ಅಯ್ಯಪ್ಪ ಭಕ್ತರಿಗೆಕೇರಳ ಕಿರುಕುಳ: ಪ್ರತಿಭಟನೆ

Team Udayavani, Dec 1, 2020, 5:23 PM IST

ಅಯ್ಯಪ್ಪ ಭಕ್ತರಿಗೆಕೇರಳ ಕಿರುಕುಳ: ಪ್ರತಿಭಟನೆ

ದೊಡ್ಡಬಳ್ಳಾಪುರ: ಕೇರಳ ಸರ್ಕಾರ ಕರ್ನಾಟಕದಿಂದ ಅಯ್ಯಪ್ಪ ದರ್ಶನಕ್ಕೆ ತೆರಳುವ ಭಕ್ತರಿಗೆ, ಕೋವಿಡ್‌-19 ಹೆಸರಲ್ಲಿ ಕಿರುಕುಳ ಹಾಗೂ ಪರೀಕ್ಷೆ ಹೆಸರಲ್ಲಿ ಸುಲಿಗೆ ಮಾಡುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆ ಮತ್ತು ಅಯ್ಯಪ್ಪ ಸ್ವಾಮಿ ಭಕ್ತ ಮಂಡಳಿ ನಗರದ ನೆಲದ ಆಂಜನೇಯ ದೇವಾಲಯದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿತು.

ಈ ವೇಳೆಮಾತನಾಡಿದಪ್ರತಿಭಟನಾ ನಿರತರು, ಕರ್ನಾಟಕದಿಂದ ಶಬರಿಮಲೆಗೆ ತೆರಳುತ್ತಿರುವ ಮಾಲಾಧಾರಿಗಳು ಸರ್ಕಾರದ ಸೂಚನೆಯ ಅನ್ವಯ ಕೋವಿಡ್‌-19 ಪರೀಕ್ಷೆಗೆ ಒಳಗಾಗಿ ವರದಿಕೊಂಡೊಯ್ದರು. ಕೇರಳ ಸರ್ಕಾರ ಅದನ್ನು ಪಡೆಯದೆ ಮತ್ತೆ ಟೆಸ್ಟ್‌ ಮಾಡಿಸಿ ನೆಗೆಟಿವ್‌ ಮುದ್ರೆ ಒತ್ತಿ ಸುಲಿಗೆ ಮಾಡುತ್ತಿದ್ದಾದು ದೂರಿದರು.

ಪವಿತ್ರ ಕ್ಷೇತ್ರಗಳಾದ ಶಿರಡಿ, ಧರ್ಮಸ್ಥಳ, ಮಂತ್ರಾಲಯ, ಹಾಗೂ ಇನ್ನಿತರೆಡೆ ದಿನಕ್ಕೆ 10 ಸಾವಿರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಿದರೆ ಕೇರಳ ಸರ್ಕಾರ 10-15 ಕೋಟಿ ಭಕ್ತರು ತೆರಳುವ ಶಬರಿಮಲೆಗೆ ಕೇವಲ 1 ಸಾವಿರ ಭಕ್ತರಿಗೆ ಅವಕಾಶ ನೀಡಿ ಹಿಂದೂ ವಿರೋಧಿ ನೀತಿ ಮುಂದುವರಿಸಿದೆ. ಈ ಕೂಡಲೇ ಕೇಂದ್ರ-ರಾಜ್ಯ ಸರ್ಕಾರ ಈ ಧೋರಣೆಯನ್ನು ಗಮನಿಸಿ ಅಯ್ಯಪ್ಪ ಮಾಲೆ ಹಾಕುವ ಭಕ್ತರಿಗೆ ನೆಮ್ಮದಿಯಿಂದ ಭಗವಂತನ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದರು.

ಅಯ್ಯಪ್ಪ ಗುರು ಸ್ವಾಮಿಗಳಾದಮಹಾಂತೇಶ್‌,ಹಿಂದುಜಾಗರಣವೇದಿಕೆ ಬೆಂ.ಗ್ರಾ.ಜಿಲ್ಲಾ ಪ್ರಧಾನ ಕಾರ್ಯದರ್ಶಿಆನಂದ್‌, ತಾಲೂಕು ಮುಖಂಡರಾದ ಘಾಟಿ ಚಿನ್ನಿ. ಖಾಸ್‌ಭಾಗ್‌ವಾಸು,ನಗರಕಾರ್ಯದರ್ಶಿಕರೇನಹಳ್ಳಿ ಮಂಜುನಾಥ, ಸುನಾಮಿ ಸಂತು ವಕೀಲರಾದ ಚಂದ್ರು,ಶಶಿಕುಮಾರ್‌ ಯಾಧವ್‌, ಹಿಂ ಜಾ ವೇ ತಾಲೂಕುಮುಖಂಡರಾದ ಘಾಟಿ ಚಿನ್ನಿ, ಸಾಹಿಲ್‌ ಸುರಾಣ, ,ಸುಬ್ಬರಮಣಿ, ಸುಬ್ರಮಣಿ (ಸುಬ್ಬಣ್ಣ), ಗ್ಯಾಸ್‌ ಅಭಿ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.