ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘದಿಂದ ಪ್ರತಿಭಟನೆ

Team Udayavani, Nov 1, 2019, 3:30 PM IST

br-tdy-2

ದೇವನಹಳ್ಳಿ: ಪ್ರಾದೇಶಿಕ ಸಮಗ್ರ ಆರ್ಥಿಕ ಸಹ ಭಾಗಿತ್ವ (ಆರ್‌.ಸಿ.ಇ.ಪಿ) ಮುಕ್ತ ವ್ಯಾಪಾರ ಒಪ್ಪಂದ ಮೂಲಕ ವಿದೇಶಿ ಹಾಲು ಆಮದು ಮಾಡಿಕೊಳ್ಳಲು ಮುಂದಾಗಿರುವ ಕೇಂದ್ರ ಸರ್ಕಾರ ಧೋರಣೆ ಖಂಡಿಸಿ ಬೆಂ.ಗ್ರಾಮಾಂತರ ಜಿಲ್ಲಾ ರೈತ ಸಂಘದಿಂದ ಜಿಲ್ಲಾ ಸಂಕೀರ್ಣ ಮುಂಭಾಗದಲ್ಲಿ ರೈತರು ಹಸುಗಳ ಜೊತೆಗೆ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರವು ಆಸಿಯಾನ್‌ ರಾಷ್ಟ್ರಗಳೊಂದಿಗೆ ಸೇರಿ ಪ್ರಾದೇಶಿಕ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ನ.4 ರಂದು ಕೇಂದ್ರ ಸರ್ಕಾರ ಒಪ್ಪಂದಕ್ಕೆ ಸಹಿ ಹಾಕಿದರೆ ನಮ್ಮ ಆಹಾರ, ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರ ನಷ್ಟಕ್ಕೆ ಗುರಿಯಾಗುತ್ತದೆ. ಈ ಒಪ್ಪಂದದಿಂದ ಬಹುತೇಕ ಕೃಷಿ ಉತ್ಪನ್ನಗಳ ಮೇಲಿನ ಆಮದು ಸುಂಕ ಶಾಶ್ವತವಾಗಿ ಶೂನ್ಯಕ್ಕೆ ಬರುತ್ತದೆ. ಅನೇಕ ದೇಶಗಳು ತಮ್ಮ ಹೆಚ್ಚುವರಿ ಕೃಷಿ ಉತ್ಪನ್ನಗಳನ್ನು ನಮ್ಮ ದೇಶದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.

ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಎಸ್‌.ಹರೀಶ್‌ ಮಾತನಾಡಿ, ಈ ಒಪ್ಪಂದದಿಂದ ವಿದೇಶಿ ಹೂಡಿಕೆದಾರರು ಕೃಷಿ ಭೂಮಿ ಖರೀದಿಸಲು ಅನುಕೂಲವಾಗುತ್ತದೆ. ದೊಡ್ಡ ಕಂಪನಿಗಳು ನೇರ ಚಿಲ್ಲರೆ ವ್ಯಾಪಾರದಲ್ಲಿ ಭಾಗವಹಿಸುವುದರಿಂದ ಸ್ಥಳೀಯ ಮಾರುಕಟ್ಟೆ ನಾಶವಾಗುತ್ತದೆ. ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಿದರೆ ದೇಶದ ಕೃಷಿ ಕ್ಷೇತ್ರ ನಾಶವಾಗುತ್ತದೆ ಎಂದು ಹೇಳಿದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶಕ್ಕೆ ಒಳ್ಳೆಯ ದಿನಗಳ ಬದಲಿಗೆ ಕೆಟ್ಟ ದಿನಗಳು ಬರುತ್ತಿವೆ. ಈಗಾಗಲೇ ನಿರುದ್ಯೋಗ ಸಮಸ್ಯೆ ತಾಂಡವವಾಗುತ್ತಿದೆ. ದೇಶದಲ್ಲಿ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿದೆ ಎಂದರು.

ಜಿಲ್ಲಾ ರೈತ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್‌ ಮಾತನಾಡಿ, ಕೇಂದ್ರ ಸರ್ಕಾರ ಆರ್‌ಸಿಇಪಿ ಒಪ್ಪಂದದಿಂದ ಹಿಂದೆ ಸರಿದು ರೈತರನ್ನು ಉಳಿಸಬೇಕು. ದೇಶದಲ್ಲಿ ವಿಶ್ವ ವಾಣಿಜ್ಯ ಒಪ್ಪಂದಕ್ಕೆ ಒಪ್ಪಿ ಭಾರತ ಸಹಿ ಹಾಕಿದ ನಂತರ ಜಾರಿಗೆ ಬಂದಿರುವ ಮುಕ್ತ ಆರ್ಥಿಕ ನೀತಿ, ಮಾರುಕಟ್ಟೆಯ ನೀತಿಯಿಂದಾಗಿ ದೇಶದ ಕೃಷಿ ಕ್ಷೇತ್ರದ ಮೇಲೆ ಸಾಕಷ್ಟು ದುಷ್ಟಪರಿಣಾಮ ಬೀರಿದೆ. ಮತ್ತೆ ರೈತರನ್ನು ಬೀದಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಹೇಳಿದರು.

ರಾಜ್ಯ ರೈತ ಸಂಘದ ಉಪಾಧ್ಯಕ್ಷ ವೆಂಕಟ ನಾರಾಯಣಪ್ಪ, ದೇವನಹಳ್ಳಿ ತಾಲೂಕು ರೈತ ಸಂಘದ ಅಧ್ಯಕ್ಷ ರವಿಕುಮಾರ್‌, ಪ್ರಧಾನ ಕಾರ್ಯದರ್ಶಿ ಬಿದಲೂರು ರಮೇಶ್‌, ಜಿಲ್ಲಾ ಕಾರ್ಯಾಧ್ಯಕ್ಷ ಬಚ್ಚೇಗೌಡ, ದೊಡ್ಡಬಳ್ಳಾಪುರ ರೈತ ಸಂಘದ ಅಧ್ಯಕ್ಷ ಹನುಮೇಗೌಡ, ಹೊಸಕೋಟೆ ತಾಲೂಕು ರೈತ ಸಂಘದ ಅಧ್ಯಕ್ಷ ಬಚ್ಚೇಗೌಡ, ಮಹಿಳಾ ಸಂಘಟನಾ ಸಂಚಾಲಕಿ ಸುಶೀಲಮ್ಮ ಭಾಗವಹಿಸಿದ್ದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.