ನಾಗರಕೆರೆ ತುಂಬಿ ಕೋಡಿ ಹರಿಯಲೆಂದು ಬಾಗಿನ

Team Udayavani, Oct 13, 2021, 4:16 PM IST

ಬಾಗಿನ ಶಾಸಕ

ದೊಡ್ಡಬಳ್ಳಾಪುರ: ನಗರದ ಇತಿಹಾಸ ಪ್ರಸಿದ್ಧ ನಾಗರಕೆರೆಯಲ್ಲಿ ಸಾಕಷ್ಟು ನೀರು ಬಂದಿದ್ದು, ಕೆರೆ ತುಂಬಿ ಕೋಡಿ ಹರಿಯಲೆಂದು ನಾಗರಿಕರು ನಗರಸಭೆ ಸದಸ್ಯ ಜಿ. ನಾಗರಾಜ್‌ ನೇತೃತ್ವದಲ್ಲಿ ಕೆರೆಗೆ ಬಾಗಿನ ಅರ್ಪಿಸಿದರು. ಈ ವೇಳೆ 8ನೇ ವಾರ್ಡ್‌ ನಗರಸಭೆ ಸದಸ್ಯ ಜಿ. ನಾಗರಾಜ್‌ ಮಾತನಾಡಿ, 5 ದಿನಗಳಿಂದ ಸುರಿಯುತ್ತಿರುವ ಮಳೆಗೆ ತಾಲೂಕಿನ ಶೇಕಡಾವಾರು ಕೆರೆ, ಕುಂಟೆಗಳು ತುಂಬಿ ಹರಿಸುತ್ತಿವೆ.

ಉತ್ತಮವಾಗಿ ಮಳೆಯಾದರೂ ಕರೆ ತುಂಬಿ ಹರಿಯದೇ ಇರುವುದು ನೋವಿನ ಸಂಗತಿ. ಅವೈಜ್ಞಾನಿಕವಾಗಿ ಕೆರೆಯಲ್ಲಿ ಒಳಚರಂಡಿಯ ಕೊಳವೆ ನಿರ್ಮಿಸಲಾಗಿದೆ. ಇವುಗಳು ದುರಸ್ತಿ ಹಂತಕ್ಕೆ ತಲುಪಿ ಅವುಗಳಿಂದ ಮಳೆ ನೀರು ಚರಂಡಿ ಮೂಲಕ ಹೊರ ಹೋಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಕೆರೆ ಉತ್ತಮವಾಗಿ ಅಭಿವೃದ್ಧಿಯಾಗಲು ತಮ್ಮ ಸಹಕಾರ ಇರುವುದಾಗಿ ತಿಳಿಸಿದರು. ವಹಿ°ಕುಲು ಕ್ಷತ್ರಿಯ ತಿಗಳ ಜನಾಂಗದ ಎಸ್‌. ರಂಗಸ್ವಾಮಿ, ನರಸಿಂಹಮೂರ್ತಿ, ಆಂಜನೇಯರೆಡ್ಡಿ, ಮಹೇಶ್‌, ರಾಮಣ್ಣ, ನರೇಂದ್ರ, ಮಹದೇವ್‌ ಹಾಗೂ ಸ್ಥಳೀಯರು ಇದ್ದರು.

21 ವರ್ಷದ ನಂತರ ತುಂಬಿದ ಮೆಳೇಕೋಟೆ ಕೆರೆ

ದೊಡ್ಡಬಳ್ಳಾಪುರ: ತಾಲೂಕಿನ ಪುರಾತನವಾದ ಮೆಳೇಕೋಟೆ ಕೆರೆ ಸತತ ಮಳೆಯಿಂದ ಮಂಗಳವಾರ ಮುಂಜಾನೆ ಕೋಡಿ ಹರಿದಿದ್ದು, ಜನರ ಮನದಲ್ಲಿ ಸಂತಸ ಮನೆ ಮಾಡಿದೆ. ಸುಮಾರು 21 ವರ್ಷದ ನಂತರ ಕೋಡಿ ಹರಿಯುತ್ತಿರುವ ಮೆಳೇಕೋಟೆ ಕೆರೆಯನ್ನು ಗ್ರಾಮಸ್ಥರು ವೀಕ್ಷಿಸಿ ಸಂಭ್ರಮಿಸಿದರು.

1926ರಲ್ಲಿ ಸುಮಾರು 86 ಎಕರೆ ವಿಸ್ತೀರ್ಣದಲ್ಲಿ ಈ ಕೆರೆಯನ್ನು ನಿರ್ಮಿಸಲಾಗಿದೆ. 2020ರಲ್ಲಿ ಅಲ್ಪ ಪ್ರಮಾಣದಲ್ಲಿ ಕೋಡಿ ಹರಿದಿದ್ದು, ಇಂದು ಪೂರ್ಣ ಪ್ರಮಾಣದಲ್ಲಿ ತುಂಬಿ ಬೀಡಿಕೆರೆಗೆ ನೀರು ಹರಿಯುತ್ತಿದೆ. ಕೆರೆಗೆ ಸಾರ್ವಜನಿಕರ ಸಹಯೋಗದೊಂದಿಗೆ ಕೆಲ ವರ್ಷದ ಹಿಂದೆ ಆಗಿನ ಜಿÇÉಾಧಿಕಾರಿ ಕರೀಗೌಡ ನೇತೃತ್ವದಲ್ಲಿ ಹೂಳೆತ್ತುವ ಕಾಮಗಾರಿ ಕೈಗೊಳ್ಳಲಾಗಿತ್ತು. ತಾಲೂಕಿನ ಮೆಣಸಿ ಕೆರೆ, ಹುಸ್ಕೂರು ಕೆರೆಗಳು ಸಹ ತಂಬಿ ಕೋಡಿ ಹರಿಯುತ್ತಿವೆ. ಮೆಣಸಿ ಕೆರೆ 25 ವರ್ಷಗಳ ಹಿಂದೆ ತಂಬಿದ್ದು, ಈಗ ತುಂಬಿ ಹರಿಯುತ್ತಿದೆ ಎಂದು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.