Udayavni Special

ಶಾಲೆಗಳಿಗೆ ಉಪಯುಕ್ತ ಸೌಲಭ್ಯ ಕಲ್ಪಿಸಲು ಆದ್ಯತೆ


Team Udayavani, Nov 14, 2019, 3:00 AM IST

shalege-up

ಹೊಸಕೋಟೆ: ಗ್ರಾಮೀಣ ಪ್ರದೇಶದಲ್ಲಿರುವ ಶಾಲೆಗಳಿಗೆ ಉಪಯುಕ್ತವಾದ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಬೆಂಗಳೂರಿನ ರೌಂಡ್‌ ಟೇಬಲ್‌ 66ರ ಅಧ್ಯಕ್ಷ ಗೋಪಾಲ್‌ ಗೇರಾ ಹೇಳಿದರು. ಅವರು ತಾಲೂಕಿನ ದೊಡ್ಡಗಟ್ಟಿಗನಬ್ಬೆಯಲ್ಲಿರುವ ಹೆಂಕ್‌ ಬ್ರೂನಾ ಸ್ವಾಮಿ ವಿವೇಕಾನಂದ ರೌಂಡ್‌ ಟೇಬಲ್‌ ಶಾಲೆಯಲ್ಲಿ ಕೊಡುಗೆಯಾಗಿ ನೀಡಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿ ಸಾಧಿಸಲು, ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪ್ರೋತ್ಸಾಹಿಸುವ ಉದ್ದೇಶದಿಂದ ಸಂಸ್ಥೆಯು ನ.10-17ರವರೆವಿಗೂ ಆಚರಿಸುತ್ತಿರುವ ಉತ್ಸವ್‌ ಕಾರ್ಯಕ್ರಮದಡಿ 1.9 ಲಕ್ಷ ರೂ.ಗಳ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಕ್ರೀಡಾ ಸಾಮಗ್ರಿ, ಆವರಣಕ್ಕೆ 1000 ವ್ಯಾಟ್ಸ್‌ನ 5 ಎಲ್‌ಇಡಿ ಬಲ್ಬ್ ನೀಡಿದೆ.

115 ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ಮಕ್ಕಳ ಚಲನಚಿತ್ರ ವೀಕ್ಷಿಸಲು ಅವಕಾಶ, 100 ವಿದ್ಯಾರ್ಥಿಗಳನ್ನು ಬೆಂಗಳೂರಿನ ತಾರಾಲಯ ವೀಕ್ಷಣೆ, 10 ಮಕ್ಕಳಿಗೆ ವಿಮಾನದಲ್ಲಿ ಕೊಯಂಬತ್ತೂರಿಗೆ ಕರೆದೊಯ್ದು ಇಶಾ ಫೌಂಡೇಶನ್‌ಗೆ ಭೇಟಿ ಒಳಗೊಂಡಂತೆ ಒಟ್ಟು 3.50 ಲಕ್ಷ ರೂ.ಗಳ ವೆಚ್ಚದಲ್ಲಿ ಸವಲತ್ತುಗಳನ್ನು ಒದಗಿಸಲಾಗಿದೆ. ಆಧುನಿಕ ತಂತ್ರಜ್ಞಾನ ಒಳಗೊಂಡ, ನೀರು ವ್ಯರ್ಥಗೊಳ್ಳದಂತಹ ವ್ಯವಸ್ಥೆಯುಳ್ಳ 1000 ಲೀ.ಗಳಷ್ಟು ಸಾಮರ್ಥ್ಯದ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನೆಯಿಂದ ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ.

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಸರಕಾರಗಳು ಅಗತ್ಯ ಅನುದಾನ ನೀಡುತ್ತಿದ್ದಾಗ್ಯೂ ಸಂಘ ಸಂಸ್ಥೆಗಳ ಸಹಭಾಗಿತ್ವ ಸಹ ಅತ್ಯವಶ್ಯವಾಗಿದೆ ಎಂದರು. ಶಾಲೆಯ ಕಾರ್ಯದರ್ಶಿ ನಾಗರಾಜ ಗುಪ್ತ ಮಾತನಾಡಿ 2002ರಲ್ಲಿ ಪ್ರಾರಂಭಗೊಂಡ ಶಾಲೆಯನ್ನು ಬೆಂಗಳೂರಿನ ರೌಂಡ್‌ ಟೇಬಲ್‌ 66 ದತ್ತು ಪಡೆದಿದ್ದು 1 ರಿಂದ 10ನೇ ತರಗತಿಯವರೆವಿಗೂ 367 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಅಗತ್ಯವಾದ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 96ರಷ್ಟು ಫ‌ಲಿತಾಂಶ ಪಡೆದಿದ್ದು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಲು ಪ್ರೋತ್ಸಾಹಿಸುತ್ತಿದ್ದು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾರೆ ಎಂದರು. ಶಾಲೆಯ ಜಮೀನು ದಾನಿ ಸರಸ್ವತಮ್ಮ, ಸಂಸ್ಥೆಯ ವಲಯ6ರ ಅಧ್ಯಕ್ಷೆ ಆರತಿ ಶ್ರಾಫ್, ಲೇಡಿಸ್‌ ಸರ್ಕಲ್‌ 66ರ ಅಧ್ಯಕ್ಷೆ ಸಹನಾ ಸುಮಂತ್‌, ಮುಖ್ಯ ಶಿಕ್ಷಕಿ ಆರ್‌. ಕುಮುದಿನಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷ

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷ

2020 Summer Olympics,

ಟೋಕಿಯೊ ಒಲಿಂಪಿಕ್ಸ್‌ : ಹದಿನಾರರ ಸುತ್ತಿಗೆ ಏರಿದ ಬಾಕ್ಸಿಂಗ್‌ ತಾರೆ ಮೇರಿ ಕೋಮ್‌

TABLE TENNIS-OLY-2020-2021-TOKYO

ಟೋಕಿಯೊ: ಟೇಬಲ್‌ ಟೆನಿಸ್‌ನಲ್ಲಿ ಭಾರತದ ಮಣಿಕಾ ಬಾತ್ರಾ ಗ್ರೇಟ್‌ ಕಮ್‌ಬ್ಯಾಕ್‌

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

2020 Summer Olympics

ಟೋಕಿಯೊ ಒಲಿಂಪಿಕ್ಸ್‌ : ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಶುಭಾರಂಭ

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waste Disposal

ಕಾರೆ ಬಳಿ ತ್ಯಾಜ್ಯ ವಿಲೇವಾರಿ: ಕ್ರಮಕ್ಕೆ ಒತ್ತಾಯ

bangalore rural news

ಹುಲುಕುಡಿ ಗಿರಿ ಪ್ರದಕ್ಷಿಣೆ ಸಂಪನ್ನ

ಕುದೂರಲ್ಲಿ ಬೀದಿ ನಾಯಿ, ಕೋತಿಗಳ ಹಾವಳಿ

ಕುದೂರಲ್ಲಿ ಬೀದಿ ನಾಯಿ, ಕೋತಿಗಳ ಹಾವಳಿ

bangalore rural news

ಇಂದ್ರಜಿತ್‌ ವಿರುದ್ದ ದರ್ಶನ್‌ ಅಭಿಮಾನಿಗಳ ದೂರು

College number one

ತಾಲೂಕಿಗೆ ಹೊಯ್ಸಳ ‌ಕಾಲೇಜು ಪ್ರಥಮ ಸ್ಥಾನ

MUST WATCH

udayavani youtube

ಹೀಗೆ ಮಾಡಿದರೆ ಪರಿಸರಕ್ಕೆ ಅನುಕೂಲ, DIAPER ತ್ಯಾಜ್ಯ !

udayavani youtube

ಕಾರು ಅಪಘಾತ: ಬಿಗ್ ಬಾಸ್ ಮಾಜಿ ಸ್ಪರ್ಧಿ ಯಶಿಕಾ ಗಂಭೀರ ಗಾಯ

udayavani youtube

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬಂಗಾರ ಗೆದ್ದ ಭಾರತದ ಪ್ರಿಯಾ ಮಲಿಕ್

udayavani youtube

ಒಂದೇ ದಿನದಲ್ಲಿ ತುಂಗಭದ್ರಾ ಜಲಾಶಯಕ್ಕೆ ಬಂತು 12 ಟಿಎಂಸಿ ನೀರು

udayavani youtube

ಮೂಳೂರು: ಮೂರು ಮನೆಗಳಲ್ಲಿ ದರೋಡೆ : ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು

ಹೊಸ ಸೇರ್ಪಡೆ

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷ

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷ

2020 Summer Olympics,

ಟೋಕಿಯೊ ಒಲಿಂಪಿಕ್ಸ್‌ : ಹದಿನಾರರ ಸುತ್ತಿಗೆ ಏರಿದ ಬಾಕ್ಸಿಂಗ್‌ ತಾರೆ ಮೇರಿ ಕೋಮ್‌

TABLE TENNIS-OLY-2020-2021-TOKYO

ಟೋಕಿಯೊ: ಟೇಬಲ್‌ ಟೆನಿಸ್‌ನಲ್ಲಿ ಭಾರತದ ಮಣಿಕಾ ಬಾತ್ರಾ ಗ್ರೇಟ್‌ ಕಮ್‌ಬ್ಯಾಕ್‌

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.