ಸೀಲ್‌ಡೌನ್‌ ಗ್ರಾಮಗಳ ರೈತರ ಹಿತಕ್ಕೆ ಆದ್ಯತೆ

Team Udayavani, May 26, 2020, 7:20 AM IST

grama seal

ಹೊಸಕೋಟೆ: ಕೊರೊನಾ ಸೋಂಕು ದೃಢಪಟ್ಟಿರುವ ಸೀಲ್‌ಡೌನ್‌ಗೆ ಒಳಗಾಗಿರುವ ಗ್ರಾಮಗಳಲ್ಲಿನ ರೈತರ ಹಿತ ಕಾಪಾಡಲು ಆದ್ಯತೆ ನೀಡಲಾ  ಗುತ್ತಿದೆ ಎಂದು ಶಾಸಕ ಶರತ್‌ ಬಚ್ಚೇಗೌಡ ಹೇಳಿದರು. ತಾಲೂಕಿನ ನಂದಗುಡಿ ಹೋಬಳಿ  ಚಿಕ್ಕಕೊರಟಿ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದರು.

ಕೊರೊನಾ ಸೋಂಕು ಹರಡುವಿಕೆ ತಡೆಗೆ ಸರಕಾರ ಕೈಗೊಂಡಿರುವ ಲಾಕ್‌ಡೌನ್‌ ನಿಯಮ, ಸೋಂಕು ದೃಢಪಟ್ಟಿರುವ ಗ್ರಾಮಗಳಿಗೆ ವಿಧಿಸಿರುವ ಷರತ್ತು ಪಾಲಿಸುವುದು ಜಿಲ್ಲಾಧಿಕಾರಿ,  ತಹಶೀಲ್ದಾರ್‌ ಒಳ ಗೊಂಡಂತೆ ಜನಪ್ರತಿನಿಧಿಗಳ, ಸಾರ್ವಜನಿಕರ ಆದ್ಯ ಕರ್ತವ್ಯವಾಗಿದೆ. ಇಂತಹ ಸಂದಿಗಟಛಿ ಪರಿಸ್ಥಿತಿ ಯಲ್ಲಿ ಹಾಲು ಉತ್ಪಾ ದಕರಲ್ಲಿ ಅನವಶ್ಯ ಗೊಂದಲ ಮೂಡಿಸಿ, ಹಾಲನ್ನು ಚರಂಡಿಗೆ ಸುರಿಯುವಂತೆ  ಪ್ರೇರೇಪಿಸಿರುವುದು ಖಂಡನೀಯ.

ಗ್ರಾಮದ ಸೀಲ್‌ಡೌನ್‌ ಅಂತ್ಯಗೊಳ್ಳು ವವರೆಗೆ ಹಾಲು ಸಂಗ್ರಹ ಸಾಧ್ಯವಿಲ್ಲದ ಕಾರಣ ಉತ್ಪಾದ  ಕರು ತುಪ್ಪ ತಯಾರಿಸಲು ಗಮನಹರಿಸ ಬೇಕು. ಉತ್ಪನ್ನವನ್ನು ಒಕ್ಕೂಟವೇ ಖರೀದಿಸಲು ಅಧಿಕಾರಿಗಳಿಗೆ  ಮನವಿ ಮಾಡಲಾಗುವುದು. ಇದರಿಂ ದ ಉಂಟಾಗುವ ನಷ್ಟ ನಿವಾರಣೆಗೊಳ್ಳಲಿದೆ. ಗ್ರಾಮದ ಎಲ್ಲಾ ಮನೆಗಳಲ್ಲೂ ಕೊರೊನಾ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಸಹಕರಿಸಬೇಕು ಎಂದು ಮನವಿ  ಮಾಡಿದರು.

ಬೆಂಗಳೂರು ಹಾಲು ಒಕ್ಕೂಟದ ಹೊಸಕೋಟೆ ಶಿಬಿರ ಕಚೇರಿಯ ಉಪವ್ಯವಸ್ಥಾಪಕ ಡಾ.ಶಿವಾಜಿ ನಾಯಕ್‌ ಮಾತನಾಡಿದರು. ಬೆಂಗಳೂರು ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ. ಕೆ.ಸ್ವಾಮಿ, ಪ್ರಧಾನ ವ್ಯವಸ್ಥಾಪಕ ಡಾ. ಬಿ.ಕೆ.ಜಗದೀಶ್‌, ತಹಶೀಲ್ದಾರ್‌ ವಿ.ಗೀತಾ, ಕಾರ್ಯ ನಿರ್ವಹಣಾಧಿಕಾರಿ ಸಿ.ಎಸ್‌.ಶ್ರೀನಾಥ್‌ಗೌಡ, ಮುಖಂಡ ಬಿ.ವಿ.ರಾಜಶೇಖರ ಗೌಡ ಇನ್ನಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

9-hunsur

Hunsur: ನಾಗರಹೊಳೆ ಉದ್ಯಾನದಲ್ಲಿ ಕಾಡಾನೆ ಶವ ಪತ್ತೆ

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

1

Koppal: ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

Judge

ಒಂದೇ ದಿನ 600 ಅರ್ಜಿ ವಿಚಾರಣೆ! ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ವಿಕ್ರಮ

7-sagara

Sagara: ಸಿಗಂದೂರು ಲಾಂಚ್; ವಾಹನಗಳ ಸಾಗಾಣಿಕೆ ಸ್ಥಗಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

12

Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Chilli chicken Movie: ಜೂ. 21ಕ್ಕೆ ಚಿಲ್ಲಿ ಚಿಕನ್‌

Chilli chicken Movie: ಜೂ. 21ಕ್ಕೆ ಚಿಲ್ಲಿ ಚಿಕನ್‌

Sandalwood: ಶಿವಣ್ಣ ಭೈರತಿ ಮುಂದಕ್ಕೆ?

Sandalwood: ಶಿವಣ್ಣ ಭೈರತಿ ಮುಂದಕ್ಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.