ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಕೈಬಿಡಿ

Team Udayavani, Aug 12, 2020, 10:14 AM IST

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಕೈಬಿಡಿ

ದೊಡ್ಡಬಳ್ಳಾಪುರ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ರಾಜ್ಯ ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿ, ಕಾರ್ಪೋರೇಟ್‌ ಕಂಪನಿಗೆಳೇ ಕೃಷಿ ಬಿಟ್ಟು ತೊಲಗಿ ಎನ್ನುವ ಘೋಷಣೆಯಡಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಪ್ರಸನ್ನ, ಪ್ರಧಾನ ಕಾರ್ಯದರ್ಶಿ ಸತೀಶ್‌ ಮಾತನಾಡಿ, ಅಂದು ದೇಶ ಸ್ವಾತಂತ್ರ್ಯ ಗಳಿಸಲು ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಚಳವಳಿ ನಡೆಸಬೇಕಾಯಿತು. ಆದರೆ, ಈಗ ರೈತರು ಕಾರ್ಪೋರೇಟ್‌ ಕಂಪನಿಗಳೇ ಕೃಷಿ ಬಿಟ್ಟು ತೊಲಗಿ ಎಂದು ಪ್ರತಿಭಟನೆ ನಡೆಸಬೇಕಾಗಿ ಬಂದಿರುವುದು ವಿಪರ್ಯಾಸ. ನಗರಸಭೆ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ನಮೂನೆ 50ರಡಿ ಅನುಭವದಲ್ಲಿರುವ ಕೃಷಿ ಭೂಮಿಯನ್ನು ಹರಾಜು ಮಾಡಲಾಗುತ್ತಿದ್ದು ಇದೂ ಉಳ್ಳವರ ಪಾಲಾಗಲಿದೆ ಎಂದು ದೂರಿದರು.

ಹೊಸ ಎಪಿಎಂಸಿ ಕಾಯ್ದೆಯಿಂದ ರೈತರ ಕೈತಪ್ಪಿ ಬಂಡವಾಳ ಶಾಹಿಗಳ ಹಿಡತಕ್ಕೆ ಹೋಗುತ್ತದೆ. ಅಂತೆಯೇ ಭೂಸುಧಾರಣಾ ಕಾಯ್ದೆ 2013ಯೂ ರೈತರಿಂದ ಭೂಮಿ ಕಸಿದುಕೊಂಡು ಉಳ್ಳವರ ಪಾಲಾಗುತ್ತದೆ. ವಿದ್ಯುತ್‌ ಕ್ಷೇತ್ರವನ್ನೂ ಖಾಸಗೀರಣ ಮಾಡಲಾಗುತ್ತಿದ್ದು ಕೇಂದ್ರ ಸರ್ಕಾರ ಇಡೀ ದೇಶವನ್ನೇ ಖಾಸಗೀಕರಣ ಮಾಡಲು ಹೊರಟು ಜನರನ್ನು ಗುಲಾಮಗಿರಿಗೆ ತಳ್ಳುತ್ತಿದೆ ಎಂದು ದೂರಿದರು. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಅಧ್ಯಕ್ಷ ಹನುಮೇಗೌಡ, ತಾಲೂಕು ಪ್ರಧಾನ ಕಾರ್ಯದರ್ಶಿ ಆರ್‌.ಎಸ್‌.ಸತೀಶ್‌, ತಾಲೂಕು ಕಾರ್ಯದರ್ಶಿ ಶಿವರಾಜ್, ತೂಬಗೆರೆ ಹೋಬಳಿ ಅಧ್ಯಕ್ಷ ಮುನಿ ನಾರಾಯಣಪ್ಪ, ಮುಖಂಡರಾದ ರವಿ, ಬೈರೇಗೌಡ, ಹನುಮಂತ ರಾಯಪ್ಪ, ಕನ್ನಡ ಪಕ್ಷದ ಅಧ್ಯಕ್ಷ ಸಂಜೀವ್‌ ನಾಯಕ್‌, ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ ಮತ್ತಿತರರಿದ್ದರು

ಟಾಪ್ ನ್ಯೂಸ್

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.