದಸ್ಯ ವೀರಸಂದ್ರ ರಾಜೇಂದ್ರಪ್ಪ, ರಾಷ್ಟೀಯ ಹೆದ್ದಾರಿ-7 ರಿಂದ ವೀರಸಂದ್ರ ಗ್ರಾಮಕ್ಕೆ ಬರುವ ರಸ್ತೆಯನ್ನು ಪುರಾತನ ಕಾಲದಿಂದಲೂ ನಾವು ಬಳಸುತ್ತಿದ್ದೇವೆ. ಜೊತೆಗೆ ಈ ರಸ್ತೆಗೆ ಸಂಬಂಧಿಸಿದ ಸರ್ಕಾರಿ ದಾಖಲೆಗಳಿವೆ. ಆದರೆ ವೀರಸಂದ್ರ ಕೆರೆ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿ ಕೆಲ ಖಾಸಗಿ ಕಂಪನಿಗಳು ರಸ್ತೆ ಮುಚ್ಚಿ ರಸ್ತೆಯ ಜಾಗವನ್ನು ಕಬಳಿಕೆ ಮಾಡಿ ತಮ್ಮ ಸ್ವಾರ್ಥಕ್ಕೆ ಬಳಕೆ ಮಾಡಲು ಮುಂದಾಗಿದ್ದಾರೆ, ಇದನ್ನು ಪ್ರಶ್ನಿಸಿದಕ್ಕೆ ನಮ್ಮ ವಿರುದ್ಧವೇ ಪೊಲೀಸ್‌ ಠಾಣೆಗೆ ದೂರು ನೀಡಿವೆ.ನಮಗೆ ಯಾವುದೇ ಕೆರೆಯ ಅಭಿವೃದ್ಧಿ ಬೇಡ, ನಮ್ಮ ಗ್ರಾಮಕ್ಕೆ ಹೋಗುತ್ತಿದ್ದ ರಸ್ತೆಯೇ ಬೇಕು ಎಂದು ಅಧಿಕಾರಿಗಳಿಗೆ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಶಿವಣ್ಣ ಮತ್ತು ತಹಶೀಲ್ದಾರ್‌ ಮಹಾದೇವಯ್ಯ ಮಾತನಾಡಿ, ವೀರಸಂದ್ರ ಗ್ರಾಮದ ಜನರ ಮತ್ತು ಖಾಸಗಿ ಕಂಪನಿಗಳ ಸಮಸ್ಯೆಗಳನ್ನು ಖುದ್ದಾಗಿ ಕೇಳಿದ್ದು, ಕೂಡಲೇ ಜಿಲ್ಲಾಧಿಕಾರಿಗಳಿಗೆ ವಿಷಯ ತಿಳಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqeqewqewq

Tennis; ಇದೇ ಕೊನೆಯ ಸೀಸನ್‌:ಡೊಮಿನಿಕ್‌ ಥೀಮ್‌

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.