Udayavni Special

ನಿರಂತರ ಮಳೆಗೆ ನೆಲಕಚ್ಚಿದ ರಾಗಿ ಬೆಳೆ

ಮುಂದುವರಿದಲ್ಲಿ ಭಾರೀ ನಷ್ಟ ಸಂಭವ

Team Udayavani, Oct 23, 2020, 4:08 PM IST

br-tdy-1

ಹೊಸಕೋಟೆ: ತಾಲೂಕಿನಲ್ಲಿ ಆಗುತ್ತಿರುವ ಮಳೆ ಒಂದೆಡೆ ರೈತರಿಗೆ ವರದಾನವಾದರೆ, ಮತ್ತೂಂದೆಡೆ ರಾಗಿ ಬೆಳೆಗೆ ಹಾನಿಯುಂಟಾಗಿದೆ.

ತಾಲೂಕಿನಲ್ಲಿ ಒಟ್ಟು 21,004 ಎಕರೆ ಪ್ರದೇಶದಲ್ಲಿ ರಾಗಿ ಬೆಳೆಯಲಾಗಿದ್ದು, ರೈತರು ಎರಡು ಹಂತದಲ್ಲಿ ಬಿತ್ತನೆ ಮಾಡಿದ್ದಾರೆ. ಶೇ.50 ರಷ್ಟು ರೈತರು ಜೂನ್‌ ಜುಲೈ ಹಾಗೂ ಉಳಿದವರು ಜುಲೈ-ಆಗಸ್ಟ್‌ನಲ್ಲಿ ಬಿತ್ತನೆ ಮಾಡಿದ್ದಾರೆ. ರೈತರ ಆಸೆಗೆ ತಣ್ಣೀರು: ಇದೀಗ ಮಳೆ ಹೆಚ್ಚಾದ ಕಾರಣ ಪ್ರಥಮ ಹಂತದ ರೈತರ ಜಮೀನುಗಳಲ್ಲಿನ ಸುಮಾರು 2,700 ಎಕರೆಯಷ್ಟು ಪ್ರದೇಶದಲ್ಲಿ ಕಟಾವಿಗೆ ಬಂದಿದ್ದ ರಾಗಿ ಸಂಪೂರ್ಣವಾಗಿ ನೆಲಕಚ್ಚಿದೆ. ಇದರಿಂದಾಗಿ ಉತ್ತಮ ಫ‌ಸಲು ನಿರೀಕ್ಷಿಸಿದ್ದ ರೈತರ ಆಸೆಗೆ ತಣ್ಣೀರು ಎರೆಚಿದಂತಾಗಿದೆ. ಆದರೆ, ತಡವಾಗಿ ಬಿತ್ತನೆ ಮಾಡಿರುವ ಪ್ರದೇಶದಲ್ಲಿ ಇದೀಗ ತೆನೆ ಬಂದಿದ್ದು, ಬಲಿಯಲು ಮಳೆ ಸಹಕಾರಿಯಾಗಿದೆ.

ಉತ್ಪಾದನೆ ಕುಸಿತ: ತಾಲೂಕಿನ ಕೆಲವೆಡೆ ತಿಂಗಳ ಹಿಂದೆ ಬಿತ್ತನೆ ಮಾಡಿದ ತರಕಾರಿ, ಸೊಪ್ಪು ಮೊಳಕೆ ಬರುವಷ್ಟರಲ್ಲಿಯೇ ಮಳೆ ಬಂದಿರುವ ಕಾರಣ ಅತಿಯಾದ ತೇವಾಂಶದಿಂದಾಗಿ ಬೆಳೆಗೆ ಹಾನಿಯಾಗಿ ರೈತರಿಗೆ ನಷ್ಟ ಉಂಟಾಗಿದೆ. ಇದರಿಂದಾಗಿ ಉತ್ಪಾದನೆ ಕುಸಿತಗೊಂಡು ಬೇಡಿಕೆಗೆ ಅನುಗುಣವಾಗಿ ಸರಬರಾಜು ಆಗದ ಕಾರಣ ಹಾಗೂ ರೈತರು ನಷ್ಟ ಸರಿದೂಗಿಸಿಕೊಳ್ಳಲು ಬೆಲೆ ಹೆಚ್ಚಿಸಿದ್ದಾರೆ. ಇದರಿಂದ ಗ್ರಾಹಕರಿಗೂ ಹೊರೆಯಾಗಿದೆ. ಆಗಸ್ಟ್‌ನಲ್ಲಿ ಇಂತಹದ್ದೆ ಪರಿಸ್ಥಿತಿಯಲ್ಲಿ ಕೊತ್ತಂಬರಿ ಸೊಪ್ಪಿನ ಬೆಲೆ 60 ರಿಂದ 80 ರೂ.ಗೆ ಮಾರಾಟವಾಗಿತ್ತು.

ಪ್ರಸ್ತುತ ಆಗುತ್ತಿರುವ ಮಳೆಯಿಂದಾಗಿ ತೇವಾಂಶ ವೃದ್ಧಿಗೊಂಡಿದ್ದು, ಇನ್ನೂ 2-3 ದಿನಗಳು ಮಳೆಯಾಗುವ ಸಂಭವವಿದ್ದು, ಕೆಲವು ತೋಟಗಾರಿಕೆ ಬೆಳೆಗಳಿಗೆ ಅನುಕೂಲವಾಗಲಿದೆ. ಮುಂದೆ ಆಗುವ ಮಳೆಯಿಂದ ನೀರು ಕೆರೆ ಹಾಗೂ ಕೊಳವೆ ಬಾವಿಗಳ ಅಂತರ್ಜಲ ಸುಧಾರಣೆಗೂ ಸಹಕಾರಿಯಾಗಲಿದೆ.

ಮಳೆಯಿಂದಾಗಿ ರಾಗಿ ಬೆಳೆ ರಕ್ಷಿಸಿಕೊಳ್ಳುವ ಬಗ್ಗೆ ರೈತರಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಜಮೀನುಗಳಲ್ಲಿ ನೀರು ನಿಲುಗಡೆಯಾಗದಂತೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಸೂಚಿಸಲಾಗುತ್ತಿದೆ. – ರೇಣುಕಾಪ್ರಸನ್ನ, ಕೃಷಿ ಅಧಿಕಾರಿ, ಹೊಸಕೋಟೆ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಂಗಳೂರು ದೋಣಿ ದುರಂತ – ಇಬ್ಬರ ಮೃತದೇಹ ಪತ್ತೆ : ಮುಂದುವರಿದ ಶೋಧ ಕಾರ್ಯ

ಮಂಗಳೂರು ದೋಣಿ ದುರಂತ – ಇಬ್ಬರ ಮೃತದೇಹ ಪತ್ತೆ : ಮುಂದುವರಿದ ಶೋಧ ಕಾರ್ಯ

ಮುಂಬೈಗೆ ಸಿಎಂ ಯೋಗಿ 2 ದಿನದ ಭೇಟಿ, ಅಕ್ಷಯ್ ಜತೆ ಡಿನ್ನರ್; ಫಿಲ್ಮ್ ಸಿಟಿ ಬಗ್ಗೆ ಚರ್ಚೆ

ಮುಂಬೈಗೆ ಸಿಎಂ ಯೋಗಿ 2 ದಿನದ ಭೇಟಿ, ಅಕ್ಷಯ್ ಜತೆ ಡಿನ್ನರ್; ಫಿಲ್ಮ್ ಸಿಟಿ ಬಗ್ಗೆ ಚರ್ಚೆ

ಏಡ್ಸ್‌ ರೋಗ ನಿಯಂತ್ರಣದಲ್ಲಿ ರಾಜ್ಯಕ್ಕೆ ಉಡುಪಿ ಜಿಲ್ಲೆ ಪ್ರಥಮ: ಜಿಲ್ಲಾಧಿಕಾರಿ

ಏಡ್ಸ್‌ ರೋಗ ನಿಯಂತ್ರಣದಲ್ಲಿ ರಾಜ್ಯಕ್ಕೆ ಉಡುಪಿ ಜಿಲ್ಲೆ ಪ್ರಥಮ: ಜಿಲ್ಲಾಧಿಕಾರಿ

ಭಾರತದ ರೈತರ ಪ್ರತಿಭಟನೆಗೆ ಕೆನಡಾ ಪ್ರಧಾನಿ ಬೆಂಬಲ! ಆಂತರಿಕ ವಿಚಾರ ನಿಮಗ್ಯಾಕೆ ; ಭಾರತ

ದೇಶದ ರೈತರ ಪ್ರತಿಭಟನೆಗೆ ಬೆಂಬಲ ನೀಡಿದ ಕೆನಡಾ ಪ್ರಧಾನಿ ಜಸ್ಟಿನ್ ಗೆ ಭಾರತ ಹೇಳಿದ್ದೇನು?

ಏಡ್ಸ್‌ ರೋಗಿಗಳಿಗೆ ವಾರ್ಷಿಕ ಐದು ಲಕ್ಷ ವೆಚ್ಚದಲ್ಲಿ ಉಚಿತ ಔಷಧಿ: ಡಾ.ಕೆ.ಸುಧಾಕರ್‌

ಏಡ್ಸ್‌ ರೋಗಿಗಳಿಗೆ ವಾರ್ಷಿಕ ಐದು ಲಕ್ಷ ವೆಚ್ಚದಲ್ಲಿ ಉಚಿತ ಔಷಧಿ: ಡಾ.ಕೆ.ಸುಧಾಕರ್‌

ತೆಲಂಗಾಣ ಕೋಟೆಗೆ ಬಿಜೆಪಿ ಲಗ್ಗೆ ಇಟ್ಟಿದ್ದು ಹೇಗೆ? ದಿಢೀರ್‌ ಬೆಳವಣಿಗೆಗೆ ಕಾರಣವೇನು

ತೆಲಂಗಾಣ ಕೋಟೆಗೆ ಬಿಜೆಪಿ ಲಗ್ಗೆ ಇಟ್ಟಿದ್ದು ಹೇಗೆ? ದಿಢೀರ್‌ ಬೆಳವಣಿಗೆಗೆ ಕಾರಣವೇನು…

ಮಾರುವೇಷದಲ್ಲಿ ಬಂದು ವಿಜಯಪುರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವೆ: ವಾಟಾಳ್ ನಾಗರಾಜ್

ಮಾರುವೇಷದಲ್ಲಿ ಬಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವೆ: ವಾಟಾಳ್ ನಾಗರಾಜ್ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ರಾಪಂ ಚುನಾವಣೆ : ರಾಜಕೀಯ ಪಕ್ಷಗಳಲ್ಲಿ ಗರಿಗೆದರಿದ ಚಟುವಟಿಕೆ

ಗ್ರಾಪಂ ಚುನಾವಣೆ : ರಾಜಕೀಯ ಪಕ್ಷಗಳಲ್ಲಿ ಗರಿಗೆದರಿದ ಚಟುವಟಿಕೆ

ಅಯ್ಯಪ್ಪ ಭಕ್ತರಿಗೆಕೇರಳ ಕಿರುಕುಳ: ಪ್ರತಿಭಟನೆ

ಅಯ್ಯಪ್ಪ ಭಕ್ತರಿಗೆಕೇರಳ ಕಿರುಕುಳ: ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ : 2007ರಿಂದ ಈವರೆಗೆ 3,628 ಎಚ್‌ಐವಿ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆ : 2007ರಿಂದ ಈವರೆಗೆ 3,628 ಎಚ್‌ಐವಿ ಪ್ರಕರಣ

ನಿವಾರ್‌ನಿಂದ ನೆಲಕಚ್ಚಿದ ರಾಗಿ ಬೆಳೆ

ನಿವಾರ್‌ನಿಂದ ನೆಲಕಚ್ಚಿದ ರಾಗಿ ಬೆಳೆ

2024ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣ: ಸಂಸದ

2024ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣ: ಸಂಸದ

MUST WATCH

udayavani youtube

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ದೋಣಿ ದುರಂತ – ಇಬ್ಬರ ಮೃತದೇಹ ಪತ್ತೆ

udayavani youtube

ಮಂಗಳೂರು: ಮೀನುಗಾರಿಕೆಗೆ ತೆರಳಿ ವಾಪಾಸಾಗುವ ವೇಳೆ ಮಗುಚಿಬಿದ್ದ ಬೋಟ್: 6 ಮಂದಿ ನಾಪತ್ತೆ

udayavani youtube

ರೋಗ ನಿರ್ಮೂಲನೆಯಲ್ಲಿ ಆಯುರ್ವೇದ ವೈದ್ಯ ಪದ್ಧತಿಯ ಮಹತ್ವವೇನು?

udayavani youtube

Success story of a couple In Agriculture | Integrated Farming | Udayavani

udayavani youtube

ಮೂರೂವರೆ ಸಾವಿರದಷ್ಟು ವಿವಿಧ ಪತ್ರಿಕೆಗಳನ್ನು ಸಂಗ್ರಹಿಸಿರುವ ಎಕ್ಕಾರು ಉಮೇಶ ರಾಯರು

ಹೊಸ ಸೇರ್ಪಡೆ

ನರೇಗಾ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

ನರೇಗಾ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

ಕೃಷಿ, ತೋಟಗಾರಿಕೆ ಬೆಳೆಗೆ ಸೂಕ್ತ ಬೆಲೆ ನೀಡಿ

ಕೃಷಿ, ತೋಟಗಾರಿಕೆ ಬೆಳೆಗೆ ಸೂಕ್ತ ಬೆಲೆ ನೀಡಿ

ಗ್ರಾಪಂ ಚುನಾವಣೆ : ರಾಜಕೀಯ ಪಕ್ಷಗಳಲ್ಲಿ ಗರಿಗೆದರಿದ ಚಟುವಟಿಕೆ

ಗ್ರಾಪಂ ಚುನಾವಣೆ : ರಾಜಕೀಯ ಪಕ್ಷಗಳಲ್ಲಿ ಗರಿಗೆದರಿದ ಚಟುವಟಿಕೆ

ಅಯ್ಯಪ್ಪ ಭಕ್ತರಿಗೆಕೇರಳ ಕಿರುಕುಳ: ಪ್ರತಿಭಟನೆ

ಅಯ್ಯಪ್ಪ ಭಕ್ತರಿಗೆಕೇರಳ ಕಿರುಕುಳ: ಪ್ರತಿಭಟನೆ

ಮಂಗಳೂರು ದೋಣಿ ದುರಂತ – ಇಬ್ಬರ ಮೃತದೇಹ ಪತ್ತೆ : ಮುಂದುವರಿದ ಶೋಧ ಕಾರ್ಯ

ಮಂಗಳೂರು ದೋಣಿ ದುರಂತ – ಇಬ್ಬರ ಮೃತದೇಹ ಪತ್ತೆ : ಮುಂದುವರಿದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.