ಪರಕೀಯರಂತೆ ಕಾಂಗ್ರೆಸ್‌ನಿಂದ ಲೂಟಿ: ಬಚ್ಚೇಗೌಡ


Team Udayavani, Apr 9, 2019, 3:00 AM IST

parakiya

ನೆಲಮಂಗಲ: ಸ್ವಾತಂತ್ರ್ಯ ಪೂರ್ವದಲ್ಲಿ ಪರಕೀಯರು ದೇಶದ ಸಂಪತ್ತನ್ನು ಲೂಟಿ ಮಾಡಿದರೇ, ಸ್ವಾತಂತ್ರ್ಯ ನಂತರ ಕಾಂಗ್ರೆಸ್‌ ಮುಖಂಡರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್‌.ಬಚ್ಚೇಗೌಡ ಕಿಡಿಕಾರಿದರು.

ತಾಲೂಕು ಪೊಲೀಸ್‌ ಉಪಭಾಗ ವ್ಯಾಪ್ತಿಯ ಮಾದನಾಯಕನಹಳ್ಳಿ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಘಟಕದಿಂದ ಆಯೋಜಿಸಲಾಗಿದ್ದ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ನ 50 ವರ್ಷದ ಆಳ್ವಿಕೆಯಲ್ಲಿ ದೇಶ ಪಾರ್ಶ್ವವಾಯುಗೆ ಬಲಿಯಾಗಿತ್ತು, ಇದರಿಂದ ಅನಾರೋಗ್ಯವಾಗಿದ್ದ ಜನರು ಕಾಂಗ್ರೆಸ್‌ ಬದಲಿಸಿ ದೇಶದ ನಾಯಕನಾಗಿ ಮೋದಿ ಅವರನ್ನು ಪ್ರಧಾನಿ ಮಾಡಿದ ನಂತರ ಆರೋಗ್ಯವಂತರಾದರು ಎಂದರು.

ಯಲಹಂಕ ಕ್ಷೇತ್ರದಲ್ಲಿ ಮೋದಿಯಂತೆ ವಿಶ್ವನಾಥ್‌ ಅಭಿವೃದ್ಧಿ ಕೆಲಸ ಮಾಡಿದ್ದು, ಲೋಕಸಭಾ ಚುನಾವಣೆಯಲ್ಲಿ ತಾನು ಜಯಗಳಿಸಿದರೆ ಯಲಹಂಕ ಕ್ಷೇತ್ರಕ್ಕೆ ತಾನೂ ಮತ್ತು ವಿಶ್ವನಾಥ್‌ ಜೋಡೆತ್ತುಗಳಂತೆ ಕೆಲಸ ಮಾಡುತ್ತೇವೆಂದರು.

ಯಲಹಂಕ ಕ್ಷೇತ್ರದ ಶಾಸಕ ವಿಶ್ವನಾಥ್‌ ಮಾತನಾಡಿ, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ವೀರಪ್ಪಮೊಯ್ಲಿ 10 ವರ್ಷದಿಂದ ಸಂಸದರಾಗಿ ಎತ್ತಿನಹೊಳೆ ಯೋಜನೆಯಲ್ಲಿ ಕೋಟಿ ಕೋಟಿ ಹಣ ನೀರು ಪಾಲು ಮಾಡಿದ್ದಾರೆ. ಈ ಬಾರಿ ಮಂಗಳೂರಿಗೆ ಪಲಾಯನ ಮಾಡುವುದು ನೂರಕ್ಕೆ ನೂರು ಸತ್ಯ. ಹಗರಣವಿಲ್ಲದ ಮೋದಿ ಆಡಳಿತವನ್ನು ಬೆಂಬಲಿಸಲು ಬಚ್ಚೇಗೌಡರಿಗೆ ಮತ ನೀಡಿ ಎಂದರು.

ಜೆಡಿಎಸ್‌ ಮುಖಂಡರ ಸೇರ್ಪಡೆ: ದಾಸನಪುರ ಹೋಬಳಿಯ ಕಾರ್ಯಕರ್ತರ ಸಭೆಯಲ್ಲಿ ಮಾಚೋಹಳ್ಳಿ ಗ್ರಾಪಂ ಜೆಡಿಎಸ್‌ ಬೆಂಬಲಿತ ಅಧ್ಯಕ್ಷ ಮುರಳಿ, ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಉಪಾಧ್ಯಕ್ಷ ಲಕ್ಷ್ಮೀರಾಜಣ್ಣ ಹಾಗೂ 10 ಜನ ಸದಸ್ಯರು ಸೇರಿದಂತೆ ಹೋಬಳಿಯ 65ಕ್ಕೂ ಹೆಚ್ಚು ಮಂದಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮುಖಂಡರು ಶಾಸಕ ವಿಶ್ವನಾಥ್‌ ಹಾಗೂ ಬಿ.ಎನ್‌. ಬಚ್ಚೇಗೌಡರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಬೆಂಗಳೂರು ನಗರ ಉಪಾಧ್ಯಕ್ಷ ಗೋವಿಂದಪ್ಪ, ಪ್ರಧಾನ ಕಾರ್ಯದರ್ಶಿ ಎಸ್‌.ಎನ್‌.ರಾಜಣ್ಣ, ಸಮನ್ವಯ ಸಮಿತಿ ಸಂಚಾಲಕ ರಾಮಮೂರ್ತಿ, ಹೋಬಳಿ ಅಧ್ಯಕ್ಷ ರಾಮಚಂದ್ರಮೂರ್ತಿ, ಜಿಪಂ ಸದಸ್ಯರಾದ ಉದ್ದಂಡಯ್ಯ, ಸುಧಾ, ಶಾಂತಲಕ್ಷ್ಮೀ ಮತ್ತಿತರರಿದ್ದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.