Udayavni Special

ಹೆದ್ದಾರಿ ರಸ್ತೆಯಲ್ಲಿ ಈರುಳ್ಳಿಗಾಗಿ ಮುಗಿಬಿದ್ದ ಜನ!


Team Udayavani, Jul 23, 2018, 12:06 PM IST

40_2.jpg

ನೆಲಮಂಗಲ: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈರುಳ್ಳಿಯನ್ನು ತುಂಬಿಕೊಂಡು ಹೊರಟಿದ್ದ ಲಾರಿಯಿಂದ ಈರುಳ್ಳಿ ಚೀಲಗಳು ಬಿದ್ದ ಪರಿಣಾಮ ಜನರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಈರುಳ್ಳಿಗಾಗಿ ಮುಗಿಬಿದ್ದ ಘಟನೆ ಭಾನುವಾರ ನಡೆದಿದೆ.

ಬೆಂಗಳೂರು ಕಡೆಯಿಂದ ತುಮಕೂರಿಗೆ ಈರುಳ್ಳಿ ತುಂಬಿಕೊಂಡು ತೆರಳುತ್ತಿದ್ದ ಸರಕು ಸಾಗಣೆ ಲಾರಿಯಿಂದ  ರಾಷ್ಟ್ರೀಯ ಹೆದ್ದಾರಿ 4ರಲ್ಲಿನ ಗುಂಡೇನಹಳ್ಳಿಯಿಂದ ಪ್ರಾರಂಭವಾಗಿ ಹೆದ್ದಾರಿಯಲ್ಲಿ 4-5 ಕಡೆ ಈರುಳ್ಳಿ ಚೀಲಗಳು ಬಿದ್ದವು.

ಹೀಗಾಗಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ವಾಹನ ಸವಾರರು, ಹೆದ್ದಾರಿ ಆಸುಪಾಸಿನ ಗ್ರಾಮಸ್ಥರು ನಾ ಮುಂದು ತಾ ಮುಂದು ಎಂಬಂತೆ ಈರುಳ್ಳಿ ಸಂಗ್ರಹಕ್ಕೆ ಮುಂದಾಗಿದ್ದರು. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕ್ಷಣ ಸಂಚಾರ ಅಸ್ತವ್ಯಸ್ತವಾಗಿತ್ತು.

ಈರುಳ್ಳಿ ಲಾರಿ ಚಾಲಕನ ನಿರ್ಲಕ್ಷತೆಯಿಂದಾಗಿ ಸಾವಿರಾರು ರೂ.,ಮೌಲ್ಯದ ಈರುಳ್ಳಿ ನಷ್ಟವಾದರೆ, ಡಾಂಬರ್‌ ರಸ್ತೆಯಲ್ಲಿ ಈರುಳ್ಳಿ ರಸ್ತೆಯಾಗಿದ್ದು ವಿಶೇಷವಾಗಿತ್ತು. ಮೂರು ಕಾಸು ಈರುಳ್ಳಿಗೆ ಬೆಲೆ ಕೊಟ್ಟ ಸಾರ್ವಜನಿಕರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ಓಡಾಡುತಿದ್ದ ದೃಶ್ಯ ಕಂಡು ಬರುತ್ತಿತ್ತು.    

ಟಾಪ್ ನ್ಯೂಸ್

ಹೇರ್‌ಕಟ್‌ ಎಡವಟ್ಟು; 2 ಕೋಟಿ ರೂ. ಪರಿಹಾರ!

ಹೇರ್‌ಕಟ್‌ ಎಡವಟ್ಟು; 2 ಕೋಟಿ ರೂ.ನಷ್ಟ ತುಂಬಬೇಕಾದ ಸೆಲೂನ್‌

ಯೋಗಿ ಹೆಸರಿಂದ ಅಪರಾಧಿಗಳಿಗೆ ನಡುಕ: ರಾಜನಾಥ್‌ ಸಿಂಗ್‌

ಯೋಗಿ ಹೆಸರಿಂದ ಅಪರಾಧಿಗಳಿಗೆ ನಡುಕ: ರಾಜನಾಥ್‌ ಸಿಂಗ್‌

dandeli

ದಾಂಡೇಲಿ : ಹಂದಿ, ನಾಯಿಗಳಿಗೆ ಹಬ್ಬದೂಟ ನೀಡುವ ಕಸದ ಡಬ್ಬಗಳು

fcgdgr

ಕೋವಿಡ್ : ರಾಜ್ಯದಲ್ಲಿಂದು  789 ಪ್ರಕರಣ|1050 ಸೋಂಕಿತರು ಗುಣಮುಖ

dxfre

ಆನೆ ರಕ್ಷಣೆ ಕಾರ್ಯಾಚರಣೆ ವರದಿಗೆ ತೆರಳಿದ್ದ ಪತ್ರಕರ್ತ ಸಾವು ! ವಿಡಿಯೋ ನೋಡಿ

fxdsfere

ಬೆಳಗಾವಿ : ಗದ್ದೆಯಲ್ಲಿ ಹೆಣ್ಣು ಮಗು ಬಿಸಾಕಿದ ಪಾಪಿಗಳು

ಶಿಕ್ಷಣ ನೀತಿ ಬಡವರ ಮಕ್ಕಳ ವಿರುದ್ಧದ ಕುತಂತ್ರ : ಪದ್ಮಶ್ರೀ ಡಾ.ಗಣೇಶ ದೇವಿ

ಶಿಕ್ಷಣ ನೀತಿ ಬಡವರ ಮಕ್ಕಳ ವಿರುದ್ಧದ ಕುತಂತ್ರ : ಪದ್ಮಶ್ರೀ ಡಾ.ಗಣೇಶ ದೇವಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ರಾಪಂ ಮೇಲರ್ಜೆಗೇರಿಸಲು ಗ್ರಾಮಸ್ಥರ ಪಟ್ಟು

ಗ್ರಾಪಂ ಮೇಲರ್ಜೆಗೇರಿಸಲು ಗ್ರಾಮಸ್ಥರ ಪಟ್ಟು

salamanna-620×386

ಮಳೆ ಕೊರತೆಯಿಂದ ಬಾಡಿದ ಬೆಳೆ

ತಾಲೂಕು ಕಚೇರಿಯಲ್ಲಿ ಮೂಲ ಸೌಕರ್ಯದ ಕೊರತೆ: ಆಕ್ರೋಶ

ತಾಲೂಕು ಕಚೇರಿಯಲ್ಲಿ ಮೂಲ ಸೌಕರ್ಯದ ಕೊರತೆ: ಆಕ್ರೋಶ

ಡಿಜೆ ಪಾರ್ಟಿ ನಡೆದಿದ್ದ ಜಾಗ ಗೋಶಾಲೆ ಆಯ್ತು!

ಡಿಜೆ ಪಾರ್ಟಿ ನಡೆದಿದ್ದ ಜಾಗ ಗೋಶಾಲೆ ಆಯ್ತು!

bangalore news

ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಇ-ಕೆವೈಸಿ ಮಾಡಿಸಲು 30 ಕಡೇ ದಿನ

MUST WATCH

udayavani youtube

ದಾಂಡೇಲಿ : ಹಂದಿ, ನಾಯಿಗಳಿಗೆ ಹಬ್ಬದೂಟ ನೀಡುವ ಕಸದ ಡಬ್ಬಗಳು

udayavani youtube

ಕೊಂಬು ಕಹಳೆ ವಾಧ್ಯ ತಯಾರಿಸುವ ಚಿಕ್ಕೋಡಿ ಕಲೈಗಾರ ಕುಟುಂಬ

udayavani youtube

ಆಧುನಿಕ ಭರಾಟೆಗೆ ಸಿಲುಕಿ ನಲುಗಿದ ಕುಲುಮೆ ಕೆಲಸಗಾರರ ಬದುಕು

udayavani youtube

ರಾತ್ರೋರಾತ್ರಿ ಕೋಟ್ಯಧಿಪತಿಯಾದ ಆಟೋ ಚಾಲಕ

udayavani youtube

ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ವಿಧಾನ ಪರಿಷತ್ ಸದಸ್ಯ ಘೋಟ್ನೇಕರ್ ಆಗ್ರಹ

ಹೊಸ ಸೇರ್ಪಡೆ

ಹೇರ್‌ಕಟ್‌ ಎಡವಟ್ಟು; 2 ಕೋಟಿ ರೂ. ಪರಿಹಾರ!

ಹೇರ್‌ಕಟ್‌ ಎಡವಟ್ಟು; 2 ಕೋಟಿ ರೂ.ನಷ್ಟ ತುಂಬಬೇಕಾದ ಸೆಲೂನ್‌

ಯೋಗಿ ಹೆಸರಿಂದ ಅಪರಾಧಿಗಳಿಗೆ ನಡುಕ: ರಾಜನಾಥ್‌ ಸಿಂಗ್‌

ಯೋಗಿ ಹೆಸರಿಂದ ಅಪರಾಧಿಗಳಿಗೆ ನಡುಕ: ರಾಜನಾಥ್‌ ಸಿಂಗ್‌

dandeli

ದಾಂಡೇಲಿ : ಹಂದಿ, ನಾಯಿಗಳಿಗೆ ಹಬ್ಬದೂಟ ನೀಡುವ ಕಸದ ಡಬ್ಬಗಳು

ghtrytrytr

ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ನೇತೃತ್ವದ ನಿಯೋಗ

fcgdgr

ಕೋವಿಡ್ : ರಾಜ್ಯದಲ್ಲಿಂದು  789 ಪ್ರಕರಣ|1050 ಸೋಂಕಿತರು ಗುಣಮುಖ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.