ಆಮ್ಲಜನಕ ಪೂರೈಕೆಗೆ ಆದ್ಯತೆ ನೀಡಿ

Team Udayavani, May 1, 2021, 11:37 AM IST

ಆಮ್ಲಜನಕ ಪೂರೈಕೆಗೆ ಆದ್ಯತೆ ನೀಡಿ

ದೊಡ್ಡಬಳ್ಳಾಪುರ: ಕೋವಿಡ್‌ ಪ್ರಕರಣ ದಿನೇ ದಿನೆ ಹೆಚ್ಚುತ್ತಿರುವ ಹಿನ್ನೆಲೆ ಆಸ್ಪತ್ರೆಗಳಲ್ಲಿ ಆಮ್ಲಜನಕದ ಅಗತ್ಯ ಹೆಚ್ಚಾಗಿದೆ. ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿ ತಯಾರಾಗುವ ಆಮ್ಲಜನಕ ಸಿಲಿಂಡರ್‌ಗಳನ್ನುಪೂರೈಕೆ ಮಾಡುವಲ್ಲಿ ಲೋಪವಾಗದಂತೆ ತಾಲೂಕಿನ ಆಸ್ಪತ್ರೆಗಳಿಗೆ ಪ್ರಥಮ ಆದ್ಯತೆ ನೀಡಬೇಕಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಆಮ್ಲಜನಕ

ತಯಾರಿಕಾ ಕಂಪನಿಗಳಿಗೆ ಮನವಿ ಮಾಡಿದರು. ನಗರದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಆಮ್ಲಜನಕ ತಯಾರಿಕಾ ಕಂಪನಿಗಳು ಹಾಗೂ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ ನಡೆದ ಸಭೆ ನಡೆಸಿದರು. ಆಸ್ಪತ್ರೆಗಳಿಗೆ ಅಗತ್ಯವಿರುವಷ್ಟು ಆಮ್ಲಜನಕ ಸಿಲಿಂಡರ್‌ಗಳನ್ನು ಕಂಪನಿಗಳುನೀಡಬೇಕಿದೆ. ಇದಲ್ಲದೇ ತಾಲೂಕಿನ ಇಸ್ತೂರುಕೊವಿಡ್‌ ಸೆಂಟರ್‌ನಲ್ಲಿ 60 ಹಾಸಿಗೆಗಳು, ಮಾಡೇಶ್ವರವಸತಿ ಶಾಲೆಯಲ್ಲಿ ಕೊವಿಡ್‌ ಸೆಂಟರ್‌ ಆರಂಭಿಸಲಾಗಿದ್ದು, ಇಲ್ಲಿಯೂ ಆಮ್ಲಜನಕ ಸಿಲಿಂಡರ್‌ಗಳ ಅವಶ್ಯಕತೆ ಇದೆ. ಇಲ್ಲಿಯೂಪೂರೈಸಲು ಸಿದ್ಧತೆ ಮಾಡಿಕೊಳ್ಳಿ. ಸ್ಥಳೀಯ ಸಂಪನ್ಮೂಲ ಬಳಸಿಕೊಳ್ಳುವ ಕಂಪನಿಗಳು ಇಲ್ಲಿನವರಿಗೆ ಆದ್ಯತೆನೀಡುವುದು ಹೊಣೆಯಾಗಿದೆ ಎಂದರು.

ಪ್ರಾಕ್ಸಿ ಆರ್‌ ಕಂಪನಿಯ ವ್ಯವಸ್ಥಾಪಕ ಕಾಮರಾಜ್‌ಮಾತನಾಡಿ, ನಮ್ಮ ಕಂಪನಿಯಿಂದ ಸ್ಥಳೀಯ ಸರ್ಕಾರಿಆಸ್ಪತ್ರೆಗಳಿಗೆ ಸರಬರಾಜು ಮಾಡಿ ಆದ್ಯತೆನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ಸಿಲಿಂಡರ್‌ಗಳ ಗುಣಮಟ್ಟದ ಬಗ್ಗೆ 5 ವರ್ಷಗಳಿಗೊಮ್ಮೆ ಮಾಡಿಸುವಪ್ರಮಾಣ ಪತ್ರದ ಅಗತ್ಯವಿದೆ. ನಮ್ಮ ಕಂಪನಿಗೆಪ್ರಮಾಣ ಪತ್ರ ನೀಡುವ ಸಂಸ್ಥೆ ಹೈದರಾಬಾದ್‌ ನಲ್ಲಿದ್ದು, ಕೆಲವು ವೇಳೆ ವಿಳಂಬವಾಗುತ್ತದೆ.

ವೈದ್ಯರಾದ ಡಾ.ಎಚ್‌.ಜಿ.ವಿಜಯಕುಮಾರ್‌, ಡಾ.ಮೂರ್ತಿ ಕುಮಾರ್‌ ಮಾತನಾಡಿ, ಪ್ರಮಾಣ ಪತ್ರಕ್ಕಾಗಿ ಆಮ್ಲಜನಕ ಸಿಲಿಂಡರ್‌ಗಳನ್ನು ವಿಳಂಬ ಮಾಡುವುದು ಈ ಪರಿಸ್ಥಿತಿಯಲ್ಲಿ ಸೂಕ್ತವಲ್ಲ.ಸಿಲಿಂಡರ್‌ ಪರೀಕ್ಷೆಗೆ ಕೊವಿಡ್‌ ಕಾರಣದಿಂದ ವಿಳಂಬವಾಗುತ್ತಿದೆ. ಕಂಪನಿ ನಮ್ಮೊಂದಿಗೆಸಹಕರಿಸಬೇಕು. ಪ್ರಮಾಣ ಪತ್ರ ಪಡೆದ ನಿಮ್ಮದೇಕಂಪನಿಯ ಸಿಲಿಂಡರ್‌ಗಳನ್ನು ನೀಡಿ, ವಾಪಾಸ್‌ಪಡೆಯಿರಿ. ಆಸ್ಪತ್ರೆಗೆ ಕನಿಷ್ಟ 10 ಸಿಲಿಂಡರ್‌ಗಳುಬೇಕಿವೆ. ನಿಮ್ಮಲ್ಲಿ ತಯಾರಾಗುವ ಉತ್ಪನ್ನದ ಶೇ.5ಭಾಗ ನೀಡಿದರೂ ತಾಲೂಕಿನ ಎಲ್ಲಾ ಆಸ್ಪತ್ರೆಗಳಿಗೆಆಮ್ಲಜನಕ ಸಿಲಿಂಡರ್‌ಗಳನ್ನು ಸರಬರಾಜು ಮಾಡಬಹುದಾಗಿದೆ ಎಂದರು.

ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಪರ ಮೇಶ್ವರ, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಡಾ.ರಮೇಶ್‌, ಸೇರಿದಂತೆ ತಾಲೂಕಿನ ಖಾಸಗಿ ಆಸ್ಪತ್ರೆಯ ವೈದ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

3bharathshetty

ಅಕ್ರಮ ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ದಂಡನಾಸ್ತ್ರ ಬಳಕೆ: ಡಾ.ಭರತ್ ಶೆಟ್ಟಿ ವೈ

ತಮಿಳುನಾಡನ್ನು ಎರಡು ರಾಜ್ಯಗಳನ್ನಾಗಿ ಇಬ್ಭಾಗ ಮಾಡಬೇಕು: ಬಿಜೆಪಿ ಮುಖಂಡ ನೈನಾರ್

ತಮಿಳುನಾಡನ್ನು ಎರಡು ರಾಜ್ಯಗಳನ್ನಾಗಿ ಇಬ್ಭಾಗ ಮಾಡಬೇಕು: ಬಿಜೆಪಿ ಮುಖಂಡ ನೈನಾರ್

ಚಾಮುಂಡಿ ಬೆಟ್ಟದ ಮೂಲಸೌಕರ್ಯಕ್ಕೆ ಸಿದ್ದು ಸರಕಾರ‌ ಕೊಟ್ಟಿದ್ದು ಹುಂಡಿ‌ ದುಡ್ಡಾ?

ಚಾಮುಂಡಿ ಬೆಟ್ಟದ ಮೂಲಸೌಕರ್ಯಕ್ಕೆ ಸಿದ್ದು ಸರಕಾರ‌ ಕೊಟ್ಟಿದ್ದು ಹುಂಡಿ‌ ದುಡ್ಡಾ?

2death

ತೀರ್ಥಹಳ್ಳಿ: ಬಿಜೆಪಿ ಹಿರಿಯ ಮುಖಂಡ ರಘುವೀರ್ ಭಟ್ ವಿಧಿವಶ

ಕಾಡಮಲ್ಲಿಗೆ ಖ್ಯಾತಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ

ಕಾಡಮಲ್ಲಿಗೆ ಖ್ಯಾತಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ

1begging

ಭಿಕ್ಷಾಟನೆಯಲ್ಲಿ ತೊಡಗಿದ್ದ 720 ಮಕ್ಕಳು ಪತ್ತೆ!

ಅಪಾಯದ ಮಟ್ಟದತ್ತ ನೇತ್ರಾವತಿ: ತಗ್ಗು ಪ್ರದೇಶ ಜಲಾವೃತ

ಅಪಾಯದ ಮಟ್ಟದತ್ತ ನೇತ್ರಾವತಿ: ತಗ್ಗು ಪ್ರದೇಶ ಜಲಾವೃತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9death

ಅಸ್ವಸ್ಥಗೊಂಡಿದ್ದ ಮಗು ಸಾವು: ವೈದ್ಯರ ನಿರ್ಲಕ್ಷ್ಯ ಖಂಡಿಸಿ ಪೋಷಕರ ಆಕ್ರೋಶ

ಮುಂಗಾರು ಕೃಷಿ ಚಟುವಟಿಕೆ ಚುರುಕು

ಮುಂಗಾರು ಕೃಷಿ ಚಟುವಟಿಕೆ ಚುರುಕು

ನಗರಸಭೆ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ

ನಗರಸಭೆ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ

tdy-9

ಎಎಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಅಭಿವೃದ್ಧಿ ಸಾಧ್ಯ

ಭೂಸ್ವಾಧೀನಕ್ಕೆ ನೋಟಿಸ್‌ ಜಾರಿ

ಭೂಸ್ವಾಧೀನಕ್ಕೆ ನೋಟಿಸ್‌ ಜಾರಿ

MUST WATCH

udayavani youtube

ದೇವಸ್ಥಾನದ ಆವರಣದೊಳಕ್ಕೆ ಉಕ್ಕಿ ಹರಿದ ನದಿಗಳು!

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

udayavani youtube

ಮಡಿಕೇರಿ : ಧಾರಾಕಾರ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬಂಡೆ ಕಲ್ಲು, ತಪ್ಪಿದ ಭಾರಿ ದುರಂತ

ಹೊಸ ಸೇರ್ಪಡೆ

3bharathshetty

ಅಕ್ರಮ ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ದಂಡನಾಸ್ತ್ರ ಬಳಕೆ: ಡಾ.ಭರತ್ ಶೆಟ್ಟಿ ವೈ

ಡೋಲೋ ಮಾತ್ರೆ ತಯಾರಿಕೆ ಕಂಪನಿಗೆ ಐಟಿ ಶಾಕ್‌; 40 ಕಡೆ ದಾಳಿ

ಡೋಲೋ ಮಾತ್ರೆ ತಯಾರಿಕೆ ಕಂಪನಿಗೆ ಐಟಿ ಶಾಕ್‌; 40 ಕಡೆ ದಾಳಿ

ತಮಿಳುನಾಡನ್ನು ಎರಡು ರಾಜ್ಯಗಳನ್ನಾಗಿ ಇಬ್ಭಾಗ ಮಾಡಬೇಕು: ಬಿಜೆಪಿ ಮುಖಂಡ ನೈನಾರ್

ತಮಿಳುನಾಡನ್ನು ಎರಡು ರಾಜ್ಯಗಳನ್ನಾಗಿ ಇಬ್ಭಾಗ ಮಾಡಬೇಕು: ಬಿಜೆಪಿ ಮುಖಂಡ ನೈನಾರ್

ಚಾಮುಂಡಿ ಬೆಟ್ಟದ ಮೂಲಸೌಕರ್ಯಕ್ಕೆ ಸಿದ್ದು ಸರಕಾರ‌ ಕೊಟ್ಟಿದ್ದು ಹುಂಡಿ‌ ದುಡ್ಡಾ?

ಚಾಮುಂಡಿ ಬೆಟ್ಟದ ಮೂಲಸೌಕರ್ಯಕ್ಕೆ ಸಿದ್ದು ಸರಕಾರ‌ ಕೊಟ್ಟಿದ್ದು ಹುಂಡಿ‌ ದುಡ್ಡಾ?

2death

ತೀರ್ಥಹಳ್ಳಿ: ಬಿಜೆಪಿ ಹಿರಿಯ ಮುಖಂಡ ರಘುವೀರ್ ಭಟ್ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.