ಕೊರೊನಾ ಮುಕ್ತ ಗ್ರಾಮ ಮೊದಲ ಆದ್ಯತೆ ಆಗಲಿ

Team Udayavani, May 19, 2021, 4:08 PM IST

Let Corona Free Village be the first priority

ದೇವನಹಳ್ಳಿ: ಜಿಲ್ಲೆಯ ಎಲ್ಲಾ ಮೇಲ್ವಿಚಾರಣೆ ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದ್ದು, ಪಂಚಾಯ್ತಿ ಸದಸ್ಯರಿಂದ ಸಂಸದರವರೆಗೂ ಹಾಗೂ ಅಧಿಕಾರಿಗಳು, ಕೊರೊನಾ ವಿರುದ್ಧ ಹೋರಾಟಕ್ಕೆಶ್ರಮಿಸುವ ಮೂಲಕ ಸೋಂಕು ಮುಕ್ತ ಗ್ರಾಮವನ್ನಾಗಿ ಮಾಡುವುದೇ ಮೊದಲ ಆದ್ಯತೆ ಆಗಿರಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಜಿಲ್ಲಾಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಕೋವಿಡ್‌-19 2ನೇ ಅಲೆಯಿಂದಾಗಿ ಗ್ರಾಮೀಣಪ್ರದೇಶಗಳಲ್ಲೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವಹಿನ್ನೆಲೆ ಸೂಕ್ತ ನಿಯಂತ್ರಣ ಕ್ರಮ ಕೈಗೊಳ್ಳಲು ಪ್ರಧಾನಿನರೇಂದ್ರ ಮೋದಿ ವಿವಿಧ ರಾಜ್ಯಗಳ ಕೆಲವು ಜಿಲ್ಲಾಧಿಕಾರಿಗಳೊಂದಿಗೆ ನಡೆದ ವಿಡಿಯೋಕಾನ್ಫರೆನ್ಸ್ ನಲ್ಲಿ ಮಾತನಾಡಿದರು.ಆ್ಯಂಬುಲೆನ್ಸ್‌ಕೊರತೆ ಆಗದಿರಲಿ: ಜಿಲ್ಲಾಧಿಕಾರಿಗಳು ಕಮಾಂಡರ್‌ ರೀತಿ ಕೆಲಸ ಮಾಡಬೇಕು. ಜನಪ್ರತಿನಿಧಿಗಳ ಸಮಿತಿ ರಚಿಸಿ, ಗ್ರಾಮ ಮಟ್ಟದಿಂದ ಟಾಸ್ಕ್ಪೋರ್ಸ್‌ ರಚಿಸಿ, ಕೊರೊನಾ ಜಾಗೃತಿ, ಲಸಿಕೆ ಸೇರಿಸಮಗ್ರ ಮಾಹಿತಿ ತಲುಪಿಸಬೇಕು. ಅಗತ್ಯ ಬಿದ್ದಲ್ಲಿ ಕಾರ್‌ ಆ್ಯಂಬುಲೆನ್ಸ್‌ ಸಿದ್ಧಪಡಿಸಿಟ್ಟುಕೊಂಡು ಆ್ಯಂಬುಲೆನ್ಸ್‌ಕೊರತೆ ಆಗದಂತೆ ಕ್ರಮವಹಿಸಿ ಎಂದರು.

ಧೈರ್ಯವಾಗಿರಿ: ಕಂಟೈನ್ಮೆಂಟ್‌ ಜೋನ್‌ಗಳಲ್ಲಿ ಹೆಚ್ಚುಕೋವಿಡ್‌ ಪರೀಕ್ಷೆ ಮಾಡುವ ಮೂಲಕ ಕೊರೊನಾ ಸರಪಳಿ ಮುರಿಯಲು ತಿಳಿಸಿದರು. ಫ್ರಂಟ್‌ ಲೈನ್‌ವಾರಿಯರ್ಸ್‌ಗಳಾದ ಡಾಕ್ಟರ್‌, ಪೊಲೀಸ್‌, ಮಾಧ್ಯಮದವರೊಂದಿಗೆ ಸಮನ್ವಯ ಸಾಧಿಸುವಮೂಲಕ, ಧೈರ್ಯವಾಗಿರುವಂತೆ ಕ್ರಮವಹಿಸಿಎಂದರು.

ನಿಮ್ಮ ಜಿಲ್ಲೆಯ ಪ್ರತಿಯೊಬ್ಬರ ಜೀವ ಮುಖ್ಯವಾಗಿದ್ದು, ಎಲ್ಲಾ ವಿಭಾಗಗಳಲ್ಲೂ ಸಫ‌ಲರಾಗುವಂತೆ ಕಾರ್ಯನಿರ್ವಹಿಸಬೇಕು ಹಾಗೂ ಜಿಲ್ಲಾಧಿಕಾರಿಗಳು ಆಕ್ಸಿಜನ್‌ ಬಳಕೆ, ನಿರ್ವಹಣೆಸರಿಯಾಗಿ ಮಾಡಬೇಕು ಎಂದರು.ಪ್ರಧಾನಿ ನರೇಂದ್ರ ಮೋದಿ, ಬಿಬಿಎಂಪಿ ಮುಖ್ಯಆಯುಕ್ತರಾದ ಗೌರವ್‌ ಗುಪ್ತ ಸೇರಿ ಚಂಡೀಗಢ,ಪಾಟ್ನಾ ಡೆಹ್ರಾಡೂನ್‌, ಚೆನ್ಮೆ„ಹಾಗೂ ಇಂದೋನರ್‌ಜಿÇÉೆಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.

ಸಂವಾದ:ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ,ರಕ್ಷಣಾ ಸಚಿವರಾದ ರಾಜನಾಥ್‌ ಸಿಂಗ್‌, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮಧ್ಯಪ್ರದೇಶಮುಖ್ಯ ಮಂತ್ರಿ ಶಿವರಾಜ್‌ಸಿಂಗ್‌ ಚೌವ್ಹಾಣ್‌,ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಸೇರಿದಂತೆರಾಜ್ಯದ 17 ರಾಜ್ಯಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಪ್ರಧಾನಿ ಅವರ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದರು.

ತಾಲೂಕಿನಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತಭವನದಲ್ಲಿರುವ ರಾಷ್ಟ್ರೀಯ ಮಾಹಿತಿ ಕೇಂದ್ರದವಿಡಿಯೋ ಕಾನ್ಫರೆನ್ಸ್‌ ಸಭಾಂಗಣದಲ್ಲಿ ಜಿಲ್ಲಾಧಿಕಾರಿಕೆ.ಶ್ರೀನಿವಾಸ್‌, ಜಿಪಂ ಸಿಇಒ ಎಂ.ಆರ್‌.ರವಿಕುಮಾರ್‌, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಉಪ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀಗಣೇಶ್‌, ಉಪ ವಿಭಾಗಾಧಿಕಾರಿ ಅರುಳ್‌ ಕುಮಾರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಡಾ.ತಿಪ್ಪೇಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.