Udayavni Special

ರೈತರ ಪ್ರತಿಭಟನೆ ರಾಜಕೀಯ ಲೇಪ: ಸಚಿವ

Team Udayavani, Feb 7, 2021, 3:57 PM IST

MTB Nagaraj

ದೇವನಹಳ್ಳಿ: ಕೇಂದ್ರ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆ ಜನಪರ ರೈತರಿಗೆ ಉಪಯೋಗವಾಗುವ ಕಾಯ್ದೆಗಳಾಗಿದೆ. ರೈತರ ಪ್ರತಿಭಟನೆ ರಾಜಕೀಯ ಲೇಪವಾಗಿದೆ ಎಂದು ಪೌರಾಡಳಿತ ಹಾಗೂ ಸಕ್ಕರೆ ಸಚಿವ ಎಂಟಿಬಿ ನಾಗರಾಜ್‌ ತಿಳಿಸಿದರು.

ಬೆಂಗಳೂರಿನ ಗರುಡಾಚಾರ್‌ ಪಾಳ್ಯದ ಅವರ ನಿವಾಸದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಹಮ್ಮಿಕೊಂಡಿದ್ದ ಅನ್ನದಾತರ ಕಲ್ಯಾಣಕ್ಕೆ ನರೇಂದ್ರ ಮೋದಿ ಸರ್ಕಾರ ಸಮರ್ಪಿತ ಅನ್ನುವ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.

ಜಾಗೃತಿ ಮೂಡಿಸಿ: ಮಧ್ಯವರ್ತಿಗಳ ಹಾವಳಿ ತಪ್ಪಿಸುವ, ರೈತರಿಗೆ ಅನುಕೂಲವಾಗುವ ಕಾಯ್ದೆ ಸರ್ಕಾರ ತಂದಿದೆ. ರೈತ ಮೋರ್ಚಾ ಪದಾಧಿಕಾರಿಗಳು ರೈತರಿಗೆ ಕೃಷಿ ಕಾಯ್ದೆ ಸಂಬಂಧಿಸಿದಂತೆ ಜನರಿಗೆ ಜಾಗೃತಿ ಮೂಡಿಸಬೇಕು. ಸಾಧಕ-ಬಾಧಕ ಹೇಳಬೇಕು. ಈ ಕಾಯ್ದೆ ರೈತಪರ ಯೋಜನೆಗಳಾಗಿವೆ. ಸಿಎಂ  ಯಡಿಯೂರಪ್ಪ ಸರ್ಕಾರ ಜನಪರ, ರೈತರ ಕಾರ್ಯಕ್ರಮ ರೂಪಿಸಿದ್ದಾರೆಂದರು.

ವ್ಯಾಪಾರ ಮಾಡಲು ಅನುಕೂಲ: ಜಿಲ್ಲಾ ಬಿಜೆಪಿ ರೈತಮೋರ್ಚಾ ಅಧ್ಯಕ್ಷ ಎಚ್‌.ಎಂ. ರವಿಕುಮಾರ್‌ ಮಾತನಾಡಿ, ಕೇಂದ್ರ-ರಾಜ್ಯ ಸರ್ಕಾರ ಕೃಷಿ ಮಸೂದೆ ತಂದಿರುವುದು ರೈತರಿಗೆ ಅನುಕೂಲವಂತಾಗಿದೆ. ಎಪಿಎಂಸಿ ಕಾಯ್ದೆಯಿಂದ ರೈತರು ನೇರವಾಗಿ ವ್ಯಾಪಾರ ಮಾಡಲು ಅನುಕೂಲವಾಗಿದೆ. ದಲ್ಲಾಳಿ ತಪ್ಪಿಸಲು ಇದೊಂದು ಉತ್ತಮ ಕಾನೂನು. ಅನ್ನದಾತರ ಕಲ್ಯಾಣಕ್ಕೆ ನರೇಂದ್ರ ಮೋದಿ ಸರ್ಕಾರ ಸಮರ್ಪಿತ ಪುಸ್ತಕದಲ್ಲಿ ರೈತರಲ್ಲಿ ಅರಿವೂ ಮೂಡಿಸುವ ಕಾರ್ಯ ಮಾಡುತ್ತಿದ್ದೇವೆಂದರು.

 ಇದನ್ನೂ ಓದಿ :ಸಂಯುಕ್ತಾ ಪಾಟೀಲ ಗೆಲುವಿಗೆ ಸಂಭ್ರಮಾಚರಣೆ

ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಿ.ಎಸ್‌. ಪುರುಷೋತ್ತಮ್‌ ಗೌಡ, ದೇವನಹಳ್ಳಿ ತಾಲೂಕು ಕಾರ್ಯದರ್ಶಿ ಶ್ರೀನಿವಾಸ್‌, ಹೊಸಕೋಟೆ ತಾಲೂಕು ರೈತ ಮೋರ್ಚಾ ಅಧ್ಯಕ್ಷ ಸುಬ್ರಮಣ್ಯ, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್‌, ಮಾರುತಿ ರಮೇಶ್‌, ಎಸ್‌.ಸಿ. ಮೋರ್ಚಾ ಕಾರ್ಯದರ್ಶಿ ಮುಖೇಶ್‌, ಮುಖಂಡ ಪ್ರವೀಣ್‌ ಸೋಮಶೇಖರ್‌ ಇದ್ದರು.

ಟಾಪ್ ನ್ಯೂಸ್

ಮೈದಾನಕ್ಕೆ ಸರ್ದಾರ್ ಪಟೇಲ್ ಹೆಸರು ಬದಲಾಯಿಸಿ ಮೋದಿ ಹೆಸರಿಟ್ಟಿದ್ದು ಸರಿಯಲ್ಲ: ಉಗ್ರಪ್ಪ

ಮೈದಾನಕ್ಕೆ ಸರ್ದಾರ್ ಪಟೇಲ್ ಹೆಸರು ಬದಲಾಯಿಸಿ ಮೋದಿ ಹೆಸರಿಟ್ಟಿದ್ದು ಸರಿಯಲ್ಲ: ಉಗ್ರಪ್ಪ

Sony TV

ಮಾರುಕಟ್ಟೆಗೆ ಸೋನಿ ಬ್ರಾವಿಯಾ ಟಿವಿ ಲಗ್ಗೆ, Bravia A8H ವಿಶೇಷತೆ ಏನು ?

ಚಳಿಗಾಲದ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಲಿದೆ: ಸಚಿವ ಧರ್ಮೇಂದ್ರ ಪ್ರಧಾನ್

ಚಳಿಗಾಲದ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಲಿದೆ: ಸಚಿವ ಧರ್ಮೇಂದ್ರ ಪ್ರಧಾನ್

k-s-eshwarappa

ತೈಲ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸುತ್ತಿದೆ: ಈಶ್ವರಪ್ಪ

Sun glass For summer

ಬೇಸಿಗೆಯಲ್ಲಿ ಕಣ್ಣುಗಳ ರಕ್ಷಣೆಗೆ ಟ್ರೆಂಡಿ ಸನ್ ಗ್ಲಾಸ್ ..!  

Alcohal

ಅತೀಯಾದ ‘ಮದ್ಯ’ ಸೇವನೆಯಿಂದ ‘ಸ್ತನ ಕ್ಯಾನ್ಸರ್’ ..ಮಹಿಳೆಯರೇ ಹುಷಾರ್   

ಕುಮಾರಸ್ವಾಮಿ ಪಕ್ಷ ಜೋಕರ್ ನಂತೆ: ಸಿ.ಪಿ. ಯೋಗೀಶ್ವರ್ ಟೀಕೆ

ಕುಮಾರಸ್ವಾಮಿ ಪಕ್ಷ ಜೋಕರ್ ನಂತೆ: ಸಿ.ಪಿ. ಯೋಗೀಶ್ವರ್ ಟೀಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DWD Agri univercity

ನಾಳೆ ಕೃಷಿ ವಿವಿ 33ನೇ ಘಟಿಕೋತ್ಸವ; 38 ಚಿನ್ನದ ಪದಕ ಪ್ರದಾನ

Beda Jangama Protest

ವಚನಾನಂದ ಸ್ವಾಮೀಜಿ ಹೇಳಿಕೆಗೆ ಬೇಡ ಜಂಗಮರ ಖಂಡನೆ

K S Eswarappa

ಒತ್ತಡದಿಂದ ಮೀಸಲಾತಿ ಸಿಗಲ್ಲ : ಸಚಿವ ಈಶ್ವರಪ್ಪ

Virendra Heggade

ಗಳಿಕೆಗಿಂತ ಸೇವಾಭಾವ ಮುಖ್ಯ

ಮೈದಾನಕ್ಕೆ ಸರ್ದಾರ್ ಪಟೇಲ್ ಹೆಸರು ಬದಲಾಯಿಸಿ ಮೋದಿ ಹೆಸರಿಟ್ಟಿದ್ದು ಸರಿಯಲ್ಲ: ಉಗ್ರಪ್ಪ

ಮೈದಾನಕ್ಕೆ ಸರ್ದಾರ್ ಪಟೇಲ್ ಹೆಸರು ಬದಲಾಯಿಸಿ ಮೋದಿ ಹೆಸರಿಟ್ಟಿದ್ದು ಸರಿಯಲ್ಲ: ಉಗ್ರಪ್ಪ

MUST WATCH

udayavani youtube

ಕುಮಾರಸ್ವಾಮಿ ಪಕ್ಷ ಜೋಕರ್ ನಂತೆ: ಸಿ.ಪಿ. ಯೋಗೀಶ್ವರ್ ಟೀಕೆ

udayavani youtube

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ

udayavani youtube

ಕೋಟ್ಟಾ ಕಾಯ್ದೆಗೆ ಕಾರ್ಮಿಕ ವಿರೋಧಿ ತಿದ್ದುಪಡಿ ವಿರೋಧಿಸಿ ಬೀಡಿ ಕಾರ್ಮಿಕರ ಪ್ರತಿಭಟನೆ

udayavani youtube

ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ

udayavani youtube

ರಾಷ್ಟ್ರಮಟ್ಟದ ಜಾದೂ ದಿನಾಚರಣೆ: ಮಂಗಳೂರಿನಲ್ಲಿ ಮನಸೂರೆಗೊಂಡ ಕುದ್ರೋಳಿ ಗಣೇಶ್ ಮ್ಯಾಜಿಕ್ ಶೋ

ಹೊಸ ಸೇರ್ಪಡೆ

DWD Agri univercity

ನಾಳೆ ಕೃಷಿ ವಿವಿ 33ನೇ ಘಟಿಕೋತ್ಸವ; 38 ಚಿನ್ನದ ಪದಕ ಪ್ರದಾನ

Beda Jangama Protest

ವಚನಾನಂದ ಸ್ವಾಮೀಜಿ ಹೇಳಿಕೆಗೆ ಬೇಡ ಜಂಗಮರ ಖಂಡನೆ

K S Eswarappa

ಒತ್ತಡದಿಂದ ಮೀಸಲಾತಿ ಸಿಗಲ್ಲ : ಸಚಿವ ಈಶ್ವರಪ್ಪ

Virendra Heggade

ಗಳಿಕೆಗಿಂತ ಸೇವಾಭಾವ ಮುಖ್ಯ

ಮೈದಾನಕ್ಕೆ ಸರ್ದಾರ್ ಪಟೇಲ್ ಹೆಸರು ಬದಲಾಯಿಸಿ ಮೋದಿ ಹೆಸರಿಟ್ಟಿದ್ದು ಸರಿಯಲ್ಲ: ಉಗ್ರಪ್ಪ

ಮೈದಾನಕ್ಕೆ ಸರ್ದಾರ್ ಪಟೇಲ್ ಹೆಸರು ಬದಲಾಯಿಸಿ ಮೋದಿ ಹೆಸರಿಟ್ಟಿದ್ದು ಸರಿಯಲ್ಲ: ಉಗ್ರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.