ನೆಲಮಂಗಲ: ಶೂನಲ್ಲಿದ್ದ ನಾಗರ ಹಾವಿನ ಮರಿ ರಕ್ಷಣೆ

Team Udayavani, Jul 13, 2020, 10:23 AM IST

ನೆಲಮಂಗಲ: ಶೂನಲ್ಲಿದ್ದ ನಾಗರ ಹಾವಿನ ಮರಿ ರಕ್ಷಣೆ

ನೆಲಮಂಗಲ: ಮನೆ ಎದುರು ಬಿಟ್ಟಿದ್ದ ಶೂನಲ್ಲಿ ಸೇರಿಕೊಂಡಿದ್ದ ನಾಗರ ಹಾವಿನ ಮರಿಯನ್ನು ರಕ್ಷಿಸಿದ ಸ್ನೇಕ್‌ ಲೋಕೇಶ್‌, ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಆದರೆ ಶೂ ಧರಿಸಲು ಸಿದ್ಧವಾಗಿದ್ದ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ತಾಲೂಕಿನ ಅರಿಶಿನಕುಂಟೆ ಗ್ರಾಮದ ಗೋವಿಂದರಾಜು ಎಂಬುವವರ ಮನೆ ಹೊರಭಾಗದಲ್ಲಿ ಬಿಡಲಾಗಿದ್ದ, ಶೂನಲ್ಲಿ 15 ದಿನದ ನಾಗರಹಾವಿನ ಮರಿ ಸೇರಿಕೊಂಡಿತ್ತು. ಬಾಲಕಿ ಶೂ ಧರಿಸಲು ಹೋದಾಗ ಹಾವು ಕಂಡು ಬೆಚ್ಚಿಬಿದ್ದ ಮನೆಯ ಸದಸ್ಯರು, ತಕ್ಷಣ ಉರಗ ರಕ್ಷಕನಿಗೆ ಕರೆ ಮಾಡಿ ಸೆರೆ ಹಿಡಿದು, ರಕ್ಷಣೆ ಮಾಡಿದ್ದಾರೆ.

ಎಚ್ಚರಿಕೆ: ಹಾವುಗಳು ಮಾರ್ಚ್‌ನಲ್ಲಿ ಮೊಟ್ಟೆಯನ್ನಿಟ್ಟು ಜೂನ್‌, ಜುಲೈನಲ್ಲಿ ಮರಿಗಳಾಗುತ್ತವೆ. ಹಾವಿನ ಮರಿಗಳು ಶೂ, ಚಪ್ಪಲಿಗಳು, ಸಾಕ್ಸ್‌ ಹಾಗೂ ಮನೆಯ ಹೊರಭಾಗದ ವಸ್ತುಗಳಲ್ಲಿ ಸೇರಿಗೊಳ್ಳುತ್ತವೆ. ಸಾಯುವ ಭಯದಲ್ಲಿ ಮನುಷ್ಯನಿಗೆ ಕಚ್ಚುತ್ತವೆ. ಹೀಗಾಗಿ ಎಚ್ಚರಿಕೆ ವಹಿಸಿ ಪರಿಶೀಲನೆ ಮಾಡಿ, ಶೂಗಳನ್ನು ಧರಿಸುವುದು ಒಳ್ಳೆಯದು ಎಂದು ಉರಗ ತಜ್ಞ ಲೋಕೇಶ್‌ ತಿಳಿಸಿದರು.

ಟಾಪ್ ನ್ಯೂಸ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.