Udayavni Special

ಕಾಂಗ್ರೆಸ್‌ನಿಂದ ಮಾತ್ರ ಬಡಜನರ, ರೈತರ ಅಭಿವೃದ್ಧಿ ಸಾಧ್ಯ


Team Udayavani, May 8, 2018, 2:59 PM IST

congress00.jpg

ಹೊಸಕೋಟೆ: ಕಾಂಗ್ರೆಸ್‌ನಿಂದ ರಾಷ್ಟ್ರದಲ್ಲಿ ಬಡಜನರ, ರೈತರ ಅಭಿವೃದ್ಧಿಗೊಳಿಸಲು ಸಾಧ್ಯ ಎಂದು ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ರಾಹುಲ್‌ ಗಾಂಧಿ ಹೇಳಿದರು. ಪಟ್ಟಣದ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.

ದಿಕ್ಸೂಚಿ: ರಾಜ್ಯ ಸರ್ಕಾರ ನೀಡಿದ್ದ ಬಹುತೇಕ ಆಶ್ವಾಸನೆಗಳನ್ನು ಈಡೇರಿಸಿದ್ದು ಹಸಿವು ಮುಕ್ತ ಕರ್ನಾಟಕವನ್ನಾಗಿಸುವಲ್ಲಿ ಯಶಸ್ವಿಯಾಗಿದೆ. ಮತ್ತೆ ಅಧಿಕಾರ ನೀಡಿದಲ್ಲಿ ವಸತಿ ಹೀನರಿಗೆ 50 ಲಕ್ಷ ಮನೆ, 10 ಲಕ್ಷ ಉದ್ಯೋಗ ಸೃಷ್ಟಿಸಲು ಆದ್ಯತೆ ನೀಡಲಾಗುವುದು.

ಪ್ರಸಕ್ತ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಮಾತ್ರ ಪ್ರಜೆಗಳ ಹಿತ ಕಾಪಾಡಲು ಸಾಧ್ಯವಾಗಲಿದ್ದು, ನಿಶ್ಚಿತವಾಗಿ ಅಧಿಕಾರ ಗಳಿಸಲಿದೆ. ರಾಜ್ಯದಲ್ಲಿ ಕಾಂಗ್ರೆಸ್‌ನ ಯಶಸ್ಸು ಮುಂಬರುವ 2019ರ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದ್ದು ಕೇಂದ್ರದಲ್ಲೂ ಅಧಿಕಾರ ಪಡೆಯುವುದು ಖಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭರವಸೆ ನೀಡುವುದಕ್ಕೆ ಸೀಮಿತ: ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಕೇವಲ ಭರವಸೆಗಳನ್ನು ನೀಡುವುದಕ್ಕಷ್ಟೇ ಸೀಮಿತಗೊಂಡಿದ್ದು ಉಳಿತಾಯ ಖಾತೆಗಳಿಗೆ ಹಣ ತುಂಬುವ, ನಿರುದ್ಯೋಗ ಸಮಸ್ಯೆ ಪರಿಹರಿಸುವಲ್ಲಿ ಸಂಪೂರ್ಣ ವಿಫ‌ಲವಾಗಿದೆ.

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆಯನ್ನು ಪ್ರಧಾನಿ ಹೊಂದಿಲ್ಲ. ಬಂಡವಾಳ ಶಾಹಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಮೂಲಕ ಬಡಜನರ ಜೀವನದೊಂದಿಗೆ ಚೆಲ್ಲಾಟವಾಡುವ ಮೂಲಕ ಪ್ರಜೆಗಳು ಹೊಂದಿದ್ದ ಆಶಾಭಾವನೆಗಳನ್ನು ಹುಸಿಗೊಳಿಸಿದ್ದಾರೆ ಎಂದರು.

ಸಂಸದ ಎಂ.ವೀರಪ್ಪ ಮೊಯ್ಲಿ, ಶಾಸಕ ಎನ್‌.ನಾಗರಾಜ್‌ ಮಾತನಾಡಿದರು. ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹೊಟ್‌, ಮಾಜಿ ರಾಜ್ಯಪಾಲೆ ಮಾರ್ಗರೆಟ್‌ ಆಳ್ವ ಇನ್ನಿತರರು ಉಪಸ್ಥಿತರಿದ್ದರು. ಸಾರ್ವಜನಿಕ ಸಭೆ ನಂತರ ಕೆ.ಆರ್‌.ರಸ್ತೆ, ಸೂಲಿಬೆಲೆ ರಸ್ತೆಯಲ್ಲಿ ರೋಡ್‌ಶೋ ನಡೆಸಿ ದೇವನಹಳ್ಳಿಗೆ ತೆರಳಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಖುಷಿ ಖುಷಿಯ ಸಂಬಂಧಗಳ ಬದುಕು

ಖುಷಿ ಖುಷಿಯ ಸಂಬಂಧಗಳ ಬದುಕು

Camel-Double-Hump

LACಯಲ್ಲಿ ಅವಳಿ ಡುಬ್ಬಗಳ ಒಂಟೆ ಗಸ್ತು

ಅಡಿಕೆ ಮಾತ್ರವೇ ಉಪಯೋಗಿಸಿದರೆ ಅಪಾಯವಿಲ್ಲ 

ಅಡಿಕೆ ಮಾತ್ರವೇ ಉಪಯೋಗಿಸಿದರೆ ಅಪಾಯವಿಲ್ಲ 

ಆತಂಕದ ನಡುವೆ ಇಂದಿನಿಂದ ಅಧಿವೇಶನ : 70 ಮಂದಿ ಶಾಸಕರಿಗೆ ಕೋವಿಡ್ ಸೋಂಕು?

ಆತಂಕದ ನಡುವೆ ಇಂದಿನಿಂದ ಅಧಿವೇಶನ : 70 ಮಂದಿ ಶಾಸಕರಿಗೆ ಕೋವಿಡ್ ಸೋಂಕು?

ಬಾಲ್ಯ ವಿವಾಹ ಪಿಡುಗು; ಕೋವಿಡ್ ಕಾಲದಲ್ಲೇ ಹೆಚ್ಚು!

ಬಾಲ್ಯ ವಿವಾಹ ಪಿಡುಗು; ಕೋವಿಡ್ ಕಾಲದಲ್ಲೇ ಹೆಚ್ಚು!

ಇಂದು RCB ಅಖಾಡಕ್ಕೆ; ಹೈದರಾಬಾದ್‌ ಎದುರಾಳಿ

ಇಂದು RCB ಅಖಾಡಕ್ಕೆ; ಹೈದರಾಬಾದ್‌ ಎದುರಾಳಿ

‘ಡ್ಯಾಡ್ಸ್‌ ಆರ್ಮಿ’ಯ ಸಾಹಸಕ್ಕೆ ಧೋನಿ ಖುಷ್‌

‘ಡ್ಯಾಡ್ಸ್‌ ಆರ್ಮಿ’ಯ ಸಾಹಸಕ್ಕೆ ಧೋನಿ ಖುಷ್‌






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

br-tdy-3

ಸರ್ಕಾರಿ ಆಸ್ಪತ್ರೆಯಲ್ಲಿ ಸೌಕರ್ಯ ಕಲ್ಪಿಸದಿದ್ದರೆ ಹೋರಾಟ: ಎಚ್ಚರಿಕೆ

ರೈತ ವಿರೋಧಿ ಕಾಯ್ದೆ ವಿರೋಧಿಸಿ ನಾಳೆ ವಿಧಾನಸೌಧ ಮುತ್ತಿಗೆ

ರೈತ ವಿರೋಧಿ ಕಾಯ್ದೆ ವಿರೋಧಿಸಿ ನಾಳೆ ವಿಧಾನಸೌಧ ಮುತ್ತಿಗೆ

ಡ್ರಗ್ಸ್‌ ಮುಕ್ತ ರಾಜ್ಯವಾಗಲಿ: ನಾರಾಯಣಪ್ಪ

ಡ್ರಗ್ಸ್‌ ಮುಕ್ತ ರಾಜ್ಯವಾಗಲಿ: ನಾರಾಯಣಪ್ಪ

ಎನ್‌.ಎಚ್‌.ವ್ಯಾಲಿ ನೀರು ಹರಿಸಲು ಆಗ್ರಹ

ಎನ್‌.ಎಚ್‌.ವ್ಯಾಲಿ ನೀರು ಹರಿಸಲು ಆಗ್ರಹ

ಆಶಾಕಾರ್ಯಕರ್ತೆಯರ ಸೇವೆ ಶ್ಲಾಘನೀಯ

ಆಶಾಕಾರ್ಯಕರ್ತೆಯರ ಸೇವೆ ಶ್ಲಾಘನೀಯ

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!



ಹೊಸ ಸೇರ್ಪಡೆ

ಖುಷಿ ಖುಷಿಯ ಸಂಬಂಧಗಳ ಬದುಕು

ಖುಷಿ ಖುಷಿಯ ಸಂಬಂಧಗಳ ಬದುಕು

Camel-Double-Hump

LACಯಲ್ಲಿ ಅವಳಿ ಡುಬ್ಬಗಳ ಒಂಟೆ ಗಸ್ತು

ಅಡಿಕೆ ಮಾತ್ರವೇ ಉಪಯೋಗಿಸಿದರೆ ಅಪಾಯವಿಲ್ಲ 

ಅಡಿಕೆ ಮಾತ್ರವೇ ಉಪಯೋಗಿಸಿದರೆ ಅಪಾಯವಿಲ್ಲ 

ಒತ್ತಡಗಳ ನಡುವೆ… ಮಾನಸಿಕ ಆರೋಗ್ಯ ಬಹಳ ಮುಖ್ಯ

ಒತ್ತಡಗಳ ನಡುವೆ… ಮಾನಸಿಕ ಆರೋಗ್ಯ ಬಹಳ ಮುಖ್ಯ

ಆತಂಕದ ನಡುವೆ ಇಂದಿನಿಂದ ಅಧಿವೇಶನ : 70 ಮಂದಿ ಶಾಸಕರಿಗೆ ಕೋವಿಡ್ ಸೋಂಕು?

ಆತಂಕದ ನಡುವೆ ಇಂದಿನಿಂದ ಅಧಿವೇಶನ : 70 ಮಂದಿ ಶಾಸಕರಿಗೆ ಕೋವಿಡ್ ಸೋಂಕು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.