ಖಾಸಗಿ ಆಸ್ಪತ್ರೆ ಶೇ.75 ಬೆಡ್‌ ಸೋಂಕಿತರಿಗೆ ಒದಗಿಸಲಿ

Team Udayavani, May 11, 2021, 11:06 AM IST

ಖಾಸಗಿ ಆಸ್ಪತ್ರೆ ಶೇ.75 ಬೆಡ್‌ ಸೋಂಕಿತರಿಗೆ ಒದಗಿಸಲಿ

ದೇವನಹಳ್ಳಿ: ಪಾಸಿಟಿವ್‌ ಬಂದಾಕ್ಷಣ ಆತಂಕಕ್ಕೆ ಒಳಗಾಗದೇ ಸೂಕ್ತ ಚಿಕಿತ್ಸೆ ಪಡೆದುಕೊಳ್ಳ ಬೇಕು. ತಾಲೂಕಿನ ಆಸ್ಪತ್ರೆಗಳಲ್ಲಿ ಬೆಡ್‌ಗಳ ಕೊರತೆ ಇದ್ದು, ಜಿಲ್ಲಾ ಡಳಿತ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಛಲವಾದಿ ಮಹಾ ಸಭಾ ತಾಲೂಕು ಮಾಜಿ ಅಧ್ಯಕ್ಷ, ಜೆಡಿಎಸ್‌ ಮುಖಂಡ ಕಾಳಪ್ಪನವರ ವೆಂಕಟೇಶ್‌ ಮನವಿ ಮಾಡಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೋಂ ಐಸೋಲೇಷನ್‌ನಲ್ಲಿ ಇರುವವರಿಗೆ ಆಶಾ ಕಾರ್ಯಕರ್ತೆಯರು,ಶುಶ್ರೂಷಕಿಯರು ಸರಿಯಾದ ಮಾರ್ಗಸೂಚಿ ನೀಡಿ, ಔಷಧೋಪಚಾರ ಮಾಡಬೇಕು. ಶಾಸಕ ಎಲ್‌. ಎನ್‌. ನಾರಾಯಣಸ್ವಾಮಿ, ಅವರ ಕುಟುಂಬದವರಿಗೆ ಸೋಂಕು ದೃಢಪಟ್ಟಿದ್ದು, ಆದಷ್ಟು ಬೇಗ ಗುಣಮುಖರಾಗ ಲೆಂದು ಪ್ರಾರ್ಥಿಸುತ್ತೇವೆಂದರು. ಈಗಾಗಲೇ ದೂರವಾಣಿ ಮೂಲಕ ಕ್ಷೇತ್ರದ ಸಮಸ್ಯೆ ಬಗ್ಗೆ ಚರ್ಚಿಸಿ ಬಗೆಹರಿಸುವ ಕೆಲಸ ಶಾಸಕರು ಮಾಡುತ್ತಿದ್ದಾರೆ. ಜಿಲ್ಲಾಡಳಿತ ಖಾಸಗಿ ಆಸ್ಪತ್ರೆಗಳಲ್ಲಿ ಶೇ.75 ಬೆಡ್‌ ಕೊಡಿಸಿ ಚಿಕಿತ್ಸೆ ಒದಗಿಸಬೇಕು ಎಂದರು.

ಸಚಿವರ ಮೂಲಕ ಆಕ್ಸಿಜನ್‌  ಕಾನ್ಸೆನ್ಟ್ರೇಟರ್‌ಗಳ ವಿತರಣೆ :

ದೇವನಹಳ್ಳಿ: ಕಂದಾಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಅಶೋಕ ಮಂಗಳವಾರ ಕೋವಿಡ್‌ ಕೇರ್‌ ಕೇಂದ್ರ ಗಳಿಗೆ ಆಕ್ಸಿಜನ್‌ ಕಾನ್ಸೆನ್ಟ್ರೇಟರ್‌ ಮತ್ತು ಔಷಧೀಯ ಕಿಟ್‌ ವಿತರಿಸಲಿದ್ದಾರೆ. ಕಂದಾಯ ಸಚಿವರು ಮಂಗಳವಾರ ಬೆಳಗ್ಗೆ 11:30ಕ್ಕೆ ತಾಲೂಕು ಕಚೇರಿ ಆವರಣದಲ್ಲಿ ಬೆಂ. ಗ್ರಾಮಾಂತರ ಜಿಲ್ಲೆಯ ಪ್ರತಿ ತಾಲೂಕಿನ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ತಲಾ 40 ಆಕ್ಸಿಜನ್‌ ಕಾನ್ಸನ್ಟ್ರೇಟರ್‌ (oxygen concentrators) ಮತ್ತು ಔಷಧೀಯ ಕಿಟ್‌ ಗಳನ್ನು ಸಂಬಂಧಪಟ್ಟ ಜಿಲ್ಲೆಯ ಶಾಸಕರುಗಳ ಉಪಸ್ಥಿತಿಯಲ್ಲಿ ಆಯಾ ತಾಲೂಕು ವೈದ್ಯಾಧಿಕಾರಿಗಳಿಗೆ ವಿತರಣೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.