Udayavni Special

ಆಕಾಶ್‌ ವೈದ್ಯಕೀಯ, ಸ್ಕೂಲ್, ಆಸ್ಪತ್ರೆ ಮೇಲೆ ಐಟಿ ದಾಳಿ

Team Udayavani, Feb 18, 2021, 3:21 PM IST

IT Raid

ದೇವನಹಳ್ಳಿ: ದೇವನಹಳ್ಳಿಯ ಪ್ರಸನ್ನಹಳ್ಳಿ ರಸ್ತೆಯಲ್ಲಿರುವ ಆಕಾಶ್‌ ಮೆಡಿಕಲ್‌ ಕಾಲೇಜು, ಆಕಾಶ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌, ಆಸ್ಪತ್ರೆ ಮತ್ತು ಮಾಲೀಕ ಹಾಗೂ ಉದ್ಯಮಿ, ಮುನಿರಾಜ್‌ ಮನೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ಏಕಕಾಲದಲ್ಲಿ ದಿಢೀರ್‌ ದಾಳಿ ನಡೆಸಿ ದಾಖಲೆ ಪರಿಶೀಲಿಸಿದರು.

25 ಎಕರೆ ಜಾಗದಲ್ಲಿ ನಿರ್ಮಾಣವಾಗಿ ರುವ ಆಸ್ಪತ್ರೆ, ಕಾಲೇಜು, ಸ್ಕೂಲ್‌ ಮೇಲೆ ಅಧಿಕಾರಿಗಳು ಬೆಳಗ್ಗೆ 4.30ರ ವೇಳೆ ದಾಳಿ ಮಾಡಿದ್ದು, ನಂತರ ಆಕಾಶ್‌ ಆಸ್ಪತ್ರೆ, ಕಾಲೇಜಿನೊಳಗೆ ಹೋಗಿ ಸಂಜೆಯಾದರೂ ಪರಿಶೀಲನೆಯಲ್ಲಿ ನಿರತರಾಗಿದ್ದರು.

ಬೆಂಗಳೂರಿನ ಸಹಕಾರ ನಗರದಲ್ಲಿರುವ ಮುನಿರಾಜು ನಿವಾಸದಲ್ಲೂ ತೆರಿಗೆ ಅಧಿಕಾರಿಗಳು ದಾಖಲೆ  ಪರಿಶೀಲಿಸಿದ್ದಾರೆ. ರಾಜ್ಯದ ಕೆಲವು ಮೆಡಿಕಲ್‌ ಕಾಲೇಜುಗಳಲ್ಲಿ ದಾಳಿ ನಡೆಸಿದ್ದಾರೆ. ನಮ್ಮ ಆಸ್ಪತ್ರೆಗೂ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ವಾರ್ಡ್‌ಗಳಲ್ಲಿ ಪರಿಶೀಲನೆ ನಡೆಸಿದರು. ಅಕೌಂಟ್‌ ಮತ್ತು ಕಚೇರಿಗಳ ಮಾಹಿತಿ ಪಡೆದುಕೊಂಡರು.

ಕಾಲೇಜಿನ ಪ್ರಾಂಶುಪಾಲರು ಮತ್ತು ಲೆಕ್ಕ ಪರಿಶೋಧಕರೊಂದಿಗೆ ಚರ್ಚೆ ನಡೆಸಿದರು. ಕೆಲವು ದಾಖಲೆ ಪರಿಶೀಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ. ಅವರಿಗೆ ಏನೇನು ಸಿಕ್ಕಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಿಲ್ಲ. ಅಧಿಕಾರಿಗಳು ನನಗೆ ಯಾವುದೇ ಪ್ರಶ್ನೆ ಕೇಳಿಲ್ಲ ಎಂದು ವೈದ್ಯಾಧಿಕಾರಿ ಡಾ.ಕೈಲಾಶ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

horoscope

ನಿಮ್ಮ ಗ್ರಹಬಲ: ಈ ರಾಶಿಯವರಿಗೆ ವ್ಯಾಪಾರ ವ್ಯವಹಾರ ರಂಗದಲ್ಲಿ ಅದೃಷ್ಟದ ಆಸರೆ ಸದಾ ಇರುವುದು

75ನೇ ಸ್ವಾತಂತ್ರ್ಯೋತ್ಸವ ಸಮಿತಿಯಲ್ಲಿ ಹಲವು ಕನ್ನಡಿಗರಿಗೆ ಸ್ಥಾನ

5 ಕೋ. ರೂ.ಡೀಲ್‌ ಯಾವಾಗ ನಡೆಯಿತು: ಕುಮಾರಸ್ವಾಮಿಗೆ ದಿನೇಶ್‌ ಕಲ್ಲಹಳ್ಳಿ ಪ್ರಶ್ನೆ

ರಾಮಮಂದಿರ ನಿರ್ಮಾಣಕ್ಕಾಗಿ 2,500 ಕೋ.ರೂ. ನಿಧಿ ಸಂಗ್ರಹ : ದೇಣಿಗೆ ಸಂಗ್ರಹ ಅಂತ್ಯ

ಪ್ರತಿಭಟನೆಗೆ 100 ದಿನ : ರೈತರಿಂದ 5 ಗಂಟೆ ಕಾಲ ಹೆದ್ದಾರಿ ತಡೆ

ಎಪ್ರಿಲ್‌ 9ರಿಂದ ಐಪಿಎಲ್‌ ಆರಂಭ ? ಪಂದ್ಯಾಟ ಭಾರತದಲ್ಲೇ ನಡೆಯುವುದು ಬಹುತೇಕ ಖಚಿತ

ಆರು ಸಚಿವರಿಗೆ ಮಧ್ಯಾಂತರ ರಕ್ಷಣೆ : ಸಚಿವರ ಅರ್ಜಿ ಪರಿಗಣಿಸಿದ ಕೋರ್ಟ್‌

ಆರು ಸಚಿವರಿಗೆ ಮಧ್ಯಾಂತರ ರಕ್ಷಣೆ : ಸಚಿವರ ಅರ್ಜಿ ಪರಿಗಣಿಸಿದ ಕೋರ್ಟ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5 ಕೋ. ರೂ.ಡೀಲ್‌ ಯಾವಾಗ ನಡೆಯಿತು: ಕುಮಾರಸ್ವಾಮಿಗೆ ದಿನೇಶ್‌ ಕಲ್ಲಹಳ್ಳಿ ಪ್ರಶ್ನೆ

5 ಕೋ. ರೂ.ಡೀಲ್‌ ಯಾವಾಗ ನಡೆಯಿತು: ಕುಮಾರಸ್ವಾಮಿಗೆ ದಿನೇಶ್‌ ಕಲ್ಲಹಳ್ಳಿ ಪ್ರಶ್ನೆ

ಇಂದು ನಗರದ ವಿವಿಧೆಡೆ ವಿದ್ಯುತ್‌ ನಿಲುಗಡೆ

ಇಂದು ನಗರದ ವಿವಿಧೆಡೆ ವಿದ್ಯುತ್‌ ನಿಲುಗಡೆ

ಮಹಾನಗರ : ಮಿನಿ ವಿಧಾನಸೌಧದ ಮುಂದೆ ಟ್ರಾಫಿಕ್‌ ಜಾಮ್‌ ಕಿರಿಕಿರಿ

ನಟನೆಯಲ್ಲಿ ಬಾಲಿವುಡ್‌ ಮೀರಿಸುವ ರಂಗ ಕಲಾವಿದರು: ಡಾ| ಎಚ್‌.ಎಸ್‌. ಬಲ್ಲಾಳ್‌

ಅಪಾಯಕಾರಿ ಸ್ಥಳಕ್ಕೆ ಕಬ್ಬಿಣ ತಡೆಬೇಲಿ ಅಳವಡಿಕೆ : ಹಳೆಯಂಗಡಿ ಗ್ರಾ.ಪಂ.ನಿಂದ ನಿರ್ಮಾಣ ಕಾರ್ಯ

MUST WATCH

udayavani youtube

ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ

udayavani youtube

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21

udayavani youtube

ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್

udayavani youtube

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ

udayavani youtube

ಜೂನಿಯರ್ ಮೇಲೆ ರ‍್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು

ಹೊಸ ಸೇರ್ಪಡೆ

horoscope

ನಿಮ್ಮ ಗ್ರಹಬಲ: ಈ ರಾಶಿಯವರಿಗೆ ವ್ಯಾಪಾರ ವ್ಯವಹಾರ ರಂಗದಲ್ಲಿ ಅದೃಷ್ಟದ ಆಸರೆ ಸದಾ ಇರುವುದು

75ನೇ ಸ್ವಾತಂತ್ರ್ಯೋತ್ಸವ ಸಮಿತಿಯಲ್ಲಿ ಹಲವು ಕನ್ನಡಿಗರಿಗೆ ಸ್ಥಾನ

75ನೇ ಸ್ವಾತಂತ್ರ್ಯೋತ್ಸವ ಸಮಿತಿಯಲ್ಲಿ ಹಲವು ಕನ್ನಡಿಗರಿಗೆ ಸ್ಥಾನ

5 ಕೋ. ರೂ.ಡೀಲ್‌ ಯಾವಾಗ ನಡೆಯಿತು: ಕುಮಾರಸ್ವಾಮಿಗೆ ದಿನೇಶ್‌ ಕಲ್ಲಹಳ್ಳಿ ಪ್ರಶ್ನೆ

5 ಕೋ. ರೂ.ಡೀಲ್‌ ಯಾವಾಗ ನಡೆಯಿತು: ಕುಮಾರಸ್ವಾಮಿಗೆ ದಿನೇಶ್‌ ಕಲ್ಲಹಳ್ಳಿ ಪ್ರಶ್ನೆ

ರಾಮಮಂದಿರ ನಿರ್ಮಾಣಕ್ಕಾಗಿ 2,500 ಕೋ.ರೂ. ನಿಧಿ ಸಂಗ್ರಹ : ದೇಣಿಗೆ ಸಂಗ್ರಹ ಅಂತ್ಯ

ರಾಮಮಂದಿರ ನಿರ್ಮಾಣಕ್ಕಾಗಿ 2,500 ಕೋ.ರೂ. ನಿಧಿ ಸಂಗ್ರಹ : ದೇಣಿಗೆ ಸಂಗ್ರಹ ಅಂತ್ಯ

ಪ್ರತಿಭಟನೆಗೆ 100 ದಿನ : ರೈತರಿಂದ 5 ಗಂಟೆ ಕಾಲ ಹೆದ್ದಾರಿ ತಡೆ

ಪ್ರತಿಭಟನೆಗೆ 100 ದಿನ : ರೈತರಿಂದ 5 ಗಂಟೆ ಕಾಲ ಹೆದ್ದಾರಿ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.