ಅನೈತಿಕ ಸಂಬಂಧಕ್ಕೆ ಅಡ್ಡಿ:ಹೆತ್ತ ಮಗುವನ್ನೇ ಕೊಂದ ರಕ್ಕಸಿ 

Team Udayavani, Dec 28, 2017, 9:57 AM IST

child-rape.jpg

ಆನೇಕಲ್‌: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂದು ಪ್ರಿಯಕರನೊಂದಿಗೆ ಸೇರಿ  ಮಹಿಳೆಯೊಬ್ಬಳು ತಾನೇ ಹೆತ್ತ 2 ವರ್ಷದ ಮಗುವನ್ನು ಉಸಿರುಗಟ್ಟಿಸಿ  ಬರ್ಬರವಾಗಿ ಹತ್ಯೆಗೈದ ಘಟನೆ ಅವಡದೇನಹಳ್ಳಿಯಲ್ಲಿ ನಡೆದಿದೆ.

ನಿವೇದಿತಾ ಎಂಬ ಮಹಿಳೆ ಪ್ರಿಯಕರ ಸತೀಶ್‌ ನೊಂದಿಗೆ ಸೇರಿ  2ವರ್ಷದ ಅನ್ನಪೂರ್ಣಳನ್ನು ಹತ್ಯೆಗೈದಿದ್ದು, ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 

ನಿವೇದಿತಾಗೆ 5 ವರ್ಷದ ಹಿಂದೆ ಮಾವನಾಗಿದ್ದ ಚಂದ್ರಶೇಖರ್‌ ಎನ್ನುವವರೊಂದಿಗೆ ವಿವಾಹವಾಗಿತ್ತು. ನಿವೇದಿತಾ ತನ್ನ ಅತ್ತೆಯ ಮಗ ಸತೀಶ್‌ನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ನಾಲ್ಕು ದಿನಗಳ ಹಿಂದೆ ಮಗುವನ್ನು ಮನೆಯಲ್ಲೇ ಬಿಟ್ಟು ಸತೀಶ್‌ ನೊಂದಿಗೆ ಪರಾರಿಯಾಗಿದ್ದಳು . 

 ಆರೋಗ್ಯ ಹದಗೆಟ್ಟ ಕಾರಣ ಪತಿ ಚಂದ್ರಶೇಖರ್‌  ಅನ್ನಪೂರ್ಣಳನ್ನು ಆಸ್ಪತ್ರೆಗೆ ದಾಖಲಿಸಿದ್ದರು. ವಿಚಾರ ತಿಳಿದ ನಿವೇದಿತಾ ಪ್ರಿಯಕರನೊಂದಿಗೆ ಆಸ್ಪತ್ರೆಗೆ ಬಂದು ಮುಗವನ್ನು ಅಪಹರಿಸಿ ಉಸಿರುಗಟ್ಟಿಸಿ ಕೊಲಗೈದಿದ್ದಾಳೆ. 

ಅಪಹರಿಸುತ್ತಿರುವ ದೃಶ್ಯ  ಆಸ್ಪತ್ರೆಯಲ್ಲಿರುವ ಸಿಸಿಟಿವಿಯಲ್ಲಿ ದಾಖಲಾಗಿದೆ. 

ಆನೇಕಲ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದು ಪರಾರಿಯಾಗಿದ್ದ ನಿವೇದಿತಾ ಮತ್ತು ಸತೀಶ್‌ನನ್ನು ವಶಕ್ಕೆ ಪಡೆದಿದ್ದು, ಮುಗವಿನ ಶವ ಪೊದೆಯೊಂದರಲ್ಲಿ ಪತ್ತೆಯಾಗಿದೆ.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.