ಕೆ.ಆರ್.ಪುರ: ಚಲಿಸುತ್ತಿದ್ದ ಕ್ಯಾಂಟರ್‍ ಗೆ ಬೆಂಕಿ: ಗೃಹೋಪಯೋಗಿ ವಸ್ತುಗಳು ಸುಟ್ಟು ಭಸ್ಮ


Team Udayavani, Feb 27, 2022, 10:12 AM IST

3fire

ಕೆ.ಆರ್.ಪುರ : ಚಲಿಸುತ್ತಿದ್ದ ಕ್ಯಾಂಟರ್ ವಾಹನದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕ್ಯಾಂಟರ್ನಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಐಟಿಐ ಗೇಟ್ ಬಳಿ ನಡೆದಿದೆ.

ನಗರದ ಕಡೆಯಿಂದ ಕೆ.ಆರ್.ಪುರ ಕಡೆಗೆ ಬೆಳಿಗ್ಗೆ ಸುಮಾರು 8.30 ರ ಸಮಯದಲ್ಲಿ ಕ್ಯಾಂಟರ್ ಬರುತ್ತಿದ್ದಾಗ ವಾಹನದಲ್ಲಿ  ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದಂತೆ ಬೆಂಕಿ ಸಂಪೂರ್ಣವಾಗಿ ಆವರಿಸಿಕೊಂಡು ಕ್ಯಾಂಟರ್ ನಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿದೆ. ಸ್ಥಳದಲ್ಲಿದ್ದ ಸ್ಥಳೀಯರು ಹಾಗೂ ಐಟಿಐನಲ್ಲಿ ಪ್ರತಿಭಟನೆ ಮಾಡುತ್ತಿದ್ದ ಪ್ರತಿಭಟನಾಕಾರರು ಸಹಾಯಕ್ಕೆ ಧಾವಿಸಿ ನೀರು ಹಾಕಿ ಬೆಂಕಿ ನಂದಿಸಲು ಮುಂದಾದರು.

ಘಟನೆಯ ಮಾಹಿತಿ ತಿಳಿದ ನಂತರ ಮಹದೇಹಪುರ ಹಾಗೂ ಬಾಣಸವಾಡಿಯ ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ಬಂದು ಸಿಬ್ಬಂದಿಯ ನೆರವಿನಿಂದ  ಹೊತ್ತಿ ಉರಿಯುತ್ತಿದ್ದ ಕ್ಯಾಂಟರ್ ಗೆ ಬೆಂಕಿಯನ್ನು  ನಂದಿಸುವಲ್ಲಿ ಯಶಸ್ವಿಯಾದರು. ಕ್ಯಾಂಟರ್ ವಾಹನ ಮೈಸೂರಿನಿಂದ ನಗರದ ಕೆಆರ್ ಪುರ ಕಡೆ ಬರುತ್ತಿರುವಾಗ ಐಟಿಐ ಗೇಟ್ ಬಳಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದರು.

ಶ್ರೀನಿವಾಸ್ ಎಂಬುವವರು ಮನೆ ಕಾಲಿ ಮಾಡಿಕೊಂಡು ಮನೆಯ ದಿನಬಳಕೆಯ ಪೀಠೋಪಕರಣ, ಬಟ್ಟೆ, ಬೀರು ಹಾಗೂ ಇನ್ನಿತರ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.