ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ


Team Udayavani, May 28, 2020, 7:28 AM IST

apmc-congress

ದೊಡ್ಡಬಳ್ಳಾಪುರ: ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ, ಕಾರ್ಮಿಕ ಕಾಯ್ದೆ ತಿದ್ದುಪಡಿ ಹಾಗೂ ಗ್ರಾಪಂಗೆ ಆಡಳಿತ ಸಮಿತಿ ನೇಮಕಗೊಳಿಸುತ್ತಿರುವ ಸರ್ಕಾರದ ಕ್ರಮ ವಿರೋಧಿಸಿ ಹಾಗೂ ಮಾತೃಪೂರ್ಣ ಯೋಜನೆ ಪುನರಾರಂಭಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌  ತಾಲೂಕು ಬ್ಲಾಕ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ನವಿ ಸಲ್ಲಿಸಿದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ರಾಜ್ಯದಲ್ಲಿ ಗ್ರಾಪಂ ಅವಧಿ ಇದೇ ಮೇ 31ಕ್ಕೆ ಮುಕ್ತಾಯವಾಗಲಿ ದ್ದು, ಈಗಾಗಲೇ ಚುನಾವಣೆ ನಡೆಯಬೇಕಿತ್ತು. ಆದರೆ ಸರ್ಕಾರ ಚುನಾವಣೆ ನಡೆಸದೇ ತಮ್ಮ ಕಾರ್ಯಕರ್ತರ‌ನ್ನು ಆಡಳಿತ ಸಮಿತಿಗೆ ನೇಮಕಕ್ಕೆ ಹೊರಟಿರು ವುದು ಖಂಡನೀಯವಾಗಿದೆ. ಪಂಚಾಯತ್‌ ರಾಜ್‌ ಕಾಯ್ದೆಗೆ ಧಕ್ಕೆಯಾಗಲಿದೆ.

ಸರ್ಕಾರ ಈಗಿರುವ ಸದಸ್ಯರ ಅವಧಿ ವಿಸ್ತರಿಸಲಿ ಇಲ್ಲವೇ ಚುನಾವಣೆ ನಡೆಸಲಿ. ರಾಜ್ಯದ ಬಿಜೆಪಿ ಸರ್ಕಾರ ಬಂದಾಗಿ ನಿಂದ ತಾಲೂಕಿನ ಹಲವಾರು ಕಾಮಗಾರಿಗಳಿಗೆ ಬಿಡು ಗಡೆಯಾಗಿರುವ ಅನುದಾನ ತಡೆಹಿಡಿದಿರುವುದು ಜನ ವಿರೋಧಿಯಾ ಗಿದೆ ಎಂದರು. ಎಪಿಎಂಸಿ ಹಾಗೂ ಟಿಎಪಿಎಂಸಿ ನಿರ್ದೇಶಕ ನಾರನ ಹಳ್ಳಿ ಎಂ.ಗೋವಿಂದರಾಜು, ಕೆಪಿಸಿಸಿ  ಸದಸ್ಯ ಜಿ. ಲಕ್ಷ್ಮೀ ಪತಿ ಮಾತನಾಡಿದರು. ಜಿಪಂ ಅಧ್ಯಕ್ಷೆ ಜಯಮ್ಮ ಲಕ್ಷ್ಮೀ ನಾರಾಯಣ್‌, ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿ ವಾಸ್‌, ತಾಪಂ ಅಧ್ಯಕ್ಷ ಡಿ.ಸಿ.ಶಶಿಧರ್‌,

ಕಾಂಗ್ರೆಸ್‌ ತಾಲೂಕು ಬ್ಲಾಕ್‌ ಅಧ್ಯಕ್ಷ ಎಂ.ಬೈರೇಗೌಡ, ಕಸಬ ಬ್ಲಾಕ್‌  ಕಾಂಗ್ರೆಸ್‌ ಅಧ್ಯಕ್ಷ ವೆಂಕಟೇಶ್‌ (ಅಪ್ಪಿ), ತಾಪಂ ಸದಸ್ಯ ನಾರಾ ಯಣಗೌಡ, ಎಸ್‌.ಸಿ. ಘಟಕದ ನಗರ ಅಧ್ಯಕ್ಷ ಬಿ.ಮುನಿ ರಾಜು, ನಗರ ಪ್ರಧಾನ ಕಾರ್ಯದರ್ಶಿ ಅಂಜಿನ ಮೂರ್ತಿ, ಮಹಿಳಾ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷೆ ರೇವತಿ  ಅನಂತರಾಮ್‌, ತಾಲೂಕು ಅಧ್ಯಕ್ಷೆ ಪುಷ್ಪಲತಾ, ನಗರ ಘಟಕದ ಅಧ್ಯಕ್ಷೆ ಪ್ರಭಾವತಿ, ಮುಖಂಡ ತಿ. ರಂಗ ರಾಜು, ಬಿ.ಎಚ್‌. ಕೆಂಪಣ್ಣ, ಹೇಮಂತರಾಜು ಇದ್ದರು.

ಟಾಪ್ ನ್ಯೂಸ್

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ

ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ

ದೊಡ್ಡಬಳ್ಳಾಪುರ- ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗ

ದೊಡ್ಡಬಳ್ಳಾಪುರ: ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗಡೆ

ರಾಹುಲ್‌ ಟೀಕಿಸುವ ನೈತಿಕತೆ ಕಟೀಲ್‌ಗೆ ಇಲ್ಲ

ರಾಹುಲ್‌ ಟೀಕಿಸುವ ನೈತಿಕತೆ ಕಟೀಲ್‌ಗೆ ಇಲ್ಲ

ಕನ್ನಡಕ್ಕಾಗಿ ವಿಶೇಷ ಅಭಿಯಾನ- ಜಿಲ್ಲಾಧಿಕಾರಿ

ಕನ್ನಡಕ್ಕಾಗಿ ವಿಶೇಷ ಅಭಿಯಾನ: ಜಿಲ್ಲಾಧಿಕಾರಿ

 ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ನಡೆದ ಅನಿಲ ಸೋರಿಕೆ ಅವಘಡದಲ್ಲಿ ಹಾರಿ ಹೋಗಿರುವ ಹೆಂಚುಗಳು.

ಅಡುಗೆ ಅನಿಲ ಸೋರಿಕೆ: 3 ಯುವಕರಿಗೆ ಗಾಯ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.