ಪಿಡಿಒಗಳಿಗೆ ವಿವಾಹ ನೋಂದಣಿ ಅಧಿಕಾರ

Team Udayavani, Jun 21, 2021, 5:46 PM IST

Marriage registration authority for PDOs

ಬೆಂಗಳೂರು: ವಿವಾಹ ನೋಂದಣಿ ವ್ಯವಸ್ಥೆ, ಗ್ರಾಮೀಣಭಾಗದಲ್ಲಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಫಲಾನುಭವಿಗಳ ಆಯ್ಕೆ ಹಾಗೂ ಜನನ ಮತ್ತುಮರಣ ದೃಢೀಕರಣಪತ್ರ ಇನ್ನು ಮುಂದೆಗ್ರಾಮ ಪಂಚಾಯಿತಿಮಟ್ಟದಲ್ಲಿ ಜಾರಿಗೆಬರಲಿದೆ!

ಇಂತಹದ್ದೊಂದುಪ್ರಸ್ತಾವನೆ ಗ್ರಾಮೀಣಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಇಲಾಖೆಮಟ್ಟದಲ್ಲಿ ಸಿದ್ಧಗೊಳ್ಳುತ್ತಿದ್ದು, ಅದಕ್ಕೆ ಅಂತಿಮ ರೂಪಸಿಕ್ಕರೆ ಶೀಘ್ರದಲ್ಲೇ ಈ ವ್ಯವಸ್ಥೆ ಜಾರಿಗೆ ಬರಲಿದೆ.ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ನಡೆದಸಭೆಯಲ್ಲಿ ಈ ವಿಷಯಗಳ ಬಗ್ಗೆ ಚರ್ಚೆ ನಡೆದಿದ್ದು,ಇದರಲ್ಲಿ ಅಂತರ ಇಲಾಖಾ ವಿಷಯಗಳು ಸೇರಿಕೊಂಡಿರುವುದರಿಂದ ಸಂಬಂಧಪಟ್ಟ ಇಲಾಖೆಗಳ Óಮ್ಮತಿಪಡೆದುಕೊಳ್ಳಬೇಕಾಗಿದೆ ಎಂದು ಹೇಳಲಾಗಿದೆ.

ಈಗಿರುವ ವ್ಯವಸ್ಥೆಯಲ್ಲಿ ವಿವಾಹ ನೋಂದಣಿ ಪ್ರಕ್ರಿಯೆತಾಲೂಕು ಮಟ್ಟದಲ್ಲಿ ಉಪ ನೋಂದಣಾಧಿಕಾರಿಗಳಕಚೇರಿಯಲ್ಲಿ ನಡೆಯುತ್ತಿದೆ. ಹೆಚ್ಚಿನವರು ನೋಂದಣಿಯನ್ನೇ ಮಾಡಿಸುವುದಿಲ್ಲ. ಸುಲಭವಾಗಿ ಗ್ರಾಪಂಗಳಮಟ್ಟದಲ್ಲೇ ವಿವಾಹ ನೋಂದಣಿಗೆ ಅವಕಾಶ ಮಾಡಿಕೊಟ್ಟರೆ ಅನುಕೂಲ.ಈಹಿನ್ನೆಲೆಯಲ್ಲಿ ಈಗಿರುವ ಉಪನೋಂದಣಾಧಿಕಾರಿಗಳ ಜೊತೆಗೆ ಪಂಚಾಯತ್‌ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ವಿವಾಹನೋಂದಣಿ ಪ್ರಾಧಿಕಾರಿಗಳನ್ನಾಗಿ ಘೋಷಿಸಲು ಪ್ರಸ್ತಾಪಿಸಲಾಗಿದೆ.

ಇದರಿಂದ ಗ್ರಾಮೀಣಭಾಗದಲ್ಲಿಬಾಲ್ಯ ವಿವಾಹಗಳನ್ನು ತಡೆಗಟ್ಟಲೂ ಸಾಧ್ಯವಾಗುತ್ತದೆಎಂದು ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.

ಗ್ರಾಪಂಗಳಲ್ಲಿ ಪಿಂಚಣಿ ಯೋಜನೆ: ಪ್ರಸ್ತುತಗ್ರಾಪಂಗಳಲ್ಲಿ ಬಾಪೂಜಿ ಸೇವಾಕೇಂದ್ರಗಳ ಮೂಲಕಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗೆಸೇರಿದ 60 ಸೇವೆಗಳನ್ನು ನೀಡಲಾಗುತ್ತಿದೆ. ಅದರಂತೆ,ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳನ್ನುಕಂದಾಯ ಇಲಾಖೆ ಮೂಲಕ ಒದಗಿಸಲಾಗುತ್ತಿದೆ.ಆದರೆ, ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆಗ್ರಾಪಂಗಳು ನಡೆಸುವ ಗ್ರಾಮಸಭೆಗಳಲ್ಲಿ ಹೆಚ್ಚಿನಬೇಡಿಕೆ ಬರುತ್ತಿದೆ. ಆದ್ದರಿಂದ ಈ ಯೋಜನೆಗಳ ಅರ್ಹಫಲಾನುಭವಿಗಳು ಗ್ರಾಮ ಪಂಚಾಯಿತಿಗೆ ಅರ್ಜಿಸಲ್ಲಿಸಿದರೆ ಅವುಗಳನ್ನು ಯೋಜನೆಗಳ ಮಾನದಂಡಗಳೊಂದಿಗೆ ಪರಿಶೀಲಿಸಿ ಆನ್‌ಲೈನ್‌ ಮೂಲಕತಹಶೀಲ್ದಾರರಿಗೆ ಶಿಫಾರಸು ಕಳುಹಿಸಲು ಅವಕಾಶಮಾಡಿಕೊಡಬೇಕು.

ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.