ಡ್ರೈರನ್‌ ಕೇಂದ್ರಕ್ಕೆ ಶಾಸಕ ನಿರಂಜನ್‌ ಭೇಟಿ

Team Udayavani, Jan 10, 2021, 5:25 PM IST

Niranjan visits Dryrun Center

ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರಂಭಿಸಿದ ಕೋವಿಡ್‌ ಡ್ರೈರನ್‌ ಕೇಂದ್ರಕ್ಕೆ ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಭೇಟಿ ನೀಡಿ ವೀಕ್ಷಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ ಲಸಿಕೆ ವಿತರಣೆ ಅಣಕು ಪ್ರದರ್ಶನ ನಡೆಸಲಾಗಿದೆ. ಲಸಿಕೆಯ ಅಡ್ಡ ಪರಿಣಾಮಗಳ ಕುರಿತು ನಿಗಾವಹಿಸಲು ಆಸ್ಪತ್ರೆಯಲ್ಲಿ ಪ್ರತ್ಯೇಕ ವೈದ್ಯರ ತಂಡ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:ದೆಹಲಿ ಭೇಟಿ ತೃಪ್ತಿ ನೀಡಿದೆ : ಆದಷ್ಟು ಬೇಗ ಶುಭ ಸುದ್ದಿ ಸಿಗಲಿದೆ : ಬಿಎಸ್ ವೈ

ಜೆನರಿಕ್‌ ಮಳಿಗೆ ವೀಕ್ಷಣೆ: ಆಸ್ಪತ್ರೆಯಲ್ಲಿರುವ ಜೆನರಿಕ್‌ ಮಳಿಗೆಯಲ್ಲಿ ಅಗತ್ಯ ಔಷಧಗಳು ಸಿಗುತ್ತಿಲ್ಲ ಹಾಗೂ ಸಮಯಕ್ಕೆ ಸರಿಯಾಗಿ ತೆರೆದಿರುವುದರಿಲ್ಲ ಎಂಬ ದೂರುಗಳು ಬರುತ್ತಿದೆ. ಈ ಹಿನ್ನೆಲೆಯಲ್ಲಿ ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದರು. ಈ ವೇಳೆ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.