ಕೊಳ್ಳೇಗಾಲ : ಬೈಕ್ ಕದ್ದು ಜೂಜಾಡುತ್ತಿದ್ದ ವ್ಯಕ್ತಿಯ ಬಂಧನ
Team Udayavani, May 25, 2022, 7:20 PM IST
ಕೊಳ್ಳೇಗಾಲ : ಬೈಕ್ ಗಳನ್ನು ಕದ್ದು ಮಾರಾಟ ಮಾಡಿ, ಅದರಿಂದ ಬಂದ ಹಣದಿಂದ ಆನ್ ಲೈನ್ ಜೂಜು ಆಡುತ್ತಿದ್ದ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಚಾಮರಾಜನಗರ ಕೆಲ್ಲಂಬಳ್ಳಿ ಗ್ರಾಮದ ಪ್ರದೀಪ್ ಕುಮಾರ್ ಬಂಧಿತ ಆರೋಪಿ.
ಈ ಬಗ್ಗೆ ಸುದ್ದಿಗೋಷ್ಠಿ ಕರೆದು ಮಾತಾನಾಡಿದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ. ಎಸ್. ಸುಂದರ ರಾಜು, ಪಟ್ಟಣದಲ್ಲಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ವೇಳೆ ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಪಟ್ಟಣದಲ್ಲೇ 3 ಬೈಕ್, ಚಾಮರಾಜನಗರದಲ್ಲಿ 2, ನಂಜನಗೂಡಿನಲ್ಲಿ 2, ಬೈಕ್ ಕದ್ದು ಅದನ್ನು 3 ಲಕ್ಷಕ್ಕೆ ಮಾರಾಟ ಮಾಡಿ ಅದರಿಂದ ಬಂದ ಹಣದಿಂದ ಆನ್ ಲೈನ್ ಜೂಜ್ ಆಡುತ್ತಿದ್ದ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಡಿ.ವೈ.ಎಸ್.ಪಿ ನಾಗರಾಜು. ಸಿ ಪಿ ಐ. ಶಿವರಾಜ ಪಿ.ಎಸ್.ಐ. ಚೇತನ್. ಸಿಬಂದಿ ವರ್ಗ ಇದ್ದರು.
ಇದನ್ನೂ ಓದಿ : ಬಾಗಲಕೋಟೆ: ಕಾರು ಢಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾವು, ಮೂವರಿಗೆ ಗಾಯ; ಚಾಲಕ ಪರಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಫ್ರೀಡಂ ಪಾರ್ಕ್ ನಲ್ಲಿ ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ; ಪೂರಕ ಸ್ಪಂದನೆ ಎಂದ ಸಚಿವ
ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಿದ್ದತೆ ಮುಖ್ಯವೆಂದ ಡಿಕೆಶಿ
ಕಲಬುರಗಿ- ಯಾದಗಿರಿ ಡಿಸಿಸಿ ಬ್ಯಾಂಕ್ ಗೆ 19 ಕೋ ರೂ ಲಾಭ : ತೇಲ್ಕೂರ
ಕರ್ನಾಟಕ- ಕೊರಿಯಾ ಗಣರಾಜ್ಯ ಬಾಂಧವ್ಯ ವೃದ್ಧಿ: ಸಿಎಂ ಬೊಮ್ಮಾಯಿ
ಸಿದ್ದರಾಮಯ್ಯ ಸರ್ಕಾರ ಡ್ರಗ್ಸ್ ದಂಧೆಯಿಂದ ನಡೆಯುತ್ತಿತ್ತು: ನಳಿನ್ ಕಟೀಲ್ ಆರೋಪ