ಶುದ್ಧ ಕುಡಿವ ನೀರಿನ ಘಟಕ ನಿರ್ಮಾಣಕ್ಕೆ ಭೂಮಿಪೂಜೆ

Team Udayavani, Nov 13, 2020, 6:29 PM IST

ಶುದ್ಧ ಕುಡಿವ ನೀರಿನ ಘಟಕ ನಿರ್ಮಾಣಕ್ಕೆ ಭೂಮಿಪೂಜೆ

ಅನುಗೊಂಡನಹಳ್ಳಿ: ಕೋವಿಡ್ ಸಂದರ್ಭದಲ್ಲಿವೊಲ್ವೋ ಸಂಸ್ಥೆ ತಾಲೂಕಿನಾದ್ಯಂತ ಸುಮಾರುಒಂದು ಕೋಟಿ ರೂ.ಯಷ್ಟು ಅನುದಾನ ಜನರನೆರವಿಗೆ ನೀಡಿದೆ. ಇಂತಹ ಬೃಹತ್‌ಕಾರ್ಖಾನೆಗಳು ತಾಲೂಕಿಗೆ ಬಂದರೆ ಉದ್ಯೋಗ ಸೃಷ್ಟಿಯಾಗುವುದರ ಜೊತೆಗೆ ಸಂಸ್ಥೆಯ ಸಿಎಸ್‌ಆರ್‌ ಅನುದಾನದಿಂದ ಗ್ರಾಮಗಳಿಗೆ ಅವಶ್ಯಕತೆ ಇರುವ ಮೂಲಭೂತ ಸೌಕರ್ಯಗಳು ಸಹ ಸಿಗಲಿವೆ ಎಂದು ಶಾಸಕ ಶರತ್‌ ಬಚ್ಚೇಗೌಡ ಅಭಿಪ್ರಾಯಪಟ್ಟರು.

ಹೊಸಕೋಟೆ ತಾಲೂಕು ನಂದಗುಡಿ ಹೋಬಳಿ ಯಳಚಹಳ್ಳಿ ಗ್ರಾಮದ ಚನ್ನ ಭೈರೇಗೌಡರ ಕಾಲೋನಿ ಹಾಗೂ ತಾವರೆಕೆರೆ ಗ್ರಾಮದಜೈ ಭೀಮ್‌ ಕಾಲೋನಿ ಮತ್ತು ಬಸವಣ್ಣ ಬೀದಿಯಲ್ಲಿ ವೊಲ್ವೋಕಂಪನಿಯ ಸಿಎಸ್‌ಆರ್‌ ಅನುದಾನದಲ್ಲಿ ನಿರ್ಮಿಸುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆ ನೆರವೇರಿಸಿ ಶಾಸಕರು ಮಾತನಾಡಿದರು.

ಅಗತ್ಯ ಸಹಕಾರ: ವೊಲ್ವೋ ಕಂಪನಿಯ 20 ಲಕ್ಷರೂ.ಗಳ ಸಿಎಸ್‌ಆರ್‌ ನಿಧಿಯಲ್ಲಿ ಮೂರು ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾರ್ಯಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಲಾಗಿದೆ. ಸಂಸದರಾದ ಬಿ.ಎನ್‌.ಬಚ್ಚೇಗೌಡರ ಕನಸಿನ ಕೂಸಾಗಿದ್ದ ವೊಲ್ವೋ ಸಂಸ್ಥೆ ಸತತ20 ವರ್ಷಗಳಿಂದ ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡುತ್ತಾ ಬಂದಿದ್ದು, ಮುಂದಿನ ದಿನಗಳಲ್ಲಿ ತಾಲೂಕಿನ ಅಭಿವೃದ್ಧಿ ವಿಚಾರದಲ್ಲಿ ನಮ್ಮೊಂದಿಗೆ ಕೈ ಜೋಡಿಸಬೇಕು. ಈ ಸಂಸ್ಥೆಗೆ ಅಗತ್ಯ ಸಹಕಾರ ನಮ್ಮಿಂದ ದೊರೆಯಲಿದೆ ಎಂದು ತಿಳಿಸಿದರು.

ಸ್ಪಂದನೆ: ಮುಖಂಡ ಟಿ.ಎಸ್‌.ರಾಜಶೇಖರ್‌ ಮಾತನಾಡಿ, ಫ್ಲೋರೈಡ್‌ಯುಕ್ತ ಅಶುದ್ಧ ನೀರುಸೇವಿಸುವುದು ಹಲವಾರು ರೋಗರುಜಿನಗಳಿಗೆ  ಕಾರಣವಾಗುತ್ತದೆ. ಗ್ರಾಮೀಣ ಭಾಗದ ಜನತೆಯಆರೋಗ್ಯ ಕಾಪಾಡುವ ದೃಷ್ಟಿಯಿಂದ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿಶುದ್ಧೀಕರಿಸಿದ ನೀರು ಒದಗಿಸುವ ಉದ್ದೇಶದಿಂದ ವೋಲ್ವೊ ಸಂಸ್ಥೆ ಮೂರು ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಮುಂದಾಗಿದ್ದು, ತಾವರೆಕೆರೆ ಗ್ರಾಮ ಪಂಚಾಯತಿ ಭಾಗದ ಜನತೆಗೆ ಸ್ಪಂದಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ವೊಲ್ವೋ ಕಂಪನಿ ಮುಖ್ಯಸ್ಥ ಮುಕುಂದ್‌ , ಜಿ.ವಿ.ರಾವ್‌, ಮುರಳಿ ಕೃಷ್ಣ, ದಿನಕರ್‌,ಮುಖಂಡರಾದಟಿ.ಎಸ್‌.ರಾಜಶೇಖರ್‌,ಎಪಿಎಂಸಿ ಮಾಜಿ ಅಧ್ಯಕ್ಷ ದೇವರಾಜ್‌, ಗ್ರಾಪಂ ಮಾಜಿ ಅಧ್ಯಕ್ಷೆ ಮಂಜುಳಾ ಶ್ರೀನಿವಾಸ್‌ ಹಾಗೂ ಗ್ರಾಮದ ಮುಖಂಡರು, ಕಾರ್ಯ ಕರ್ತರು ಹಾಜರಿದ್ದರು

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.