ಪೊಲೀಸರಿಗೆ ಹಸ್ತಾಂತರಗೊಳ್ಳದ ನೂತನ ವಸತಿ ನಿಲಯ

Team Udayavani, Nov 1, 2019, 3:24 PM IST

br-tdy-1

ನೆಲಮಂಗಲ: ಬಿರುಕು ಬಿಟ್ಟ ಕಟ್ಟಡ, ಮಳೆ ಬಂದಾಗ ಒಳಗೆ ನುಗ್ಗುವ ನೀರು, ಬಿದ್ದ ಮೇಲ್ಚಾವಣಿ ಸೇರಿದಂತೆ ಹಲವು ಸಮಸ್ಯೆಗಳು ಪಟ್ಟಣದ ಪೊಲೀಸರಿಗೆ ನೀಡಿದ ವಸತಿ ಗೃಹದ ಅವ್ಯವಸ್ಥೆಗೆ ಸಾಕ್ಷಿಯಾಗಿವೆ.

ಪಟ್ಟಣದ ಹೃದಯ ಭಾಗದಲ್ಲಿ ಪೊಲೀಸರಿಗೆ ನೀಡಲಾಗಿರುವ 27 ವಸತಿ ಗೃಹದ ಕೆಲವು ಮನೆಗಳು ಸಂಪೂರ್ಣ ಬೀಳುವ ಹಂತ ತಲುಪಿವೆ. ಹದಗೆಟ್ಟ ರಸ್ತೆ, ಮಳೆ ಬಂದು ವಿದ್ಯುತ್‌ ಇಲ್ಲದಿದ್ದರೆ ನಡೆದಾಡಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಪರ್ಯಾಯವಾಗಿ 32 ನೂತನ ವಸತಿ ಗೃಹ ನಿರ್ಮಿಸಿ ಐದಾರು ತಿಂಗಳಾದರೂ ಉದ್ಘಾಟನೆ ಮಾಡಲು ಮೀನಾಮೇಷ ಎಣಿಸಲಾಗುತ್ತಿದೆ.

ಉದ್ಘಾಟನೆ ಯಾವಾಗ? : ಸಮಾಜದ ಜನರ ರಕ್ಷಣೆಗೆ ಹಗಲು ರಾತ್ರಿ ದುಡಿಯುವ ಪೊಲೀಸರ ಕುಟುಂಬದ ನೆಮ್ಮದಿಗಾಗಿ ಉತ್ತಮ ಮನೆಗಳಿಲ್ಲದೆ, ಸಂಕಷ್ಟ ಅನುಭಸುತಿದ್ದರೂ, ಮೇಲಾಧಿಕಾರಿಗಳು ಮಾತ್ರ ವಸತಿ ಗೃಹಗಳನ್ನು ವಿತರಣೆ ಮಾಡಲು ಮುದಾಗುತ್ತಿಲ್ಲ. ಹಳೆಯ ಕಟ್ಟಡದಲ್ಲಿರುವ ಪೊಲೀಸರ ಸಮಸ್ಯೆಗೆ ಮುಕ್ತಿ ಯಾವಾಗ? ನೂತನ ಕಟ್ಟಡಕ್ಕೆ ಉದ್ಘಾಟನೆ ಭಾಗ್ಯ ಯಾವಾಗ? ಎಂಬುದು ತಿಳಿಯದಾಗಿದೆ.

ಭರವಸೆಯಲ್ಲಿ ಪೊಲೀಸರು : ಹಳೆಯ ಕಟ್ಟಡಗಳ ದುಸ್ಥಿತಿಯನ್ನು ಕಣ್ಣಾರೆ ಕಂಡ ಜಿಲ್ಲಾ ಎಸ್ಪಿ ರವಿ ಡಿ. ಚೆನ್ನಣ್ಣನವರ್‌ ಸ್ಥಳ ಪರಿಶೀಲನೆ ವೇಳೆ 3ದಿನಗಳಲ್ಲಿ ಮನೆಗಳನ್ನು ಪೊಲೀಸರಿಗೆ ಹಸ್ತಾಂತರಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದರು. ಆದರೆ, 2 ತಿಂಗಳಾದದರು ಮನೆ ವರ್ಗಾವಣೆ ಮಾಡದೆ ವಿಳಂಬ ಮಾಡುತ್ತಿರುವುದು ಏಕೆ? ಎಸ್ಪಿ ಅವರ ಭರವಸೆ ಪೊಲೀಸರಿಗೆ ಯಾಕೆ ವರದಾನವಾಗಲಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ.

ನಾನು ಡಿವೈಎಸ್ಪಿಗೆ ವಸತಿ ನಿಲಯಗಳನ್ನು ಹಸ್ತಾಂತರಿಸಿ ಉದ್ಘಾಟನೆ ಮಾಡಲು ತಿಳಿಸಿದ್ದೇನೆ. ತಡವಾಗುತ್ತಿರುವ ಬಗ್ಗೆ ತಿಳಿದಿಲ್ಲ. ಇನ್ನೂ ಎರಡು-ಮೂರು ದಿನಗಳಲ್ಲಿ ಸಮಸ್ಯೆ ಬಗೆ ಹರಿಸಲು ಕ್ರಮ ಕೈಗೊಳ್ಳಲಾಗುವುದು.  –ರವಿ ಡಿ. ಚನ್ನಣ್ಣನವರ್‌, ಬೆಂ.ಗ್ರಾಮಾಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.