ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕೊಡುಗೆ ಸಹಕಾರಿ

Team Udayavani, Nov 10, 2020, 2:58 PM IST

br-tdy-1

ಹೊಸಕೋಟೆ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕೊಡುಗೆ ನೀಡುತ್ತಿರುವುದು ಸಹಕಾರಿಯಾಗಿದೆ ಎಂದು ಶಾಸಕ ಶರತ್‌ ಬಚ್ಚೇಗೌಡ ಹೇಳಿದರು.

ನಗರದಶ್ರೀಕ್ಷೇತ್ರಧರ್ಮಸ್ಥಳಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಏರ್ಪಡಿಸಿದ್ದ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಂತ್ರಜ್ಞಾನ ಅಳವಡಿಸಿಕೊಂಡು ಶಿಕ್ಷಣ ಮುಂದುವರಿಸಲು ಪ್ರೋತ್ಸಾಹ ದೊರಕಲಿದೆ ಎಂದರು.

ದಾಖಲಾತಿ ಹೆಚ್ಚಳ: ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯ ಒದಗಿಸಲು ಖಾಸಗಿ ಸಹಭಾಗಿತ್ವ ಅತ್ಯವಶ್ಯವಾಗಿದ್ದು, ಕೊಠಡಿ ನಿರ್ಮಾಣ, ಪೀಠೊಪಕರಣ, ಪ್ರಯೋಗಾಲಯ, ಶೌಚಾಲಯ ವ್ಯವಸ್ಥೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಇದರಿಂದಾಗಿ ಸಮುದಾಯದಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಅಭಿಮಾನ ಮೂಡುವುದೇ ಅಲ್ಲದೇ ದಾಖಲಾತಿ ವೃದ್ಧಿಗೊಳ್ಳಲಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕೀಳರಿಮೆ ನಿವಾರಿಸಿಕೊಂಡು ಅಂತರ್ಜಾಲದ ಮೂಲಕ ಶಿಕ್ಷಣ ಪಡೆಯಲು ಅವಕಾಶ ಮಾಡಿಕೊಡುತ್ತಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ನಿರ್ಧಾರ ಅಭಿನಂದನಾರ್ಹ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾ. ಅಧಿಕಾರಿ ಬೋಜ ಮಾತನಾಡಿ, ಎಸ್ಸೆಸ್ಸೆಲ್ಸಿ ಮತ್ತು ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಪ್ರದೇಶದ ಪ್ರಗತಿಬಂಧು ಸ್ವಸಹಾಯ ಸಂಘಗಳ ಸದಸ್ಯರ 147 ಮಕ್ಕಳಿಗೆ ಜ್ಞಾನ ತಾಣ ಯೋಜನೆಯಡಿ ಲ್ಯಾಪ್‌ಟಾಪ್‌ ಮತ್ತು ಟ್ಯಾಬ್‌ಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ತರಗತಿಗಳಿಗೆ ಅನುಗುಣವಾಗಿ ಇವುಗಳಲ್ಲಿ ವಿದ್ಯಾರ್ಥಿಗಳಿಗೆ ಕ್ಲಿಷ್ಟಕರವಾದ ಇಂಗ್ಲಿಷ್‌, ವಿಜ್ಞಾನ ಮತ್ತು ಗಣಿತ ಪಠ್ಯಗಳ ವಿಷಯಗಳನ್ನು ಸಹ ಅಳವಡಿಸಿದ್ದು ಸುಲಭವಾಗಿ ಅರ್ಥೈಸಿಕೊಳ್ಳಬಹುದಾಗಿದೆ. ಪ್ರಸ್ತುತ ಸಾಂದರ್ಭಿಕವಾಗಿ 5 ವಿದ್ಯಾರ್ಥಿಗಳಿಗೆ ವಿತರಿಸುತ್ತಿದ್ದು ಆಯಾ ಪ್ರದೇಶಗಲ್ಲಿಯೇ ಸ್ಥಳೀಯ ಒಕ್ಕೂಟದ ಮೂಲಕ ಇವುಗಳನ್ನು ಪಡೆಯಲು ವ್ಯವಸ್ಥೆ ಮಾಡಲಾಗಿದೆ ಎಂದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ನಿಶ್ಮಿತಾ, ಒಕ್ಕೂಟದ ಅಧ್ಯಕ್ಷರಾದ ಮಂಜುನಾಥ್‌ , ನಟರಾಜ್‌ ಇತರರು ಇದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.