ಸಿವಿಜಿ ಶಾಲೆ ಆಡಳಿತ ಮಂಡಳಿ ವಿರುದ್ಧ ಸಚಿವರ ಗರಂ

Team Udayavani, Sep 11, 2020, 12:11 PM IST

ಸಿವಿಜಿ ಶಾಲೆ ಆಡಳಿತ ಮಂಡಳಿ ವಿರುದ್ಧ ಸಚಿವರ ಗರಂ

ನೆಲಮಂಗಲ: ಅನುದಾನಿತ ಕನ್ನಡ ಶಾಲೆಯ ಬಾಗಿಲು ಮುಚ್ಚದಂತೆ ಸ್ಥಳಕ್ಕೆ ಭೇಟಿ ನೀಡಿ ಶಾಲೆಯ ಅಭಿವೃದ್ಧಿಗೆ ಭರವಸೆ ನೀಡಿದ್ದ ಸಚಿವ ಸುರೇಶ್‌ಕುಮಾರ್‌, ವಿಶೇಷ ಸಭೆ ನಡೆಸುವ ಮೂಲಕ ಆಡಳಿತ ಮಂಡಳಿಗೆ ಬಿಸಿ ಮುಟ್ಟಿಸಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಸೂಚನೆ ನೀಡಿದರು.

ತಾಲೂಕಿನ ಸೋಂಪುರದ ಸಿವಿಜಿ ಶಾಲೆಯ ವಿಷಯವಾಗಿ ಬೆಂಗಳೂರಿನ ಸರ್ವ ಶಿಕ್ಷಣ ಅಭಿಯಾನ ಕಚೇರಿಯಲ್ಲಿ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದವಿಶೇಷ ಸಭೆಯಲ್ಲಿ ಹಳೆಯ ವಿದ್ಯಾರ್ಥಿಗಳು, ಶಾಲೆ ಆಡಳಿತ ಮಂಡಳಿ ಹಾಗೂ ಗ್ರಾಮದ ಮುಖಂಡರು ಭಾಗವಹಿಸಿ ಆಡಳಿತ ಮಂಡಳಿ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದರು.

ಸಿವಿಜಿ ಶಾಲೆ ಆಡಳಿತ ಮಂಡಳಿ ವಿಸ್ತರಣೆ ಮಾಡಿ 6ತಿಂಗಳಲ್ಲಿ ಶಾಲೆ ಸರ್ವತೋಮುಖ ಅಭಿವೃದ್ಧಿ ಜತೆ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡದಿದ್ದರೆ ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಕರ್ನಾಟಕ ಪಬ್ಲಿಕ್‌ಶಾಲೆಯನ್ನಾಗಿ ಬದಲಿಸುವುದು ಖಚಿತ. ಆಡಳಿತ ಮಂಡಳಿಗೆ ಕೊನೆ ಅವಕಾಶ ನೀಡಲಾಗಿದೆ. ಶಾಲೆ ಕಾರ್ಯಚಟುವಟಿಕೆಗಳ ಬಗ್ಗೆ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರತಿ ತಿಂಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಸ್ತುತ ವಿದ್ಯಮಾನಗಳ ಬಗ್ಗೆ ವರದಿ ನೀಡಬೇಕು ಎಂದು ಸೂಚನೆ ನೀಡಿದರು.  ಆದರೆ, ಆಡಳಿತ ಮಂಡಳಿ ಯಾವುದೇ ಉತ್ತರ ನೀಡಿಲ್ಲ. ಸಚಿವರು, ಶಾಲೆ ಉಳಿವಿಗಾಗಿ ವಿಶೇಷ ಸಭೆ ನಡೆಸಿ ಕೈಬಲ ಪಡಿಸಿದ್ದಾರೆಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ.ಮಂಜುನಾಥ್‌ ಸಂತೋಷ ವ್ಯಕ್ತಪಡಿಸಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿಡಿಪಿಐ ಗಂಗಮಾರೇಗೌಡ, ಪ್ರೌಢ ಶಿಕ್ಷಣ ಸಹ ನಿರ್ದೇಶಕಿ ಗೀತಾ, ಬಿಇಒ ಕೆ.ಸಿ.ರಮೇಶ್‌, ಹಳೆಯವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಬಿ.ಪ್ರದೀಪ್‌ ಕುಮಾರ್‌, ಶಾಲಾ ಹಿತೈಷಿಗಳಾದ ಪ್ರಕಾಶ್‌ ಸಿಂಹ, ಅಶೋಕ್‌ ಜೀ, ನಟರಾಜ ಶಾಸ್ತ್ರಿ, ಚನ್ನೇಗೌಡ ‌, ಸ್ಥಳೀಯರಾದ ಎಚ್‌.ಕೆ.ರವೀಶ, ಆಡಳಿತ ಮಂಡಳಿ ಕಾರ್ಯದರ್ಶಿ ಜಿ.ಗೋವಿಂದರಾಜ್‌ ಗುಪ್ತ ಮತ್ತಿತರರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.