ಬಜೆಟ್‌ನಲ್ಲಿ ಅನುದಾನ ನೀಡದ್ದಕ್ಕೆ ಪ್ರತಿಭಟನೆ 

Team Udayavani, Feb 13, 2019, 7:28 AM IST

bajet.jpg

ನೆಲಮಂಗಲ: ಕಕ್ಷಿದಾರರಿಗೆ ನ್ಯಾಯ ದೊರಕಿಸಿಕೊಡುವ ವಕೀಲರ ರಕ್ಷಣೆಗೆ ಸರ್ಕಾರಗಳು ಬಜೆಟ್‌ನಲ್ಲಿ ಯಾವುದೇ ಅನುದಾನ ನೀಡಿಲ್ಲ. ಹಾಗಾಗಿ, ಕಲಾಪ ಬಹಿಷ್ಕರಿಸಿದ್ದೇವೆ ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ಸುರೇಶ್‌ ತಿಳಿಸಿದರು. ಪಟ್ಟಣದ ಸೊಂಡೇಕೊಪ್ಪ ರಸ್ತೆಯಲ್ಲಿರುವ ನ್ಯಾಯಾಲಯದ ಸಂಕೀರ್ಣದಲ್ಲಿ ವಕೀಲರು ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ದೇಶದಲ್ಲಿ ವಕೀಲರು ಕಕ್ಷಿದಾರರ ಕಷ್ಟಗಳಿಗೆ ಸ್ಪಂದಿಸಿ, ಅವರ ಸಮಸ್ಯೆ ನಿವಾರಿಸುತ್ತಿದ್ದೇವೆ. ಆದರೆ, ಸಮಸ್ಯೆ ಬಗೆಹರಿಸುವ ವಕೀಲರಿಗೆ ಕೆಲವೊಂದು ಕಡೆ ರಕ್ಷಣೆಯಿಲ್ಲದಿರುವುದು ಬೇಸರ ತಂದಿದೆ. ವಕೀಲರ ರಕ್ಷಣೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.

ಇನ್ನೂ ಈ ಬಾರಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬಜೆಟ್‌ನಲ್ಲಿ ವಕೀಲರ ಕಲ್ಯಾಣ ನಿಧಿಗೆ ಅನುದಾನ ನೀಡಿಲ್ಲ. ಹೊಸ ವಕೀಲರ ಶಿಷ್ಯ ವೇತನವನ್ನು ಏರಿಕೆ ಮಾಡಿಲ್ಲ. ಆದ್ದರಿಂದ, ದೇಶಾದ್ಯಂತ ವಕೀಲರು ಕಲಾಪ ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಕಕ್ಷಿದಾರರ ಪರದಾಟ: ವಕೀಲರು ಕಲಾಪ ಬಹಿಷ್ಕರಿಸಿ ಪ್ರತಿಭಟನೆಗೆ ಮುಂದಾದ ಕಾರಣ ವಿವಿಧ ಪ್ರಕರಣಗಳಿಗೆ ಬಂದಿದ್ದ ನೂರಾರು ಕಕ್ಷಿದಾರರು ಪರದಾಡಬೇಕಾಯಿತು. ನಂತರ ಪ್ರಕರಣಗಳ ಮುಂದಿನ ದಿನಾಂಕವನ್ನು ಪಡೆದು ಬೇಸರದಿಂದ ಹಿಂದಿರುಗಿದರು.

ಈ ಸಂದರ್ಭದಲ್ಲಿ ತಾಲೂಕು ವಕೀಲರ ಸಂಘದ ಉಪಾಧ್ಯಕ್ಷ ಕೆ.ಎನ್‌.ಗಂಗರಾಜು, ಜಂಟಿ ಕಾರ್ಯದರ್ಶಿ ರಾಜಶೇಖರಯ್ಯ, ಕಾರ್ಯದರ್ಶಿ ಆನಂದ್‌, ಮಾಜಿ ಅಧ್ಯಕ್ಷ ಸುರೇಂದ್ರನಾಥ್‌, ಸದಸ್ಯರಾದ ಬಿ.ಟಿ.ಮೋಹನ್‌ಕುಮಾರ್‌, ಹನುಮಂತರಾಜು, ಉಮೇಶ್‌ಬಾಬು, ಪ್ರಶಾಂತ್‌ಎಸ್‌.ಕೆ, ರಾಮಚಂದ್ರ, ವಸಂತ್‌ಕುಮಾರ್‌, ಕೇಶವ್‌, ವಸಂತ್‌, ಪ್ರದೀಪ್‌ಕುಮಾರ್‌ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

sreeleela

ಟಾಲಿವುಡ್‌ ನಲ್ಲಿ ಶ್ರೀಲೀಲಾಗೆ ಬೇಡಿಕೆ

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

fgjhgfd

ಜರ್ಮನಿಯಲ್ಲಿ ನಡೆಯಿತು ಗಡ್ಡದ ಒಲಿಂಪಿಕ್ಸ್‌

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರಾಕಾರ ಮಳೆಗೆ ರೈಲ್ವೆ ಅಂಡರ್‌ ಪಾಸ್‌ ಜಲಾವೃತ

ಧಾರಾಕಾರ ಮಳೆಗೆ ರೈಲ್ವೆ ಅಂಡರ್‌ ಪಾಸ್‌ ಜಲಾವೃತ

collision

ಖಾಸಗಿ ಬಸ್‌ ಪಲ್ಟಿ: ಇಬ್ಬರ ಸಾವು

ಹಿಂದುಳಿದವರ ಅಭಿವೃದ್ಧಿಯಿಂದ ಹಿಂದುತ್ವ ಅಭಿವೃದ್ಧಿ

ಹಿಂದುಳಿದವರ ಅಭಿವೃದ್ಧಿಯಿಂದ ಹಿಂದುತ್ವ ಅಭಿವೃದ್ಧಿ

ಮೀನುಹಿಡಿಯಲು ಹೋಗಿ ಯುವಕ ಸಾವು

ಮೀನು ಹಿಡಿಯಲು ಹೋಗಿ ಯುವಕ ಸಾವು

ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ

ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

sreeleela

ಟಾಲಿವುಡ್‌ ನಲ್ಲಿ ಶ್ರೀಲೀಲಾಗೆ ಬೇಡಿಕೆ

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

fgjhgfd

ಜರ್ಮನಿಯಲ್ಲಿ ನಡೆಯಿತು ಗಡ್ಡದ ಒಲಿಂಪಿಕ್ಸ್‌

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.