ಪಿಪಿಇ ಕಿಟ್‌ ಧರಿಸಿ ಪೊಲೀಸರ ಸೇವೆ

Team Udayavani, May 12, 2021, 2:19 PM IST

Police service wearing PPE kit

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ದಿನೇ ದಿನೆ ಕೊವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಎಲ್ಲಾ ಇಲಾಖೆಗಳಲ್ಲಿಯೂ ಸಿಬ್ಬಂದಿ ಸೋಂಕಿಗೆ ಒಳಗಾಗುತ್ತಿದ್ದಾರೆ. ಅಂತೆಯೇ ಪೊಲೀಸ್‌ ಸಿಬ್ಬಂದಿಯೂ ಸೋಂಕಿಗೆ ಒಳಗಾಗುತ್ತಿದ್ದು, ಮಂಗಳವಾರ ಗ್ರಾಮಾಂತರ ಹಾಗೂ ನಗರ ಠಾಣೆಯಲ್ಲಿ ಪೊಲೀಸರು ಪಿಪಿಇ ಕಿಟ್‌ಗಳನ್ನು ಧರಿಸಿಕಾರ್ಯ ನಿರ್ವಹಿಸುತ್ತಿದ್ದಾರೆ.

ಕೊವಿಡ್‌ ಹಿನ್ನೆಲೆಯಲ್ಲಿ ಪೊಲೀಸರು ಆತಂಕದಲ್ಲಿ ಕೆಲಸಮಾಡುವ ವಾತಾವರಣ ನಿರ್ಮಾಣವಾಗಿದೆ. ಪ್ರತಿದಿನವು ಪೊಲೀಸರು ಸೋಂಕಿಗೆ ಒಳಗಾಗಿ ಕರ್ತವ್ಯಕ್ಕೆ ಗೈರು ಆಗುತ್ತಿರುವ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಹೀಗಾಗಿ ಠಾಣೆಯಲ್ಲಿ ಸೆಂಟರಿಯಾಗಿ (ಠಾಣೆಯ ಸ್ವಾಗತಕಾರರಾಗಿ)ಕರ್ತವ್ಯ ನಿರ್ವಹಿಸುವವರು ಪಿಪಿಇ ಕಿಟ್‌ಗಳನ್ನು ಧರಿಸಿಕೆಲಸ ಮಾಡುತ್ತಿದ್ದ ದೃಶ್ಯ ಕಂಡು ಬಂದಿದೆ.

ಸಾರ್ವಜನಿಕರು ನಾವು ಆಸ್ಪತ್ರೆಗೆ ಬಂದಿದ್ದೆವೆಯೋ ಅಥವಾ ಠಾಣೆಗೆ ಬಂದಿದ್ದೇವೆಯೋ ಎನಿಸುವಂತಾಗಿದೆ.ಸುಮಾರು 20 ದಿನಗಳಿಂದಲೂ ಠಾಣೆಗೆ ಸಾರ್ವಜನಿಕರ ಅನಗತ್ಯ  ಪ್ರವೇಶವನ್ನು ನಿಷೇಧಿಸಿ ಬ್ಯಾರಿಕೇಡ್‌ಗಳನ್ನು ಅಡ್ಡಲಾಗಿ ಕಟ್ಟಲಾಗಿತ್ತು. ಸಾರ್ವಜನಿಕರನ್ನು ಠಾಣೆಯ ಹೊರಭಾಗ ದಲ್ಲಿ ನಿಲ್ಲಿಸಿ ದೂರುಗಳನ್ನು ಸ್ವೀಕರಿಸಿ ಪರಿಹಾರಗಳನ್ನುಸೂಚಿಸಿ ಕಳುಹಿಸಲಾಗುತಿತ್ತು. ಆದರೆ ಈಗ ಪಿಪಿಇ ಕಿಟ್‌ಗಳೊಂದಿಗೆ ಕರ್ತವ್ಯ ನಿರ್ವಹಿಸುವಂತ ಸ್ಥಿತಿ ನಿರ್ಮಾಣವಾಗಿರುವುದು ಸೋಂಕಿನ ತೀವ್ರತೆಗೆ ಸಾಕ್ಷಿಯಾಗಿದೆ.

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.