Udayavni Special

ಕಬ್ಬಿಣದ ಅಕ್ರಮ ತ್ಯಾಜ್ಯ ಸಂಗ್ರಹಣೆಗೆ ಅಧಿಕಾರಿಗಳ ಬ್ರೇಕ್‌

ಉದಯವಾಣಿ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು | ಜಾಗ ಖಾಲಿ ಮಾಡಿ ಮಾಲೀಕರು ಪರಾರಿ

Team Udayavani, Jul 29, 2019, 11:18 AM IST

br-tdy-2

ನೆಲಮಂಗಲ ತಾಲೂಕಿನ ಬಸವನಹಳ್ಳಿ ಬಳಿಯಲ್ಲಿ ಅಕ್ರಮ ಘಟಕ ಪತ್ರಿಕೆಯ ವರದಿಯ ಬಳಿಕ ಖಾಲಿ ಮಾಡಿರುವುದು.

ನೆಲಮಂಗಲ: ರಾಜ್ಯ ಹೆದ್ದಾರಿ ಪಕ್ಕದಲ್ಲಿ ಕಬ್ಬಿಣದ ತ್ಯಾಜ್ಯವನ್ನು ಅಕ್ರಮವಾಗಿ ಸಂಗ್ರ ಹಣೆ ಮಾಡಿ ಸಾಗಿಸುತ್ತಿದ್ದ ಘಟಕದ ಮಾಲಿಕರು ಜಾಗ ಖಾಲಿ ಮಾಡಿ, ಪರಾರಿಯಾಗಿ ದ್ದಾರೆ. ಮಾರ್ಚ್‌ 28ರಂದು ಈ ಸಂಬಂಧ ಉದಯವಾಣಿ ಪತ್ರಿಕೆಯಲ್ಲಿ ವಿಶೇಷ ವರದಿ ಪ್ರಕಟಗೊಂಡಿತ್ತು.

ತಾಲೂಕಿನ ಬಸವನಹಳ್ಳಿ ಗ್ರಾಪಂ ಕಚೇರಿ ಯಿಂದ ಕೇವಲ 500 ಮೀ. ದೂರದಲ್ಲಿ ಪೀಣ್ಯ ಮೂಲದ ವ್ಯಕ್ತಿಗಳು ಸರ್ಕಾರದ ಅನುಮತಿಯಿಲ್ಲದೆ, ಕಾರ್ಮಿಕರಿಗೆ ರಕ್ಷಣಾ ಕವಚಗಳಿಲ್ಲದೆ ಅಕ್ರಮವಾಗಿ ಕಬ್ಬಿಣದ ತ್ಯಾಜ್ಯ ಸಂಗ್ರಹ ಮಾಡಿ, ರವಾನೆ ಮಾಡುತ್ತಿರುವ ಬಗ್ಗೆ ಪತ್ರಿಕೆಯಲ್ಲಿ ‘ಕಬ್ಬಿಣದ ಅಕ್ರಮ ತ್ಯಾಜ್ಯ ಘಟಕ: ಅಧಿಕಾರಿಗಳ ಮೌನ’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಲಾಗಿತ್ತು.

ಹೆದ್ದಾರಿ ಪಕ್ಕದಲ್ಲಿ ಅನುಮತಿಯಿಲ್ಲದೆ ಅಕ್ರಮ ತ್ಯಾಜ್ಯ ಸಂಗ್ರಹಣೆ ಘಟಕ ನಿರ್ಮಿಸಿ ಕೊಂಡು, ಮಹಾನಗರಗಳಿಗೆ ರವಾನೆ ಮಾಡುತ್ತಿದ್ದರು. ಸ್ಥಳೀಯ ಅಧಿಕಾರಿಗಳ ಗಮನಕ್ಕೆ ಬಂದಿರಲಿಲ್ಲ. ಗ್ರಾಪಂ ಸಮೀಪವೇ ಕಬ್ಬಿಣದ ತ್ಯಾಜ್ಯವನ್ನು ಅಕ್ರಮವಾಗಿ ಸಂಗ್ರಹ ಮಾಡುತ್ತಿದ್ದರೂ ಬಸವನಹಳ್ಳಿ ಗ್ರಾಪಂ ಅಭಿ ವೃದ್ಧಿ ಅಧಿಕಾರಿಗಳು, ತಮಗೇನು ತಿಳಿದಿಲ್ಲ ಎಂಬಂತೆ ಸುಮ್ಮನಿದ್ದರು. ಈ ಸಂಬಂಧ ತಕ್ಷಣವೇ ಘಟಕದ ಮಾಲೀಕರಿಗೆ ನೋಟಿಸ್‌ ನೀಡಲಾಗಿತ್ತು. ಬಳಿಕ ಲೋಕಸಭೆ ಚುನಾ ವಣೆ ಎದುರಾದ ಬೆನ್ನಲ್ಲೆ ಗ್ರಾಪಂ ಅಧಿಕಾರಿ ಗಳು ಹಾಗೂ ಮಾಲಿಕರ ತಪ್ಪಿಸಿಕೊಳ್ಳಲು ಪ್ರಯತ್ನ ನಡೆಸಿದ್ದರು. ಈ ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ಮಾಲಿಕರ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗಿದ್ದರು.

ವರ್ಷಗಳಿಂದ ಅಧಿಕಾರಿಗಳ ಕಣ್ಗಾವಲಿ ನಲ್ಲಿ ನಡೆಯುತ್ತಿದ್ದ ಅಕ್ರಮ ತ್ಯಾಜ್ಯದ ಬಗ್ಗೆ ತಿಳಿಸಿದರೂ ಅಧಿಕಾರಿಗಳು ಕ್ರಮಕೈಗೊಂಡಿ ರಲಿಲ್ಲ. ಪತ್ರಿಕೆ ವರದಿ ಪ್ರಕಟ ಮಾಡಿದ ನಂತರ ಅಧಿಕಾರಿಗಳು ಸ್ಥಳ ಪರಿಶೀಲಿಸಿ ತ್ಯಾಜ್ಯಲೇವಾರಿ ಅಕ್ರಮ ಘಟಕವನ್ನು ಖಾಲಿ ಮಾಡಿಸಲು ಉದಯವಾಣಿ ಪತ್ರಿಕೆಯ ವರದಿ ಕಾರಣವಾಗಿದೆ ಎಂದು ಸಾರ್ವ ಜನಿಕರು ಹಾಗೂ ಗ್ರಾಮಸ್ಥರು ಅಭಿನಂದನೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Srilanka covid case

ಲಂಕಾದಲ್ಲಿ ಕೋವಿಡ್ ಹೆಚ್ಚಳ; ಭಾರತ ಪ್ರವಾಸ ಅನುಮಾನ

ಕೋವಿಡ್‌ ವಿರುದ್ಧದ ಹೋರಾಟಕ್ಕೆ ಪಠಾಣ್‌ ಸೋದರರಿಂದ ಮತ್ತೆ ನೆರವು

ಕೋವಿಡ್‌ ವಿರುದ್ಧದ ಹೋರಾಟಕ್ಕೆ ಪಠಾಣ್‌ ಸೋದರರಿಂದ ಮತ್ತೆ ನೆರವು

ಆನೆಗೊಂದಿ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಆರೋಪ : ನಾಲ್ವರ ವಿರುದ್ಧ ಪ್ರಕರಣ

ಆನೆಗೊಂದಿ : ವೈದ್ಯರ ಕರ್ತವ್ಯಕ್ಕೆ ಅಡ್ಡಿ ಆರೋಪ ; ನಾಲ್ವರ ವಿರುದ್ಧ ಪ್ರಕರಣ ದಾಖಲು

ಬೈಡೆನ್‌ ಸಲಹೆಗಾರರಾಗಿ ಭಾರತ ಮೂಲದ ನೀರಾ ಟಂಡನ್‌ ನೇಮಕ

ಬೈಡೆನ್‌ ಸಲಹೆಗಾರರಾಗಿ ಭಾರತ ಮೂಲದ ನೀರಾ ಟಂಡನ್‌ ನೇಮಕ

cats

ಸಲ್ಲು ಸಿನಿಮಾ ವಿರುದ್ಧ ಸಿಡಿದೆದ್ದ ಸುಶಾಂತ್ ಸಿಂಗ್ ಅಭಿಮಾನಿಗಳು

ಅಲೆಗಳ ಹೊಡೆತಕ್ಕೆ ಟಗ್‌ ಸಮುದ್ರಪಾಲು : ಓರ್ವ ಸಾವು, ಇಬ್ಬರು ಪಾರು, 5 ಮಂದಿ ನಾಪತ್ತೆ

ಅಲೆಗಳ ಹೊಡೆತಕ್ಕೆ ಟಗ್‌ ಸಮುದ್ರಪಾಲು : ಓರ್ವ ಸಾವು, ಇಬ್ಬರು ಪಾರು, 5 ಮಂದಿ ನಾಪತ್ತೆ

ಇರಾನ್‌ ಅಧ್ಯಕ್ಷೀಯ ಚುನಾವಣೆಗೆ ಧುಮುಕಿದ ಇಬ್ರಾಹಿಂ ರೈಸಿ

ಇರಾನ್‌ ಅಧ್ಯಕ್ಷೀಯ ಚುನಾವಣೆಗೆ ಧುಮುಕಿದ ಇಬ್ರಾಹಿಂ ರೈಸಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Inauguration of covid Care Center

18ರಂದು ಕೋವಿಡ್‌ ಕೇರ್‌ ಸೆಂಟರ್‌ ಉದ್ಘಾಟನೆ

badsavanna

ಸಮಾನತೆಯ ತತ್ವ ಸಾಧಕ ಬಸವಣ್ಣ: ಸ್ವಾಮೀಜಿ

13_5_dbp_1_1305bg_2

ಆಟೋ ಬೇಕಿದ್ದರೆ ಸಹಾಯವಾಣಿ ಸಂಪರ್ಕಿಸಿ: ಡಿವೈಎಸ್ಪಿ ರಂಗಪ್ಪ

vdfdfsd

ವಿಮಾನ ನಿಲಾಣದಲ್ಲಿ 150 ಹಾಸಿಗೆ ಚಿಕಿತ್ಸಾ ಕೇಂದ್ರ ಸ್ಥಾಪನೆ

gdgdfgf

ಲಸಿಕೆ ಪಡೆಯಲು ಹಳ್ಳಿಗಳಿಗೆ ಬಂದ ಬೆಂಗಳೂರಿಗರು!

MUST WATCH

udayavani youtube

ದೆಹಲಿಯಲ್ಲಿ ಕೋವಿಡ್ 19 ಲಾಕ್ ಡೌನ್ ಮತ್ತೆ ವಿಸ್ತರಿಸಬೇಡಿ

udayavani youtube

ರಾಯಚೂರು ; ಫುಲ್ ಲಾಕ್ ಡೌನ್ ಹಿನ್ನೆಲೆ ಎಣ್ಣೆ ಖರೀದಿಗೆ ಮುಗಿಬಿದ್ದ ಮದ್ಯಪ್ರಿಯರು

udayavani youtube

Oxygen ನಮಗೆ ಬೇಕಿರುವುದಕ್ಕಿಂತ ಜಾಸ್ತಿನೇ ಇದೆ

udayavani youtube

ತೌಖ್ತೆ ಚಂಡಮಾರುತ ಎಫೆಕ್ಟ್ ; ಕಡಲ್ಕೊರೆತದ ಅಬ್ಬರಕ್ಕೆ ಸಮುದ್ರ ಪಾಲಾದ ಮನೆ!

udayavani youtube

ಕೋವಿಡ್ ಸೋಂಕಿತರೊಂದಿಗೆ ಡ್ಯಾನ್ಸ್ ಮಾಡಿ ರಂಜಿಸಿದ ಜೆಡಿಎಸ್ ಶಾಸಕ ಅನ್ನದಾನಿ

ಹೊಸ ಸೇರ್ಪಡೆ

Srilanka covid case

ಲಂಕಾದಲ್ಲಿ ಕೋವಿಡ್ ಹೆಚ್ಚಳ; ಭಾರತ ಪ್ರವಾಸ ಅನುಮಾನ

ಕೋವಿಡ್‌ ವಿರುದ್ಧದ ಹೋರಾಟಕ್ಕೆ ಪಠಾಣ್‌ ಸೋದರರಿಂದ ಮತ್ತೆ ನೆರವು

ಕೋವಿಡ್‌ ವಿರುದ್ಧದ ಹೋರಾಟಕ್ಕೆ ಪಠಾಣ್‌ ಸೋದರರಿಂದ ಮತ್ತೆ ನೆರವು

ಆನೆಗೊಂದಿ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಆರೋಪ : ನಾಲ್ವರ ವಿರುದ್ಧ ಪ್ರಕರಣ

ಆನೆಗೊಂದಿ : ವೈದ್ಯರ ಕರ್ತವ್ಯಕ್ಕೆ ಅಡ್ಡಿ ಆರೋಪ ; ನಾಲ್ವರ ವಿರುದ್ಧ ಪ್ರಕರಣ ದಾಖಲು

ಬೈಡೆನ್‌ ಸಲಹೆಗಾರರಾಗಿ ಭಾರತ ಮೂಲದ ನೀರಾ ಟಂಡನ್‌ ನೇಮಕ

ಬೈಡೆನ್‌ ಸಲಹೆಗಾರರಾಗಿ ಭಾರತ ಮೂಲದ ನೀರಾ ಟಂಡನ್‌ ನೇಮಕ

cats

ಸಲ್ಲು ಸಿನಿಮಾ ವಿರುದ್ಧ ಸಿಡಿದೆದ್ದ ಸುಶಾಂತ್ ಸಿಂಗ್ ಅಭಿಮಾನಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.