ಬುಡಕಟ್ಟು ಜನಾಂಗ ಸಮಾಜದ ಮುಖ್ಯವಾಹಿನಿಗೆ ಬರಲಿ

Team Udayavani, Mar 16, 2021, 11:18 AM IST

ಬುಡಕಟ್ಟು ಜನಾಂಗ ಸಮಾಜದ ಮುಖ್ಯವಾಹಿನಿಗೆ ಬರಲಿ

ಆನೇಕಲ್‌: ಬುಡಕಟ್ಟು ಜನಾಂಗವನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ. ಕಾಡಂಚಿನಲ್ಲಿ ನೆಲೆಸಿರುವ ಮುಗ್ಧ ನಿವಾಸಿಗಳು ನಿಮ್ಮ ಹಕ್ಕನ್ನು ಕೇಳಿ ಪಡೆಯುವ ಜತೆಗೆ ನೀವು ಸಂವಿಧಾನದಡಿ ಸವಲತ್ತು ಪಡೆಯುವ ಮಾಲೀಕರು ಎಂಬುದನ್ನು ಅರಿಯಬೇಕಿದೆ ಎಂದು ಪ್ರಧಾನ ಸಿವಿಲ್‌ ನ್ಯಾಯಾಧೀಶ ಕೆ. ಗೋಕುಲ್‌ ತಿಳಿಸಿದರು.

ತಾಲೂಕಿನ ಬನ್ನೇರುಘಟ್ಟ ದಾಖಲೆ ಹಕ್ಕಿಪಿಕ್ಕಿ ಕಾಲೋನಿಯ ಸರ್ಕಾರಿ ಶಾಲೆಯಲ್ಲಿ ನಡೆದ ಬುಡಕಟ್ಟು ಜನಾಂಗದವರಿಗಾಗಿ ಉಚಿತ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಕೃತಿಯ ಮಡಿಲೊಳಗೆಬದುಕು ಕಟ್ಟಿಕೊಂಡಿದ್ದರೂ ಆಧುನಿಕ ಸಮಾಜದತ್ತಮುಖ ಮಾಡಿ ನಿಮ್ಮಲ್ಲಿನ ಮೂಢ ನಂಬಿಕೆ ಹಾಗೂಆಚರಣೆ ಬದಿಗೊತ್ತಿ ಆರೋಗ್ಯ, ಶಿಕ್ಷಣ, ಉದ್ಯೋಗದಂತಹ ಸಮ ಸಮಾಜದ ಹಕ್ಕುಗಳನ್ನು ಕೇಳಿ ಪಡೆಯಬೇಕು ಎಂದರು.

ಬಾಲ್ಯ ವಿವಾಹ, ದೇವದಾಸಿ ಪದ್ಧತಿ ಬಿಟ್ಟು ಸರ್ಕಾರ ನೀಡುತ್ತಿರುವ ಹಲವು ಯೋಜನೆ ಪಡೆದುಕೊಳ್ಳಬೇಕು. ಅಮೂಲ್ಯ ನೈಸರ್ಗಿಕ ಸಂಪತ್ತನ್ನುಕಡಿಮೆ ಮೌಲ್ಯಗಳಿಗೆ ನೀಡಿ ಅತ್ಯಲ್ಪ ಆಹಾರಪದಾರ್ಥ ಪಡೆಯುವ ಪದ್ಧತಿ ಕೈ ಬಿಟ್ಟು ಸರ್ಕಾರಮತ್ತು ಕಾನೂನನ್ನು ಗೌರವಿಸಬೇಕೆಂದರು.ಸಹಾಯಕ ಸರ್ಕಾರಿ ಅಭಿಯೋಜಕಚಂದ್ರಶೇಖರ್‌ ಮಾತನಾಡಿ, ಬದಲಾವಣೆ ಎಂಬುದು ಜಗದ ನಿಯಮವಾಗಿದೆ. ಸ್ವತಂತ್ರ ಬಂದ74 ವರ್ಷಗಳಲ್ಲಿ ದೇಶದಲ್ಲಿ ಸಾಕಷ್ಟು ಬದಲಾವಣೆ ಕಂಡುಬಂದಿದ್ದು, ಹೊಸ ಪದ್ಧತಿಗೆ ಹೊಂದಿಕೊಳ್ಳುವ ಅನಿವಾರ್ಯತೆ ಇದೆ. ಸರ್ಕಾರದಯೋಜನೆಗಳಲ್ಲಿ ಕೆಲವನ್ನು ಪಡೆದು ಅಲ್ಪತೃಪ್ತಿಯನ್ನು ಕಾಣುವ ಬದಲು ಸಾಕ್ಷರತೆಯಿಂದಸಂಪೂರ್ಣ ಹಕ್ಕು ಪಡೆಯಲು ಸಜ್ಜಾಗಬೇಕು ಎಂದರು.

ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶ ಸಂತೋಷ್‌ ಕುಮಾರ್‌ ದೈವಜ್ಞ, ಬನ್ನೇರುಘಟ್ಟಆರಕ್ಷಕ ಉಪ ನಿರೀಕ್ಷಕ ಗೋವಿಂದ, ವಕೀಲ ಶ್ರೀಕಂಠಾಚಾರ್‌ ಇದ್ದರು.

ಸಮುದಾಯದ ಕಲ್ಯಾಣಕ್ಕೆ ಮುಂದಾಗಿ :  ಕೇಂದ್ರ ಮತ್ತು ರಾಜ್ಯ ಸರ್ಕಾರವು ಹಿಂದುಳಿದ ಪ್ರದೇಶ ಮತ್ತು ಜನರ ಏಳಿಗೆಗೆ ಹಲವುಯೋಜನೆ ಜಾರಿ ಮಾಡಿದ್ದು, ಸಮುದಾಯದಕಲ್ಯಾಣಕ್ಕಾಗಿ ಮುಂದಾಗಬೇಕು. ಅವಶ್ಯಕತೆಇದ್ದಲ್ಲಿ ಉಚಿತ ಕಾನೂನು ನೆರವು ನೀಡಲು ಬದ್ಧರಾಗಿದ್ದು, 75ನೆಯ ಸ್ವಾತಂತ್ರಸಂಭ್ರಮದಲ್ಲಿ ನೂತನ ಬದಲಾವಣೆಗಳೊಂದಿಗೆ ಪಾಲ್ಗೊಳ್ಳುವ ಸಂಕಲ್ಪ ಮಾಡಬೇಕುಎಂದು ಸಹಾಯಕ ಸರ್ಕಾರಿ ಅಭಿಯೋಜಕ ಚಂದ್ರಶೇಖರ್‌ ಹೇಳಿದರು.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.